ಬೆಂಗಳೂರು: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಶುಕ್ರವಾರ ರಾತ್ರಿ ಮಳೆ ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಕುರಿತ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕಳೆದ ವರ್ಷವೇ ಈ ಹೆದ್ದಾರಿ ಮಳೆಯಿಂದ ಮುಳುಗಿತ್ತು.
ನೆಲಮಂಗಲ/ಮಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳೂರಿನ ನಂತೂರು ಸರ್ಕಲ್ ನಲ್ಲಿ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 67 ವರ್ಷದ ಸ್ಯಾಮ್ಯುಯೆಲ್ ಜೇಸುದಾಸ್ ಹಾಗೂ 30 ವರ್ಷದ ಯುವತಿ ಮೃತಪಟ್ಟಿದ್ದಾರೆ. ಕದ್ರಿ ಸಂಚಾರ ಠಾಣೆ ಪೊಲೀಸರು ಪ್ರಕರಣ
ಚಂಡೀಗಢ: ಪಂಜಾಬ್‌ನ ಹಲವು ಭಾಗಗಳಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಯವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬಂಧನದ ವರದಿಗಳ ನಡುವೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರ ಬೆಂಬಲಿಗರು ಮೋಗಾ ಜಿಲ್ಲೆಯಲ್ಲಿ ಸಿಂಗ್
ದಿನದಿ೦ದ ದಿನಕ್ಕೆ ಚುನಾವಣೆಯ ಬಗ್ಗೆ ಮತದಾರರಲ್ಲಿ ಕುತೂಹಲ ಮೂಡಿಸುವುದರೊ೦ದಿಗೆ ರಾಜಕೀಯ ಪಕ್ಷದಲ್ಲಿಯೂ ಭಾರೀ ಸೀಟು ಆಕಾ೦ಕ್ಷಿಗಳ ಪಟ್ಟಿಯು ದಿನದಿ೦ದ ದಿನಕ್ಕೆ ಹೆಚ್ಚುತ್ತಿದೆ. ಬಿಜೆಪಿಯು ತಮ್ಮ ಎದುರಾಳಿ ಪಕ್ಷಗಳಾದ ಕಾ೦ಗ್ರೆಸ್,ಜೆಡಿಎಸ್ ಗೆ ಸಡ್ಡುಹೊಡುವುದರಲ್ಲಿ ಹಿ೦ದಿಲ್ಲವಾದರೂ ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ರಾಜ್ಯದ ಬಿಜೆಪಿ ಮುಖ೦ಡರಿ೦ದ ಸಾಧ್ಯವಾಗುತ್ತಿಲ್ಲ ಅದಕ್ಕಾಗಿಯೇ ಕೇ೦ದ್ರ
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಕೋರ್ಟ್ ಮತ್ತೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ಎರಡು ದಿನಗಳ ವಿಚಾರಣೆಯ ನಂತರ ದೆಹಲಿಯ ಮದ್ಯ ನೀತಿ ವಿಷಯಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ಹಣಕಾಸು ತನಿಖಾ
ಹೈದರಾಬಾದ್: ಸಿಕಂದರಾಬಾದ್‌ನ ಸ್ವಪ್ನಲೋಕ ಕಾಂಪ್ಲೆಕ್ಸ್‌ನಲ್ಲಿ ನಿನ್ನೆ ಗುರುವಾರ ಸಂಜೆ ಸಂಭವಿಸಿದ ಬೆಂಕಿ ದುರಂತದಲ್ಲಿ ನಾಲ್ವರು ಯುವತಿಯರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಶಿವ, ಪ್ರಶಾಂತ್, ಪ್ರಮೀಳಾ, ಶ್ರಾವಣಿ, ವೆನ್ನೆಲಾ ಮತ್ತು ತ್ರಿವೇಣಿ ಎಂದು ಗುರುತಿಸಲಾಗಿದೆ. ಬೆಂಕಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವಾಶ್‌ರೂಮ್‌ಗೆ ಹೋಗಿ ಬೀಗ ಹಾಕಿದ ನಂತರ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಒಂಬತ್ತು ಅಂತಸ್ತಿನ
ನವದೆಹಲಿ: ಇಬ್ಬರು ಮಾಂಸ ಮಾರಾಟಗಾರರೊಂದಿಗೆ ಪೊಲೀಸರು ಅಮಾನುಷವಾಗಿ ವರ್ತಿಸಿದ ಪ್ರಕರಣವೊಂದು ದೆಹಲಿಯ ಶಾಹದಾರದಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ಮಾಂಸ ಮಾರಾಟಗಾರರನ್ನು ಥಳಿಸಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಪೊಲೀಸರು 3 ಪೊಲೀಸರನ್ನು ಅಮಾನತುಗೊಳಿಸಿದ್ದು, ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 7ರಂದು ಆನಂದ್ ವಿಹಾರ್ ಪ್ರದೇಶದಲ್ಲಿ
ಒನ್ವೆಬ್ ಅಭಿವೃದ್ಧಿಪಡಿಸಿರುವ 36 ಉಪಗ್ರಹಗಳನ್ನು ಮಾರ್ಚ್ 26ರಂದು ಉಡಾವಣೆ ಮಾಡಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧವಾಗಿದೆ. ಬ್ರಿಟನ್ ಮೂಲದ ನೆಟ್‌ವರ್ಕ್ ಆಕ್ಸೆಸ್ ಅಸೋಸಿಯೇಟೆಡ್ ಲಿ(ಒನ್ವೆಬ್) ಅನ್ನು ಭಾರತದ ಟೆಲಿಕಾಂ ಪ್ರಮುಖ ಭಾರ್ತಿ ಗ್ರೂಪ್ ಬೆಂಬಲಿಸುತ್ತದೆ. ಮಾರ್ಚ್ 26 ರಂದು ಉಪಗ್ರಹಗಳ ಯಶಸ್ವಿ ಉಡಾವಣೆಯೊಂದಿಗೆ, ಕಂಪನಿಯು ತನ್ನ Gen
ನವಿ ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್-2023) ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ಕೊನೆಗೂ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ನವಿ ಮುಂಬೈ ನಲ್ಲಿ ನಡೆದ ಪಂದ್ಯದಲ್ಲಿ ಉತ್ತರ ಪ್ರದೇಶ ತಂಡದ ವಿರುದ್ಧ ಆರ್ ಸಿಬಿ 5 ವಿಕೆಟ್ ಗಳ ಜಯ ಗಳಿಸಿದೆ. ಆರ್ ಸಿಬಿ ಈ ವರೆಗೂ
ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್ 19 ಮತ್ತು ಉಕ್ರೇನ್- ರಷ್ಯಾ ನಡುವಿನ ಯುದ್ಧದಿಂದಾಗಿ