ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಬಂಧನದ ಬಳಿಕ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್ ಎಸ್ ನಾಯಕಿ ಕೆ ಕವಿತಾ

ಬೆಂಗಳೂರು:  ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು  ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್  ರದ್ದಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ  ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. ಆದರೆ ನಾಳೆಯಿಂದ ದ್ವಿತೀಯ ಪಿಯು

ದಾವಣಗೆರೆ: ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್‌ ಮಾಜಿ ಅಧ್ಯಕ್ಷ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್‌ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿಯ ಚನ್ನೇಶಪುರದ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಅದ್ಧೂರಿ ಸ್ವಾಗತ: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಮಾಡಾಳ್‌ ವಿರೂಪಾಕ್ಷಪ್ಪ

ಗುವಾಹಟಿ: 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕೇವಲ ಐದು ದಿನಗಳ ನಂತರ ಸಲ್ಹೌಟುವೊನುವೊ ಕ್ರೂಸ್ ಅವರು ಮಂಗಳವಾರ ರಾಜ್ಯದ ಮೊದಲ ಮಹಿಳಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನ ಪಡೆದು 60 ವರ್ಷಗಳ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ

ಬೆಂಗಳೂರು: ಸಚಿವ ವಿ.ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆಯಾಗುತ್ತಾರೆ ಅನ್ನೋ ಗುಸು ಗುಸು ರಾಜ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.  ಈ ಚರ್ಚೆಯ ಬೆನ್ನಲ್ಲೇ ಬೆಂಗಳೂರು ಬಿಜೆಪಿ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಇಷ್ಟು ದಿನ ನಡೆಯುತ್ತಿದ್ದ ಕೋಲ್ಡ್‌ವಾರ್‌ ವಿಜಯಸಂಕಲ್ಪ ಯಾತ್ರೆ ವೇಳೆ ಬಹಿರಂಗಗೊಂಡಿದೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇಳೆ ಆರ್‌.ಅಶೋಕ್

ವಾಷಿಂಗ್ಟನ್: ವಾರ್ಷಿಕ ಆರ್ಥಿಕ ಆದಾಯ ಗುರಿ ತಲುಪುವ ಸಲುವಾಗಿ ಮತ್ತೆ ಟೆಕ್ ದೈತ್ಯ ಮೆಟಾ ಸಂಸ್ಥೆ ತನ್ನ ಸಾವಿರಾರು ಸಿಬ್ಬಂದಿಗಳನ್ನು ವಜಾಮಾಡಲು ಮುಂದಾಗಿದೆ. ಹೌದು.. ಫೇಸ್‌ಬುಕ್ (Facebook) ಹಾಗೂ ಇನ್‌ಸ್ಟಾಗ್ರಾಮ್‌ನ (Instagram) ಮಾತೃಸಂಸ್ಥೆ ಮೆಟಾ (Meta), ಮತ್ತೆ ತನ್ನ ಉದ್ಯೋಗಿಗಳನ್ನು ಕಡಿತಗೊಳಿಸಲು ಯೋಜಿಸಿದ್ದು, ಈ ವಾರದಲ್ಲಿ ಮೆಟಾ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಲಿದೆ

ನ್ಯೂ ಯಾರ್ಕ್: ಅಮೆರಿಕದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾರತ ಮೂಲದ ರೋಮಾ ಗುಪ್ತಾ (63 ವರ್ಷ) ಅವರು ಭಾನುವಾರ ಲಾಂಗ್ ಐಲ್ಯಾಂಡ್‌ನ ರಿಪಬ್ಲಿಕ್ ಏರ್‌ಪೋರ್ಟ್‌ಗೆ ವಾಪಸಾಗುತ್ತಿದ್ದಾಗ ನಾಲ್ಕು ಆಸನಗಳ ಸಿಂಗಲ್ ಎಂಜಿನ್ ಪೈಪರ್ ಚೆರೋಕೀ ವಿಮಾನವು ಬೆಂಕಿಗೆ

ಪಾಟ್ನಾ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂದಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದ ಶೋಧ ಕಾರ್ಯ ನಡೆಸಿದ್ದಾರೆ. ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ಸೋಮವಾರ ವಿಚಾರಣೆ ನಡೆಸುತ್ತಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ  ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ನ್ಯಾಯಾಲಯ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಅವರನ್ನು 14 ದಿನಗಳ ಅಂದರೆ ಮಾರ್ಚ್ 20 ವರೆಗೆ