ಉಡುಪಿ:ವಸ್ತ್ರೋದ್ಯಮದಲ್ಲಿ ಹೆಸರುವಾಸಿಯಾದ, ಕರಾವಳಿ ಕರ್ನಾಟಕದ ಅತಿ ವಿಶಾಲವಾದ ಉಡುಪಿಯ ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಉಡುಪುಗಳ ಪ್ರತ್ಯೇಕ ವಿಸ್ತೃತ ವಿಭಾಗ ಅಕ್ಟೋಬರ್ 9 ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಆಡಳಿತ ಪಾಲುದಾರ ಸಂತೋಷ್ ವಾಗ್ಳೆ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಗ್ರಾಹಕರೇ ದೇವರು' ಎಂಬ ಪರಿಕಲ್ಪನೆಯೊಂದಿಗೆ ಕಳೆದ ನಾಲ್ಕು