ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಚೆನ್ನೈ:ಮಾ 05 . ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಪ್ರಕರಣ ದಾಖಲಿಸಿದೆ ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಪ್ರಕಾರ, ಸೆಕ್ಷನ್

ಉಡುಪಿ:ಮಾ,05. ಪ್ರತಿವರ್ಷವೂ ಗ್ರಾಹಕರ ಅಪಾರ ಬೆಂಬಲದಿಂದ ಹರ್ಷೋತ್ಸವವು ಯಶಸ್ವಿಯಾಗಿ ನಡೆಯುತ್ತಿದ್ದು, ವರ್ಷದಿಂದ ವರ್ಷಕ್ಕೆ ಭಾರೀ ಜನಮನ್ನಣೆ ಗಳಿಸುತ್ತಾ, ಎಲ್ಲರ ನೆಚ್ಚಿನ ಶಾಪಿಂಗ್ ಹಬ್ಬವಾಗಿ ಸಂಭ್ರಮದಿಂದ ಆಚರಿಸಲ್ಪಡುತ್ತಿದೆ. ಈ ಬಾರಿಯೂ ಇನ್ನಷ್ಟು ವೈಶಿಷ್ಟ್ಯಯಗಳೊಂದಿಗೆ ಏಳು ದಿನಗಳು ನಡೆಯಲಿರುವ ಹೊಸ ರೂಪದ ಹರ್ಷೋತ್ಸವವು ನಿಮ್ಮ ಶಾಪಿಂಗ್‌ಗೆ ಒಂದು ವಿನೂತನ ಮೆರುಗನ್ನು ನೀಡಲಿದೆ. ಹರ್ಷದ

ಹುಬ್ಬಳ್ಳಿ: ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು,  ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ತೆರಿಗೆ ವಂಚನೆ ನಡೆದಿದ್ದೇ ಆದರೆ, ತನಿಖೆ ನಡೆಸಲು ತನಿಖಾಧಿಕಾರಿ ಎಸ್.ಕೆ.ಪಟ್ಟಣಕುಡಿ ಅವರಿಗೆ

ಬೆಂಗಳೂರು: ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ. ತಂಡಗಳು ಈಗಾಗಲೇ ರಾಜ್ಯದಾದ್ಯಂತ ಟ್ರ್ಯಾಕಿಂಗ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ದಾವಣಗೆರೆ ನಗರಗಳ ವಿವಿಧೆಡೆ ತಂಡಗಳು ಬೇಟೆ ಆರಂಭಿಸಿವೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಶನಿವಾರ ಕರೆ ನೀಡಿದೆ. ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಸಾರಿಗೆ ನೌಕರರ ಸಮಾನ ಮನಸ್ಕರ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನಂತರ ಅವರ ಕಚೇರಿ ನಿವಾಸದಲ್ಲಿ ತೀವ್ರ ಶೋಧ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದರು. ಲೆಕ್ಕಕ್ಕೆ ಸಿಗದ 8

ದಾವಣಗೆರೆ: ಭಾಸ್ಕರ್ ರಾವ್ ಅವರು ಬಿಜೆಪಿಗೆ ಜಿಗಿದಿದ್ದಾರೆ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ, ಎಎಪಿ ತನ್ನ ದಾವಣಗೆರೆ ಸಮಾವೇಶದಿಂದ ವಿಧಾನಸಭೆ ಚುನಾವಣೆಗೆ ದೊಡ್ಡ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ ಮತ್ತು ಚುನಾವಣಾ ಮಾರ್ಗಸೂಚಿಯನ್ನು ಹೊರಡಿಸಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ

ನವದೆಹಲಿ: ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ

ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ . ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ

ನವದೆಹಲಿ: ಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್  ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮಾರ್ಚ್ 7 ರಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ