ಬೆಂಗಳೂರು: ಚಂದ್ರಯಾನ-3 ಮಿಷನ್ ವಿಚಾರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದು, ಯೋಜನೆಯ ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಯಶಸ್ವಿಯಾಗಿದೆ. ಹೌದು.. ಚಂದ್ರಯಾನ-3 ಮಿಷನ್ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತಕ್ಕೆ ಶಕ್ತಿ ತುಂಬುವ ಸಿಇ-20 ಕ್ರಯೋಜೆನಿಕ್ ರಾಕೇಟ್ ಎಂಜಿನ್‍ನ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಚೆನ್ನೈ:ಫೆ 28. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. 7ನೇ ತರಗತಿಯ ವಿದ್ಯಾರ್ಥಿಗಳಾದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಮೃತಪಟ್ಟವರು. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು
ನವದೆಹಲಿ: ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ಅಂದರೆ ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ನಂತರ, ಸುತ್ತಮುತ್ತಲ ಪ್ರದೇಶ ಮತ್ತು ವಸ್ತುಗಳೂ
ಶ್ರೀನಗರ: ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳ ಜತೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಹತನಾದ ಉಗ್ರನನ್ನು
ಕಾಪು:ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಸುಗ್ಗಿಮಾರಿ ಪೂಜೆಯು ಈ ಬಾರಿ ಮಾರ್ಚ್ ತಿ೦ಗಳ 21ಮತ್ತು 22ರ೦ದು ನಡೆಸಲು ಮೂರು ಮಾರಿಗುಡಿಯ ಮುಖ್ಯಸ್ಥರು ನಿರ್ಧಾರಕ್ಕೆ ಬ೦ದಿದ್ದಾರೆ. ಮೀನ ಸ೦ಕ್ರಮಣವು 14ರ ರಾತ್ರೆಯಿ೦ದಲೇ ಆರ೦ಭಗೊಳ್ಳುವುದರಿ೦ದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎ೦ದು ಮಾರಿಗುಡಿಯ ಪ್ರಕಟಣೆಯು ತಿಳಿಸಿದೆ. ಅದಕಾರಣ 14ರ೦ದು ಶ್ರೀದೇವರಿಗೆ ಹರಕೆಯಕುರಿಯನ್ನು ಬಿಡುವ ಕಾರ್ಯಕ್ರಮವು ನಡೆಯಲಿದೆ
ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ಪ್ರಪ್ರಥಮ ರಥೋತ್ಸವವು ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವೇದಮೂರ್ತಿ ಹಯವದನ ತಂತ್ರಿ ನೇತ್ರತ್ವದಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆ, ಮಹಾಪೂಜೆ, ಬಲಿ ಪೂಜೆ,ಯೊ೦ದಿಗೆ ಪಲ್ಲಪೂಜೆ, ದೇವರ ರಥಾರೋಹಣ ಕಾರ್ಯಕ್ರಮವು ಅದ್ದೂರಿಯಿ೦ದ
ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ನಡೆಯಲಿರುವ ಪ್ರಪ್ರಥಮ ರಥೋತ್ಸವಕ್ಕೆ ಶನಿವಾರದ೦ದು ಉಡುಪಿಯ ಎ೦ಜಿಎ೦ ಕಾಲೇಜಿನ ಎದುರುಗಡೆಯಲ್ಲಿರುವ ರಿಕ್ಷಾ ನಿಲ್ದಾಣದಿ೦ದ ಹೊರೆಕಾಣಿಕೆಯನ್ನು ಅದ್ದೂರಿಯ ಮೆರವಣಿಗೆಯಲ್ಲಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವರ ಸನ್ನಿದಾನಕ್ಕೆ ತಲುಪಿಸಲಾಯಿತು. ನ೦ತರ
ನೆವಾಡಾ: ಫೆ ,26. ಅಮೇರಿಕಾದ ಉತ್ತರ ನೆವಾಡಾದ ಪರ್ವತ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ನೆ ವಾಡಾದ ಸ್ಟೇಜ್‌ಕೋಚ್ ಬಳಿ ಶುಕ್ರವಾರ ರಾತ್ರಿ 9:15 ರ ಸುಮಾರಿಗೆ ವೈದ್ಯಕೀಯ ವಿಮಾನ ಪತನವಾಗಿದೆ ಮೃತರಲ್ಲಿ ಪೈಲಟ್, ಫ್ಲೈಟ್ ನರ್ಸ್, ಫ್ಲೈಟ್ ಪ್ಯಾರಾಮೆಡಿಕ್, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರು ಸೇರಿದ್ದಾರೆ
ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಛತ್ತೀಸ್‌ಗಢ ಸಶಸ್ತ್ರ ಪಡೆ(ಸಿಎಎಫ್) ಹೆಡ್ ಕಾನ್‌ಸ್ಟೆಬಲ್ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ಚಾ ಪೊಲೀಸ್ ಠಾಣಾ ವ್ಯಾಪ್ತಿಯ ಬಟಮ್ ಗ್ರಾಮದ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ನಾರಾಯಣಪುರ ಹೆಚ್ಚುವರಿ