ಹುಬ್ಬಳ್ಳಿ: ನಿನ್ನೆ ಮೊನ್ನೆ ಪಕ್ಷಕ್ಕೆ ಬಂದೋರಿಗೆ, ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಟ್ಟಿದ್ದೀರಿ. ನನಗೆ ಮಾತ್ರ ಟಿಕೆಟ್ ಸಿಗಲಿಲ್ಲ. ನನಗೆ ಟಿಕೆಟ್ ಕೈ ತಪ್ಪಿದಾಗ ಯಾರೊಬ್ಬರೂ ನನ್ನನ್ನು ಮಾತನಾಡಿಸಲಿಲ್ಲ. ಗೌರವದಿಂದ ನಡೆಸಿಕೊಳ್ಳಲಿಲ್ಲ ಎಂದಷ್ಟೇ ನಾನು ಬಿಜೆಪಿ ಬಿಟ್ಟು ಹೊರಬಂದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅಳಲು ತೋಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ
ಕ್ಷಮಾಪಣೆಗೆ ಮನವಿ ಮಾಡುತ್ತಿರುವ ತಂಗರಾಜು ಸಹೋದರಿ ಸಿಂಗಾಪುರ: ಒಂದು ಕಿಲೋಗ್ರಾಂ ಗಾಂಜಾವನ್ನು ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ ಅಪರಾಧಿಯೊಬ್ಬನನ್ನು ಸಿಂಗಾಪುರ ಬುಧವಾರ ಗಲ್ಲಿಗೇರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮರಣದಂಡನೆ ಶಿಕ್ಷೆಯನ್ನು "ತುರ್ತಾಗಿ ಮರುಪರಿಶೀಲಿಸುವಂತೆ" ಸಿಂಗಾಪುರ ಸರ್ಕಾರಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಮನವಿ ಮಾಡಿದ್ದರೂ ಮತ್ತು ಬ್ರಿಟಿಷ್ ಉದ್ಯಮಿ ರಿಚರ್ಡ್ ಬ್ರಾನ್ಸನ್ ಗಲ್ಲು
ಉಡುಪಿ:ಕಾ೦ಗ್ರೆಸ್ ಪಕ್ಷದಿ೦ದ ಚುನಾವಣೆಯಲ್ಲಿ ಸ್ಪರ್ಧೆಗೆ ಆಕಾ೦ಕ್ಷಿಯಾಗಿದ್ದ ಉಡುಪಿಯ ಕಾ೦ಗ್ರೆಸ್ ಪಕ್ಷದ ಕೆ.ಕೃಷ್ಣಮೂರ್ತಿ ಆಚಾರ್ಯ ಚುನಾವಣಾ ಕಣದಿ೦ದ ನಾಮಪತ್ರವನ್ನು ಸೋಮವಾರದ೦ದು ಹಿ೦ದಕ್ಕೆ ಪಡೆದುಕೊ೦ಡಿದ್ದಾರೆ. ಡಿಕೆಶಿ ಹಾಗೂ ಪಕ್ಷದ ಹಿರಿಯರಿ೦ದ ಒತ್ತಡವಿದ್ದ ಕಾರಣದಿ೦ದಾಗಿ ತನ್ನ ಹಾಗೂ ಪಕ್ಷದ ಹೆಸರು ಹಾಳಾಗಬಾರದೆ೦ಬ ಕಾರಣಕ್ಕಾಗಿ ಮತ್ತು ಮು೦ದಿನ ದಿನಗಳಲ್ಲಿ ರಾಜಕೀಯದಲ್ಲಿ ಮು೦ದುವರಿಯಲು ಅವಕಾಶ ತಪ್ಪಿಹೋಗ ಬಾರದೆ೦ಬ
ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು. ಗಂಗಾಧರಯ್ಯರಿಗೆ ಸೇರಿದ ಯಲಹಂಕದಲ್ಲಿನ ಕಚೇರಿ, ಮಹಾಲಕ್ಷ್ಮಿ ಲೇಔಟ್ನಲ್ಲಿನ ಸಂಬಂಧಿಗಳ ನಿವಾಸ ಹಾಗೂ ಕುರುಬರಹಳ್ಳಿ ನಿವಾಸದ ಮೇಲೆ
ಬೆಂಗಳೂರು: 224 ಸದಸ್ಯ ಬಲದ ವಿಧಾನಸಭೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಹಾಗೂ ರಾಜ್ಯದ ಜನಸಂಖ್ಯೆಯ ಶೇ.18ರಷ್ಟಿದ್ದು, ಕಿಂಗ್ ಮೇಕರ್ ಆಗಿರುವ ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳುವ ಗುರಿಯೊಂದಿಗೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಕಾಂಗ್ರೆಸ್ ನಾಯಕ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಲಿಂಗಾಯತ ಸಮುದಾಯ ಕಾಂಗ್ರೆಸ್
ಬೆಂಗಳೂರು: 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಕೇಸರಿ ಪಕ್ಷಗಳ ಪ್ರಯೋಗಗಳಿಗೆ ಈ ಭಾಗದ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈ ಭಾಗದ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ
ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ದುರ್ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ
ಚಂಡೀಗಢ: ತಲೆಮರೆಸಿಕೊಂಡಿದ್ದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತೀಚೆಗಷ್ಟೇ ಅಮೃತ್ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು.
ಜೆರುಸಲೆಮ್: ಗಲಿಲಿ ಸಮುದ್ರವನ್ನು ಈಜುವ ಮೂಲಕ ಭಾರತೀಯ ಈಜುಪಟು ಆರ್ಯನ್ ಸಿಂಗ್ ದಡಿಯಾಲ ಅಸ್ತಿತ್ವದಲ್ಲಿರುವ ಪುರುಷ ಈಜುಗಾರನ ವಿಶ್ವದಾಖಲೆಯನ್ನು ಸರಿಗಟ್ಟಿದರು. ಗಲಿಲೀ ಸಮುದ್ರವು ವಿಶ್ವದ ಎರಡನೇ ಅತ್ಯಂತ ಕಡಿಮೆ ನೀರಿನ ಪ್ರದೇಶವಾಗಿದೆ. ಸಮುದ್ರ ಮಟ್ಟದಿಂದ ಸುಮಾರು 214 ಮೀಟರ್ ಕೆಳಗಿದೆ. ಇಲ್ಲಿ ಸಮುದ್ರದ ಸುಳಿಗಳು ಮತ್ತು ಅನಿಯಮಿತ ಗಾಳಿ ಬಿರುಗಾಳಿಗಳಂತಹ ಅನೇಕ
ಹುಬ್ಬಳ್ಳಿ: ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು