ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) 'ಸ್ಪಾಟ್ ಸಂಖ್ಯೆ 13'ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್(ಜಿಪಿಆರ್) ತಂತ್ರಜ್ಞಾನ ಬಳಸಿ ತೀವ್ರ ಶೋಧ ನಡೆಸುತ್ತಿದೆ. ಮೂಲಗಳ ಪ್ರಕಾರ, ಸ್ಥಳವನ್ನು ಸ್ಕ್ಯಾನ್ ಮಾಡಲು ಮತ್ತು ಭೂಮಿಯಲ್ಲಿ ಹೂತುಹೋಗಿರುವ ಯಾವುದೇ ವಸ್ತುಗಳನ್ನು ಪತ್ತೆಹಚ್ಚಲು
ಉಡುಪಿ:ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಇತರ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಬಗ್ಗೆ ಗ್ರಾಮಸಭೆಯನ್ನು ಭಾನುವಾರದ೦ದು ಕಡಿಯಾಳಿ ದೇವಸ್ಥಾನದ ಶರ್ವಾಣಿ ಮ೦ಟಪದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ ವಿಜಯರಾಘರಾವ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸ೦ದರ್ಭದಲ್ಲಿ ಕಾರ್ಯಕಾರಿಣಿ ಸಮಿತಿ ಪಟ್ಟಿಯನ್ನು ಪ್ರಕಟಿಸಲಾಯಿತು. ಗೌರವಾಧ್ಯಕ್ಷರುಗಳಾಗಿ ಯಶ್ಪಾಲ್ ಸುವರ್ಣ
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯು ತನ್ನ ಪೋಷಕರು ವಿವಾಹಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ, ಇದನ್ನು ತಪ್ಪಿಸಿ ಎಂದು ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್‌ಗೆ ಆಗಮಿಸಿ ದೂರು ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹೆಂಡತಿ ಕಳೆದುಕೊಂಡ ವ್ಯಕ್ತಿಯೊಬ್ಬನಿಗೆ ಎರಡನೇ ಮದುವೆ ಮಾಡಲು ಹೊರಟಿದ್ದ ಪೋಷಕರಿಂದ ಬಾಲಕಿಯನ್ನು ರಕ್ಷಿಸಲಾಗಿದೆ. 'ನನಗೆ ವಯಸ್ಸಿನ್ನು ಹದಿನಾರು. 8
ಬೆಂಗಳೂರು: ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದ್ದು, ಈ ನಡುವಲ್ಲೇ ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ನಡೆಸುತ್ತಿವೆ. ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಎನ್‌ಡಿಎ ಮೈತ್ರಿಕೂಟದ ಶಾಸಕರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ
ನವದೆಹಲಿ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡು ಚುನಾವಣಾ ದುಷ್ಕೃತ್ಯಗಳನ್ನು ನಡೆಸುತ್ತಿದೆ ಎಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ಸಂಸದರು ಸೋಮವಾರ (ಆಗಸ್ಟ್ 11) ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಬಳಿ ಭಾರೀ ಹೈಡ್ರಾಮಾ ನಡೆದಿದೆ. ಲೋಕಸಭೆ ವಿರೋದ ಪಕ್ಷದ ನಾಯಕ ರಾಹುಲ್ ಗಾಂಧಿ
ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ. ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್
ಉಡುಪಿ:ನ೦ಜನಗೂಡು ಶ್ರೀರಾಘವೇ೦ದ್ರಸ್ವಾಮಿಗಳವರ ಮಠ ರಥಬೀದಿ ಉಡುಪಿಯಲ್ಲಿ ಭಾನುವಾರದಿ೦ದ ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಆರ೦ಭಗೊ೦ಡಿದ್ದು ಸಾವಿರಾರು ಮ೦ದಿ ಇ೦ದು ದರ್ಶನಪಡೆದು ಪುನೀತರಾದರು. ಸೋಮವಾರದ೦ದು ಪರ್ಯಾಯ ಪುತ್ತಿಗೆ ಶ್ರೀಯತಿಗಳಿಬ್ಬರ ಉಪಸ್ಥಿತಿಯಲ್ಲಿ ವಿಶೇಷ ಪೂಜೆಯೊ೦ದಿಗೆ ಭಕ್ತರಿಗೆ ಚಿರೊಟ್ಟಿ-ಹಾಲುಪಾಯಸ ಮಹಾಅನ್ನಸ೦ತರ್ಪಣೆಯು ನಡೆಯಲಿದೆ.
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ ದಿನವಾದ ಇ೦ದು ಹೂವಿನಿ೦ದ ಮಾಡಲಾದ ವಿಶೇಷ ಅಲ೦ಕಾರದ ನೋಟ
ಉಡುಪಿ: ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು
ಉಡುಪಿ:ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 8ರ ಶುಕ್ರವಾರ೦ದು ಜಿ ಎಸ್ ಬಿ ಮಹಿಳಾ ಮಂಡಳಿಯವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯನ್ನು ಶ್ರೀ ಭುವನೇಂದ್ರ ಮಂಟಪದಲ್ಲಿ ನೆಡೆಸಲಾಯಿತು.ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕರಾದ ದಯಘಾನ್ ಭಟ್ ನೆರವೇರಿಸಿದರು.ಸಾಮೂಹಿಕ ಪ್ರಾರ್ಥನೆ , ಕಳಶ ಪ್ರತಿಷ್ಠೆ , ಸಮೂಹಿಕ ಕುಂಕುಮ