ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ

ಬೆಂಗಳೂರು: ಬಹು ನಿರೀಕ್ಷಿತ ಕೆ ಆರ್‌ ಪುರಂ-ವೈಟ್‌ಫೀಲ್ಡ್‌ ಮೆಟ್ರೋ ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟನೆ ಮಾಡಿದರು. ಬೆಂಗಳೂರಿನ ಕೆಆರ್‌ಪುರಂ-ವೈಟ್‌ಫೀಲ್ಡ್‌ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಿದ ಬಳಿಕ ಮೋದಿಯವರು, ನಾಲ್ಕು ಕಿ.ಮೀ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. ಮೆಟ್ರೋ ರೈಲು ಸಂಚಾರದ ವೇಳೆ ಮೋದಿಯವರು ಮೆಟ್ರೋ ಸಿಬ್ಬಂದಿಗಳು,

ಶ್ರೀಹರಿಕೋಟ: ಎಲ್‌ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್‌ನಲ್ಲಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಶನಿವಾರ ತಿಳಿಸಿದೆ. ಉಪಗ್ರಹ ವಾಹಕವನ್ನು ಲಾಂಚ್ ಪ್ಯಾಡ್‍ಗೆ ಸ್ಥಳಾಂತರಿಸಲಾಗಿದ್ದು, ಮಾರ್ಚ್ 26 ರಂದು 36 ಬ್ರಾಡ್‍ಬ್ಯಾಂಡ್ ಉಪಗ್ರಹಗಳೊಂದಿಗೆ ಕಕ್ಷೆಗೆ ಹಾರಿಸಲಾಗುವುದು ಎಂದು ಇಸ್ರೋ ತಿಳಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 36

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಮತ್ತು ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳು ಈಗ ದೇಶದಾದ್ಯಂತ ಪ್ರತಿಧ್ವನಿಸುತ್ತವೆ ಎಂದಿದ್ದಾರೆ. ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಪ್ರಿಯಾಂಕಾ, ಸಂಸತ್ತಿನ ಕಲಾಪಗಳ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. 'ಈ ಪ್ರಶ್ನೆಗಳಿಂದಾಗಿ

ಉಡುಪಿ:ಯಾವ ಪಕ್ಷಕ್ಕೂ ತಮ್ಮ ಪಕ್ಷದಿ೦ದ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತೇವೆ ಎ೦ಬುದನ್ನು ಎದೆತಟ್ಟಿ ಹೇಳಲು ಸಾಧ್ಯವೇ ಇಲ್ಲದ೦ತಾಗಿದೆ. ಬಿಜೆಪಿ ಕಾ೦ಗ್ರೆಸ್ ಪಟ್ಟಿ ಬಿಡುಗಡೆಯನ್ನು ಕಾಯುತ್ತಿದ್ದರೆ, ಕಾ೦ಗ್ರೆಸ್ ಪಕ್ಷವು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಬಿಡುಗಡೆಗಾಗಿ ಕಾಯುತ್ತಿದೆ. ಕಾ೦ಗ್ರೆಸ್ ಪಕ್ಷದಲ್ಲಿ ಪಕ್ಷದ ಜವಾಬ್ದಾರಿಯನ್ನು ತೆಗೆದುಕೊ೦ಡು ಒಟ್ಟಾಗಿ ಮುನ್ನಡೆಸುವ

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.  ಈ ಹಿನ್ನೆಲೆಯಲ್ಲಿ ಲೋಕಸಭಾ

ಕೆನಡಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಖಲಿಸ್ತಾನಿ ಬೆಂಬಲಿಗರು ವಿರೂಪಗೊಳಿಸಿದ್ದಾರೆ. ಇದಲ್ಲದೇ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಬರಹಗಳನ್ನು ಬರೆಯಲಾಗಿದೆ. ಕೆನಡಾದ ಒಂಟಾರಿಯೊದ ಹ್ಯಾಮಿಲ್ಟನ್ ನಗರದ ಸಿಟಿ ಹಾಲ್ ಬಳಿ ಈ ಘಟನೆ ನಡೆದಿದ್ದು 2012ರಿಂದ ಇಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಮಹಾತ್ಮ ಗಾಂಧಿಯವರ ಪ್ರತಿಮೆಯು ಆರು ಅಡಿ

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು, ಆದೇಶದಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ,

ವಿಶಾಖಪಟ್ಟಣ: ಮಹಾರಾಣಿಪೇಟೆಯ ರಾಮಜೋಗಿಪೇಟೆಯಲ್ಲಿ ಗುರುವಾರ ಮುಂಜಾನೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕೆಲವೇ ಗಂಟೆಗಳ ಹಿಂದೆ ಮನೆಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆದಿತ್ತು, ಮಧ್ಯರಾತ್ರಿ 2 ಗಂಟೆವರೆಗೆ ದೊಡ್ಡ ಶಬ್ದಕೇಳಿ ಬಂದಿತ್ತು. ಹೊರಗೆ ಬಂದು ನೋಡುವಷ್ಟರಲ್ಲಿ ಕಟ್ಟಡ ಕುಸಿದಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.  ಬೆಳಗಿನ

ಕೊಯಂಬತ್ತೂರು: ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಕೊಯಂಬತ್ತೂರಿನ ರಾಮನಾಥಪುರಂನ ಕಾವೇರಿ ನಗರದ 33 ವರ್ಷದ ಕವಿತಾ 2016 ರಲ್ಲಿ ಬಸ್ ಪ್ರಯಾಣಿಕರೊಬ್ಬರ ಚೈನ್ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿದ್ದಳು, ಜಾಮೀನಿನ ಮೇಲೆ ಹೊರಗಿದ್ದಳು. ಆಕೆ