ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಸಮಷ್ಟಿಪುರ: ಜಯನಗರ್-ನವದೆಹಲಿ ನಡುವಿನ ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಿಹಾರದ ಸಮಷ್ಟಿಪುರದ ಬಳಿ ಈ ಘಟನೆ ನಡೆದಿದೆ ಎಂದು ಇಸಿಆರ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಆದರೆ ಪ್ಯಾಂಟ್ರಿ ಕಾರು ಸೇರಿದಂತೆ ಮೂರು ಕೋಚ್‌ಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು

ಬೆಂಗಳೂರು: ಲಂಚ ಸ್ವೀಕರಿಸುತ್ತಿರುವಾಗ ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಬಿಎಂಪಿ ಯಶವಂತಪುರ ಕಚೇರಿ ಎಆರ್ಒ ರಾಜೇಂದ್ರಪ್ರಸಾದ್ ಹಾಗೂ ತೆರಿಗೆ ಮೌಲ್ಯಮಾಪಕ ಪ್ರಕಾಶ್ ಎಂಬುವವರು ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡಲು ಬರೋಬ್ಬರಿ 4.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದೀಗ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನ ರಾದರು. ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು.ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮೃತರು

ಉಡುಪಿ: ಭ್ರಷ್ಟಾಚಾರವೇ ತಮ್ಮ ಹಕ್ಕು ಎಂದು ತಿಳಿದು ನಮ್ಮ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಷ್ಟು ಸಮಯ ಈ ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಮ್ಮ ಕರ್ನಾಟಕ ಸರಕಾರವನ್ನು ಸರ್ಕಾರದ ಖಜಾನೆ ಸಂಪೂರ್ಣವಾಗಿ ಲೂಟಿ ಮಾಡಿದಂತಹ ಇವರುಗಳಿಗೆ ನಮ್ಮ ನಿಷ್ಕಳಂಕ ಬಡವರ ಪಾಲಿನ ಆಶಾಕಿರಣ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ

ಪಾಟ್ನಾ: ಬಿಹಾರದಲ್ಲಿ ಪವಿತ್ರ ಸ್ನಾನದ ವೇಳೆ ದುರಂತ ಸಂಭವಿಸಿದ್ದು, ನೀರಿನಲ್ಲಿ ಮುಳುಗಿ 46 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಿಹಾರದಲ್ಲಿ ನಡೆದ ‘ಜೀವಿತ್ ಪುತ್ರಿಕ’ ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿದಂತೆ ಒಟ್ಟು 46 ಜನರು ನೀರಿನಲ್ಲಿ ಮುಳುಗಿ

ಬೆಂಗಳೂರು (ಸೆಪ್ಟೆಂಬರ್ 26): ಕರ್ನಾಟಕ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಸಂಘರ್ಷ ತಾರಕಕ್ಕೇರಿದ್ದು, ರಾಜ್ಯ ಸರ್ಕಾರವನ್ನ ಬಿಟ್ಟುಬಿಡದೆ ಪತ್ರದ ಮೂಲಕ ಗವರ್ನರ್ ಕಾಡುತ್ತಿದ್ದಾರೆ. ಸೇರಿಗೆ ಸವ್ವಾಸೇರು ಎಂಬಂತೆ ಪತ್ರ ಸಮರ ನಡೆಯುತ್ತಿದ್ದು, ಸರ್ಕಾರದ ವಿರುದ್ಧದ ಪ್ರತಿ ದೂರಿಗೂ ವಿವರಣೆಯನ್ನು ಕೇಳಿ ಥಾವರ್ ಚೆಂದ್ ಗೆಹಲೋತ್ ಪತ್ರ ಬರೆಯುತ್ತಿದ್ದಾರೆ. ಅಲ್ಲದೇ ರಾಜ್ಯಪಾಲರ

ಮೈಸೂರು, ಸೆಪ್ಟೆಂಬರ್ 26: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ಕಂಡರೆ ಭಯ. ಅದೇ ಕಾರಣಕ್ಕೆ ಲೋಕಾಯುಕ್ತ ಎಸ್​ಪಿ ಉದೇಶ್ ನಾಪತ್ತೆಯಾಗಿರಬಹುದು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಡೆಯವರು ಅಪಹರಣ ಮಾಡಿ ಗೃಹ ಬಂಧನದಲ್ಲಿರಿಸಿರಬಹುದು. ಎಸ್​ಪಿ ಸಿದ್ದರಾಮಯ್ಯಗೆ ಹೆದರಿಕೊಂಡು ನಾಪತ್ತೆಯಾಗಿರಬಹುದು ಎಂದಿದ್ದಾರೆ. ನಿನ್ನೆಯೇ

ಬೆಂಗಳೂರು, (ಸೆಪ್ಟೆಂಬರ್ 26):  ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು, ಕೋರ್ಟ್ ಆದೇಶದಂತೆ ಮುನಿರತ್ನರನ್ನ ವಶಕ್ಕೆ ಪಡೆದ ವಿಶೇಷ ತನಿಖಾ ದಳದ ಅಧಿಕಾರಿಗಳು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಸಂತ್ರಸ್ತ

ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು

ಬೆಂಗಳೂರು, ಸೆ.24: ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ರನ್ನ ಇಂದು ಎಸ್​ಐಟಿ ಕಸ್ಟಡಿಗೆ ಪಡೆದಿದೆ. ಹೌದು, ಅಕ್ಟೋಬರ್​ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ