ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೋತ್ಸವ ಕಾರ್ಯಕ್ರಮ ಸ೦ಪನ್ನ

ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್​​​ಮಸ್​​ ಸಂಭ್ರಮ  ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ.  ಡಿ.25 ಚಿತ್ರದುರ್ಗದ ಜಿಲ್ಲೆ  ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ

ಕೋಲ್ಕತ್ತಾ: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆ ಮತ್ತು ಹಿಂದೂ ಯುವಕ ದೀಪು ಚಂದ್ರ ದಾಸ್‌ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಬುಧವಾರ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ ಎಂದು ವರದಿಯಾಗಿದೆ. ಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ

ಉಡುಪಿ:ಮ೦ಗಳವಾರದ೦ದು ಪರ್ಯಾಯಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ರಾಶಿ ಪೂಜೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಅದಮಾರು ಶ್ರೀಗಳವರು ಸಹ ಉಪಸ್ಥಿತಿ ಇದ್ದರು. ವಿವಿಧ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ಶ್ರೀದೇವರ ಉತ್ಸವ ಮೂರ್ತಿಯೊ೦ದಿಗೆ ರಥಬೀದಿಯಲ್ಲಿ ಬಲಿಪೂಜೆಯನ್ನು ನಡೆಸಲಾಯಿತು. ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ಅರ್ಚಕರಾದ ವೇದವ್ಯಾಸ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ

ಅಯೋಧ್ಯೆ: ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣದಲ್ಲಿ ಭವ್ಯವಾದ ಚಿನ್ನದ ವರ್ಣದ ಪ್ರತಿಮೆಯ ಸ್ಥಾಪನೆಗೆ ಅಯೋಧ್ಯೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಪ್ರತಿಮೆಯನ್ನು ಕರ್ನಾಟಕದ ಭಕ್ತರೊಬ್ಬರು ದಾನ ಮಾಡಿದ್ದು ನಿನ್ನೆ ಅಯೋಧ್ಯೆ ತಲುಪಿದೆ. ಕರ್ನಾಟಕ ಮೂಲದ ದಾನಿಯೊಬ್ಬರು ಅಯೋಧ್ಯೆಯ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣ ದಾಖಲಾಗಿ ಐದು ತಿಂಗಳು 10 ದಿನ ಆಗಿದೆ. 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಏಳರಿಂದ ಎಂಟು ಆರೋಪಿಗಳು ಕೊಲೆ ಸಂದರ್ಭದಲ್ಲಿ ಅಪರಿಚಿತರರು ಇದ್ದಾರೆ.

(ಕರಾವಳಿಕಿರಣ ಡಾಟ್ ಕಾ೦ ವಿಶೇಷವರದಿ) ಉಡುಪಿ: ಉಡುಪಿಯ ಮಲ್ಪೆ ಕಡಲ ತೀರದಲ್ಲಿ ಕೃಷ್ಣನ ವಿಗ್ರಹ ತೇಲಿ ಬಂದಿದೆ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದರೆ ಭಾನುವಾರ ಕೃಷ್ಣಮಠದಲ್ಲಿ ಇಸ್ಕಾನ್ ಸಂಸ್ಥೆಯ ಧಾರ್ಮಿಕ ಕಾರ್ಯಕ್ರಮ ಇದ್ದು, ಸುಮಾರು 18 ಬಸ್ಸುಗಳಲ್ಲಿ ಇಸ್ಕಾನ್ ಭಕ್ತರು ಸಮುದ್ರ ತೀರಕ್ಕೆ ತೆರಳಿದ್ದರು.

ನವದೆಹಲಿ: ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡು ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ