ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಮುಂಬೈ: ಹಾಲಿ ರಣಜಿ ಟೂರ್ನಿಯಲ್ಲಿ ಹರ್ಯಾಣದ ಯುವ ಸ್ಪಿನ್ನರ್ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಒಂದೂ ರನ್ ನೀಡದೇ 5 ವಿಕೆಟ್ ಪಡೆದು ದಾಖಲೆ ನಿರ್ಮಿಸಿದ್ದಾರೆ. ಹೌದು.. ಹಾಲಿ ರಣಜಿ ಟೂರ್ನಿಯಲ್ಲಿ 22 ವರ್ಷದ ಉದಯೋನ್ಮುಖ ಆಟಗಾರ ಅಮಿತ್ ಶುಕ್ಲಾ ಹೊಸ ಇತಿಹಾಸ ನಿರ್ಮಿಸಿದ್ದು, ಅದು ಸಹ 4 ಓವರ್​ಗಳಲ್ಲೇ

ಕಾಂಗೋ:ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ

ಮಾರೆಡುಮಿಲ್ಲಿ (ಆಂಧ್ರಪ್ರದೇಶ): ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರೆಡುಮಿಲ್ಲಿ ಮಂಡಲದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6.30 ರಿಂದ 7 ಗಂಟೆಯ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಲ್ಲೂರಿ ಸೀತಾರಾಮರಾಜು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್

ಮೋಡಸಾ: ಗುಜರಾತ್‌ನ ಅರ್ವಳ್ಳಿ ಜಿಲ್ಲೆಯ ಮೋಡಸಾ ಪಟ್ಟಣದ ಬಳಿ ಇಂದು ಮಂಗಳವಾರ ಬೆಳಗಿನ ಜಾವ ನವಜಾತ ಶಿಶು, ವೈದ್ಯರು ಮತ್ತು ಹಾಗೂ ಮತ್ತಿಬ್ಬರು ಪ್ರಯಾಣಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸಜೀವ ದಹನಗೊಂಡಿದ್ದಾರೆ. ಹೆರಿಗೆಯ ನಂತರ ಅಸ್ವಸ್ಥವಾಗಿದ್ದ ಒಂದು ದಿನದ ಗಂಡು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೋಡಸಾ ಮೂಲದ ಆಸ್ಪತ್ರೆಯಿಂದ

ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ. ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ

ಮೆಕ್ಕಾ, ನ. 17 ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿ, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾದ ಘಟನೆ ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಸೋಮವಾರ ನಸುಕಿನ ಜಾವ 1: 30ಕ್ಕೆ

ಕುಷ್ಟಗಿ: ಹಣ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆಸಿದ ಕೀಚಕರು, ಆಕೆಗೆ ಮತ್ತು ಬರಿಸುವ ಪಾನೀಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಾದ್ಲೂರು ಗ್ರಾಮದಲ್ಲಿ ನಡೆದಿದೆ. ನವೆಂಬರ್ 16 ರ ಸಂಜೆ ಈ ಘಟನೆ ನಡೆದಿದ್ದು, ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಲಕ್ಷ್ಣಣ ಕೆಂಚಪ್ಪ ಕರಗುಳಿ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಯೆಯೋಲಾದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟ ವಿಭಜನೆಯಾಗಿದ್ದು, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆಯು ಪ್ರತಿಪಕ್ಷದ ಭಾಗವಾಗಿರುವ ಎನ್‌ಸಿಪಿ(ಎಸ್‌ಪಿ) ಜೊತೆ ಕೈಜೋಡಿಸಲು ನಿರ್ಧರಿಸಿದೆ. ಈ ಹೊಸ ಮೈತ್ರಿಯು, ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ವಿರುದ್ಧ ಸ್ಪರ್ಧಿಸಲಿದೆ. ಯೆಯೋಲಾ, ಸಚಿವ ಮತ್ತು ಎನ್‌ಸಿಪಿ

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ

  -: 97ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಶುಭಕೋರುವ:-