ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಆರ೦ಭಿಸಿರುವ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಇದೀಗ ಇ೦ದಿಗೆ ಬರೋಬರಿ 46ನೇ ದಿನಗಳತ್ತ ಸಾಗುತ್ತಿದ್ದು ಮಹಿಳಾ-ಪುರುಷ ಗ್ರಾಹಕರು ಸೇರಿದ೦ತೆ ಪುಟ್ಟಮಕ್ಕಳ
ಬೆಂಗಳೂರು, ಜುಲೈ 15: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ
ಮಂಗಳೂರು: ಬಸ್ನಲ್ಲಿ ಸೀಟು ಕೊಡುವ ನೆಪದಲ್ಲಿ ಬಾಲಕಿಯೊಬ್ಬಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಗೆ ಬಸ್ ನಲ್ಲೇ ಸಾರ್ವಜನಿಕರು ಥಳಿಸುರವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆ.ಎಸ್ಆರ್ಟಿಸಿ ಬಸ್ನಲ್ಲಿ ಘಟನೆ ನಡೆದಿದ್ದು, ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬನಿಗೆ ಬಸ್ನಲ್ಲಿದ್ದ ಮಹಿಳೆಯರೇ ಧರ್ಮದೇಟು ಕೊಟ್ಟಿದ್ದಾರೆ. ಮೂಲಗಳ ಪ್ರಕಾರ ಸೀಟು ಬಿಟ್ಟುಕೊಡುವ ನೆಪದಲ್ಲಿ
ಉಡುಪಿ, ಜುಲೈ.15: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ (Fire) ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ
ನವದೆಹಲಿ, ಜುಲೈ 15: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್ನ ನ್ಯಾ.
ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು 46 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗಿದೆ. ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಅನ್ನು ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ ರತ್ನ ಭಂಡಾರ
ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಲಾಗಿದೆ. ಈ ಸಂಬಂಧ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಪ ನಾಯಕ, ಮುಖ್ಯ ಸಚೇತಕ ಮತ್ತು ಇಬ್ಬರು ವಿಪ್‌ಗಳನ್ನು ನೇಮಿಸುವ ಕುರಿತು
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪೊಲೀಸರೊಂದಿಗೆ ಜಂಟಿ ಗಸ್ತು ತಿರುಗುವ ಸಿಆರ್‌ಪಿಎಫ್ ತಂಡವನ್ನು ಶಂಕಿತ ಉಗ್ರರು ಹೊಂಚು ಹಾಕಿ ದಾಳಿ ಮಾಡಿದ್ದು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧ ಹುತಾತ್ಮರಾಗಿದ್ದರೆ ಪೊಲೀಸ್ ಕಮಾಂಡೋ ಗಾಯಗೊಂಡಿದ್ದಾರೆ. ಸದ್ಯ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಸ್ಸಾಂ ಗಡಿಗೆ ಹೊಂದಿಕೊಂಡಿರುವ
ಉತ್ತರ ಕನ್ನಡ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಪಾತಗಳ ಜಿಲ್ಲೆಯಲ್ಲಿ ಫಾಲ್ಸ್ಗಳು ಮೈತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಪ್ರವಾಸಿಗರ ವೀಕ್ಷಣೆಗೆ ನಿಷೇಧ ಹೇರಿದ್ದಾರೆ. ಜಲಪಾತಗಳ ವೀಕ್ಷಣೆ ವೇಳೆ ಹತ್ತಿರದಲ್ಲಿ ನಿಂತು ಜನರು ಸೆಲ್ಫೀ ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಈ ವೇಳೆ ದುರಂತ ಸಂಭವಿಸಿ ಸಾವುಗಳು ಎದುರಾದ
ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ಕರ್ನಾಟಕದ ಜನತೆಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗುವ ಸಾಧ್ಯತೆ ಇದ್ದು, ಟಿಕೆಟ್ ದರ ಏರಿಕೆ ಕುರಿತು ಸುಳಿವು ದೊರೆತಿದೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸಾರಿಗೆ ಬಸ್ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC Ticket