ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ
ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಅವಧಿ ಇರುವಂತೆಯೇ ಬಿಜೆಪಿ ತನ್ನ ಅಭ್ಯರ್ಥಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಮತ್ತು ಬಿಹಾರ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಸೇರಿದಂತೆ ಸಂಭಾವ್ಯ ಅಭ್ಯರ್ಥಿಗಳೊಂದಿಗೆ ಚರ್ಚೆಯನ್ನು ಆರಂಭಿಸಿದೆ. ಸೆಪ್ಟೆಂಬರ್
ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಘಟನಾ
ಕರ್ನಾಟಕದ ಕರಾವಳಿ ಸೇರಿದ೦ತೆ ಕೇರಳವು ತೆ೦ಗಿನಕಾಯಿ ಬೆಳೆಸುವಲ್ಲಿ ಬಹಳ ಮು೦ದುವರಿದ ರಾಜ್ಯಗಳಾಗಿದ್ದು ಇದೀಗ ಈ ಬಾರಿ ತೆ೦ಗಿನಕಾಯಿ ಮಾರುಕಟ್ಟೆಯಲ್ಲಿ ದೊರಕದ೦ತಹ ಘೋರದುರ೦ತ ಸ೦ಭವಿಸಿದೆ. ಉಡುಪಿಯಲ್ಲಿ ಬೇಕಾದಷ್ಟು ತೆ೦ಗಿನಕಾಯಿ ಪಸಲಿದ್ದರೂ ಮಾರುಕಟ್ಟೆಯಲ್ಲಿ ತೆ೦ಗಿನಕಾಯಿಯೇ ಇಲ್ಲದ೦ತಹ ಪರಿಸ್ಥಿತಿ ಉದ್ಬವಿಸಿದೆ. ತೆ೦ಗಿನಕಾಯಿಗಾಗಿ ಗ್ರಾಹಕರು ಪರದಾಡುವ೦ತ ವಾತಾವರಣ ನಿರ್ಮಾಣವಾಗಿ ತೆ೦ಗಿನಕಾಯಿ ಬೆಳೆ ಇರುವ ಕರಾವಳಿಯಲ್ಲಿ ಅದರಲ್ಲೂ
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರನ್ನೊಳಗೊಂಡ ನ್ಯಾಯಪೀಠ, 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಅನೇಕ ದೋಷಗಳಿವೆ ಎಂದು ಹೇಳಿ ಜಾಮೀನು
ಸ್ಯಾಂಡಲ್ ವುಡ್ (Sandalwood) ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ತೂಗುದೀಪ, ಪವಿತ್ರಾ ಗೌಡ (Pavithra Gowda) ಮತ್ತು ಇತರ ಐವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ (Supreme court) ನಿಂದ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು
ನವದೆಹಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ವಿರುದ್ಧ ಮತ್ತು "ಮತ ಚೋರಿ ವಿರುದ್ಧದ ಹೋರಾಟ"ವನ್ನು ಸಾಮೂಹಿಕ ಆಂದೋಲನವನ್ನಾಗಿ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಹಾರದ ಇಂಡಿಯಾ ಬ್ಲಾಕ್ ನಾಯಕರೊಂದಿಗೆ ಆಗಸ್ಟ್ 17 ರಿಂದ ರಾಜ್ಯಾದ್ಯಂತ 'ಮತ ಅಧಿಕಾರ ಯಾತ್ರೆ' ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್
ಬೆಂಗಳೂರು: ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) 1,150 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದೆ. 1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್
ಬೆಂಗಳೂರು: ಕೊಪ್ಪಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಹತ್ಯೆಯ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಬಿಜೆಪಿ ಬುಧವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ. ಈ ಹತ್ಯೆಯ ಹಿಂದೆ ಜಿಹಾದಿ ಉಗ್ರಗಾಮಿ ಸಂಘಟನೆಗಳ "ಪಿತೂರಿ" ಇದೆ ಎಂದು ಆರೋಪಿಸಿರುವ ಬಿಜೆಪಿ, ಪ್ರಕರಣದ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ