..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಅದ್ಧೂರಿ ಚೂರ್ಣೋತ್ಸವ (ಹಗಲು ತೇರು) ಗುರುವಾರ ನೆರವೇರುವುದರೊಂದಿಗೆ ವಾರ್ಷಿಕ ಸಪ್ತೋತ್ಸವ ಸಂಪನ್ನಗೊಂಡಿತು. ರಥಬೀದಿಯಲ್ಲಿ ಸೇರಿದ್ದ ಜನರು ಭಕ್ತಿಪರವಶತೆಯಿಂದ ರಥ ಎಳೆದು ಭಕ್ತಿ ಮೆರೆದರು. ವಿದೇಶಿಯರು ಸೇರಿದಂತೆ ಸಾವಿರಾರು ಮಂದಿ ಹಗಲು ರಥೋತ್ಸವವನ್ನು ಕಣ್ತುಂಬಿಕೊಂಡರು. ಕೃಷ್ಣನ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ದೇವರಿಗೆ

ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯುತ್ತಿರುವ ಸಪ್ತೋತ್ಸವದ ಮಕರ ಸ೦ಕ್ರಾ೦ತಿಯ ತ್ರಿರಥೋತ್ಸವವು ಬುಧವಾರದ೦ದು ಸ೦ಪನ್ನಗೊ೦ಡಿತು. ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,ಶ್ರೀಸುಶ್ರೀ೦ದ್ರ ತೀರ್ಥ ಶ್ರೀಪಾದರು,ಅದಮಾರುಮಠದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು,ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಅದ್ದೂರಿಯ ಉತ್ಸವವು ನಡೆಯಿತು.ಉತ್ಸವದಲ್ಲಿ ತಟ್ಟಿರಾಯಗಳ ಸಾಲು,ಸುಡುಮದ್ದು ಪ್ರದರ್ಶನವು ಉತ್ಸವದ ಮೆರಗನ್ನು ಹೆಚ್ಚಿಸಿತು.  

ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು ಸಿದ್ಧತೆಗಳು ಭರದಿಂದ ಸಾಗುತ್ತಿವೆ. ನಗರಸಭೆ ಮತ್ತು ಪರ್ಯಾಯ ಸ್ವಾಗತ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗುವ ನಗರ ದೀಪಾಲಂಕಾರ ಜ.15ರಂದು ಹಾಗೂ ಅಂಬಾಗಿಲಿನಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ಪರಶುರಾಮ ಸ್ವಾಗತ ಗೋಪುರದ ಭೂಮಿಪೂಜೆ ಜ. 16ರಂದು ನಡೆಯಲಿದೆ

ಜಮ್ಮು: ಗಡಿಯಲ್ಲಿ ಮತ್ತೆ ಪಾಕಿಸ್ತಾನದ ಕಿರಿಕ್ ಹೆಚ್ಚಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಿಂದ (LOC) ಮಂಗಳವಾರ ಸಂಜೆ ಭಾರತದ ಗಡಿಯೊಳಗೆ ನುಗ್ಗಿದ ಪಾಕಿಸ್ತಾನಿ ಡ್ರೋನ್‌ಗಳತ್ತ ಭಾರತೀಯ ಸೇನಾಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹಿಂದಿರುಗುವ

ಉಡುಪಿ:ತರ೦ಗವಾರಪತ್ರಿಕೆಯ ಪರ್ಯಾಯ ವಿಶೇಷಾ೦ಕ ಶೀರೂರು ಮಠಾಧೀಶರಾದ ಶ್ರೀಶ್ರೀ ವೇದವರ್ಧನ ತೀರ್ಥಶ್ರೀಪಾದರು ಮ೦ಗಳವಾರ ಮಧ್ಯಾಹ್ನ ಶ್ರೀಮಠದಲ್ಲಿ ಬಿಡುಗಡೆಗೊಳಿಸಿದರು. ತರ೦ಗ ಸ೦ಪಾದಕಿ ಡಾ. ಸ೦ಧ್ಯಾ ಎಸ್ ಪೈ, ಸ೦ಸ್ಥೆಯ ಅಧಿಕಾರವರ್ಗದ ಸದಸ್ಯರು, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿಗಳಾದ ಮೋಹನ್ ಭಟ್, ಜೊತೆ ಕಾರ್ಯದರ್ಶಿ ಮಧುಕರ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.

ಢಾಕಾ, ಜನವರಿ 13: ಬಾಂಗ್ಲಾದೇಶದ ಪೊಲೀಸ್ ಕಸ್ಟಡಿಯಲ್ಲಿದ್ದ ಶೇಖ್ ಹಸೀನಾರ ಪಕ್ಷದ ಹಿಂದೂ ನಾಯಕ ಪ್ರಳಯ್ ಚಾಕಿ ಸಾವನ್ನಪ್ಪಿದ್ದಾರೆ. ಜೈಲು ಅಧಿಕಾರಿಗಳು ಅವರಿಗೆ ವೈದ್ಯಕೀಯ ಆರೈಕೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರ ಕುಟುಂಬದಿಂದ ಆರೋಪ ಕೇಳಿಬಂದಿದೆ. ಗಾಯಕರೂ ಆಗಿದ್ದ 60 ವರ್ಷದ ಪ್ರಳಯ್  ಚಾಕಿ, ಅವಾಮಿ ಲೀಗ್‌ನ ಪಬ್ನಾ

ಅಜ್ಮೀರ್: ರಾಜಸ್ಥಾನದ ಪ್ರಸಿದ್ಧ ಅಜ್ಮೀರ್ ದರ್ಗಾ ಮೂಲತಃ "ಶಿವನ ದೇವಸ್ಥಾನವಾಗಿತ್ತು ಎಂದು ಪ್ರತಿಪಾದಿಸುವ ಅರ್ಜಿಯೊಂದನ್ನು ಸೋಮವಾರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಸಂಬಂಧ ಬಲಪಂಥೀಯ ಸಂಘಟನೆ ಮಹಾರಾಣಾ ಪ್ರತಾಪ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್ ಅವರು ಅಜ್ಮೀರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅಲ್ಲಿ ಪುರಾತತ್ವ ಸಮೀಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ವಾಷಿಂಗ್ಟನ್: ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ ಶೇಕಡಾ 25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ಹಿಂಸಾತ್ಮಕ ಕ್ರಮ ಕೈಗೊಳ್ಳುತ್ತಿರುವ ಇರಾನ್ ಮೇಲೆ ಒತ್ತಡವನ್ನು ಹೆಚ್ಚಿಸಿದೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ, ಇಸ್ಲಾಮಿಕ್ ರಿಪಬ್ಲಿಕ್ ಆಫ್