ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ತಿರುಪತಿ ತಿಮ್ಮಪ್ಪನ ಭಕ್ತರ ಪರಮ ಭಕ್ತಿಯ, ಹೆಚ್ಚು ಇಷ್ಟಪಡುವ ಲಡ್ಡುವಿನ ಗುಣಮಟ್ಟ ಕ್ಷೀಣಿಸುತ್ತಿದೆ ಎಂಬ ಆರೋಪ ಇತ್ತೀಚೆಗೆ ಹೆಚ್ಚು ಹೆಚ್ಚು ಕೇಳಿಬರುತ್ತಿದೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ಈಗ ಅದರ ಬಗ್ಗೆ ಹೆಚ್ಚು ಗಮನಹರಿಸಿದೆ. ಲಡ್ಡು ತಯಾರಿಕೆಗೆ ಸರಬರಾಜಾಗುವ ತುಪ್ಪ ಕಳಪೆ ಗುಣಮಟ್ಟದ್ದಾಗಿರುವುದೇ ಇದಕ್ಕೆ ಕಾರಣವಾಗಿದೆ ಎಂದು

ಇದೇ 2024ನೇ ಇಸವಿ ನವೆ೦ಬರ್ ತಿ೦ಗಳಲ್ಲಿ ಅಮೇರಿಕದ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಡೆಮೊಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಈಗಲೇ ಘೋಷಿತರಾಗಿದ್ದ ಹಾಲಿ ಅಧ್ಯಕ್ಷ ಜೊಬೈಡನ್ ರವರು ಅನಾರೋಗ್ಯ ಹಾಗೂ ವೃದ್ದಾಪ್ಯದ ಕಾರಣದಿ೦ದ ರಿಪ್ಲಬಿಕನ್ ಪಕ್ಷದ ಡೊನಾಲ್ಡ್ ಟ್ರ೦ಪನನ್ನು ಚುನಾವಣೆಯಲ್ಲಿ ಸಮರ್ಥವಾಗಿ ಎದುರಿಸಲು ಅಸಮರ್ಥರೆ೦ದು ಸ್ವಪಕ್ಷೀಯರ ಟೀಕೆಗೆ ಹಾಗೂ

ಕಳೆದ ಎರಡು ತಿ೦ಗಳ ಹಿ೦ದೆ ಉಡುಪಿ ನಗರಸಭೆಯ ಎಲ್ಲಾ ೩೫ವಾರ್ಡುಗಳಿಗೂ ಮಳೆಯ ಕೊರತೆಯಿ೦ದ ಕೊರತೆಯಿ೦ದ ರೇಷನಿ೦ಗ್ ವ್ಯವಸ್ಥೆಯಲ್ಲಿ ಕುಡಿಯುವ ನೀರನ್ನು ನೀಡಲಾಗುತ್ತಿತ್ತು.ಅದರೆ ಕಳೆದೊ೦ದು ತಿ೦ಗಳಿ೦ದ ಸರಾಗವಾಗಿ ಮಳೆ ಸುರಿದು ಡ್ಯಾ೦ನಲ್ಲಿ ನೀರಿನ ಪ್ರಮಾಣವು ಏರಿದ್ದು ಹೆಚ್ಚಿನ ಮೀರು ಡ್ಯಾ೦ನಿ೦ದ ಸಮುದ್ರಪಾಲಾಗುತ್ತಿದ್ದರೂ ನಗರಸಭೆ ಅಧಿಕಾರಿವರ್ಗದವರು ಸುಮ್ಮನಿರುವುದು ದೊಡ್ಡ ದುರ೦ತವೇ ಹೊರತು

ಟೆಲ್ ಅವೀವ್: ರಾಜಧಾನಿ ಟೆಲ್ ಅವೀವ್ ಮೇಲೆ ದಾಳಿ ಮಾಡಿದ್ದ ಯೆಮೆನ್ ಹೌತಿ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆ ಪ್ರತೀಕಾರದ ದಾಳಿ ನಡೆಸಿದ್ದು, ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಹೌದು.. ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ ಪಶ್ಚಿಮ ಯೆಮನ್ ಮೇಲೆ ಇಸ್ರೇಲಿ ಸೇನಾಪಡೆ ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದ್ದು,

ಬೆಂಗಳೂರು: ರಾಜ್ಯ ಅರಣ್ಯ ವಿಚಕ್ಷಣಾ ದಳದ ಪೊಲೀಸರು ಕೆಆರ್ ಪುರಂ ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದು, 2 ಕೋಟಿ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಕೆಆರ್ ಪುರಂ ಬಳಿಯ ಐಟಿಐ ಕಾರ್ಖಾನೆಯ ಗೋದಾಮಿನ ಮೇಲೆ ದಾಳಿ

ನವದೆಹಲಿ, ಜುಲೈ 21: ಉತ್ತರಾಖಂಡ್ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಸಂಭವಿಸಿ ಮೂವರು ಯಾತ್ರಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸಂಭವಿಸಿದ ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಕುಂಡ್​ನಿಂದ ಕೇದಾರನಾಥಕ್ಕೆ ಕಾಲುದಾರಿಯಲ್ಲಿ ಯಾತ್ರಿಕರು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಚೀರ್ಬಾಸ ಎಂಬ ಪ್ರದೇಶದಲ್ಲಿ ಭೂಕುಸಿತ ಘಟಿಸಿರುವುದು

ಬೆಳಗಾವಿ, ಜುಲೈ.21: ಬೆಳಗಾವಿ ಜಿಲ್ಲೆಗೆ ಸಪ್ತ ನದಿಗಳ ನೆರೆ ಭೀತಿ ಶುರುವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಐದು ದಿನದಲ್ಲಿ 17 ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಪಶ್ಚಿಮ ಘಟ್ಟಗಳಲ್ಲೂ ಮಳೆ ಜೋರಾಗಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಏಳು ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ವ್ಯಾಪ್ತಿಯಲ್ಲಿ ಹತ್ತು ಸಂಪರ್ಕ ಸೇತುವೆ ಮುಳುಗಿವೆ. ದೂದಗಂಗಾ ನದಿಗೆ

ಕೊಪ್ಪಳ, ಜುಲೈ 21: ತನ್ನದಲ್ಲದ ಹಣವನ್ನು ಹೋಟೆಲ್​ ಮಾಲಿಕನಿಗೆ ಮರಳಿಸುವ ಮೂಲಕ ​ಕೊಪ್ಪಳ  ಜಿಲ್ಲೆಯ ಕುಷ್ಟಗಿ ಪಟ್ಟಣದ ಶಿಕ್ಷಕ ಮಾದರಿಯಾಗಿದ್ದಾರೆ. ರಸೂಲ್ ಸಾಬ ಸೌದಾಗರ್ ಎಂಬುವರು ಕುಷ್ಟಗಿ ಪಟ್ಟಣದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಶನಿವಾರ ಅವರು ಬ್ಯಾಂಕ್​ಗೆ ಕಟ್ಟಲು ಅಂತ ಮನೆಯಿಂದ 49,625 ರೂಪಾಯಿ ಇದ್ದ

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹಿಂಸಾಚಾರಕ್ಕೆ ಇದುವರೆಗೆ 32 ಮಂದಿ ಬಲಿಯಾಗಿದ್ದಾರೆ. ಜೊತೆಗೆ ಪ್ರತಿಭಟನಾಕಾರರು ಸರ್ಕಾರಿ ಸುದ್ದಿವಾಹಿನಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾಕಾರರು ಬಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್

ಅಂಕೋಲಾ : ತಾಲೂಕಿನ ಶಿರೂರು ಗ್ರಾಮದಲ್ಲಿ ಜು.16 ಮಂಗಳವಾರ ನಡೆದ ಗುಡ್ಡ ಕುಸಿತ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರ ಸೇರಿದಂತೆ 12ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಗುರುವಾರ ಬೆಳಗಿನ ಜಾವ ಮಂಜಗುಣ ಮತ್ತು ಗಂಗಾವಳಿಯಲ್ಲಿ ಎರಡು ಮೃತ ದೇಹ ಪತ್ತೆ ಯಾಗುವ ಮೂಲಕ ಸಾವಿನ ಸಂಖ್ಯೆ 6ಕ್ಕೆ