..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ಕಳಚಿ ಹೋಯಿತು ಉದುಪಿ ತೆ೦ಕಪೇಟೆಯ ವಾರ್ಡಿನ ಬಿಜೆಪಿಯ ಜಿ.ಎಸ್.ಜಿ ಸಮಾಜದ ನಗರ ಸಭೆಯ ಸದಸ್ಯತ್ವ ಸ್ಥಾನಮಾನ. ಬ್ರಾಹ್ಮಣ ಸಮಾಜದ ತೆಕ್ಕೆಗೆ. ಮಧುಕರ್ ಮುದ್ರಾಡಿ ಮು೦ದಿನ ನಗರ ಸಭೆಯ ಚುನಾಣೆಯ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ...

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ನೈಋತ್ಯ

ಇಂದೋರ್, ಡಿಸೆಂಬರ್ 31: ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಕುಡಿಯುವ ನೀರಿನ ಪೈಪ್​ ಒಡೆದು ಅದರೊಳಗೆ ಚರಂಡಿ ನೀರು ಮಿಶ್ರಣವಾಗಿತ್ತು. ಈ ಕುರಿತು ಎಷ್ಟೇ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಭಾಗೀರಥಪುರದಲ್ಲಿ ಕಲುಷಿತ ನೀರಿನ ಬಿಕ್ಕಟ್ಟು ಉಂಟಾಗಿದೆ. ನಗರದ ಆಸ್ಪತ್ರೆಗಳಲ್ಲಿ 100 ಕ್ಕೂ

ಉಡುಪಿ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಭಾನುವಾರದ೦ದು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥಕ್ಕಾಗಿ ಹಮ್ಮಿಕೊಳ್ಳಲಾದ "ಕೋಟಿ ತುಳಸಿ" ಅರ್ಚನೆಯ ಕಾರ್ಯಕ್ರಮವು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃ೦ಭಣೆಯಿ೦ದ ನೆರವೇರಿತು. ನೂರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ

ಉಡುಪಿ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೋತ್ಸವ ಕಾರ್ಯಕ್ರಮ ಸ೦ಪನ್ನ

ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್​​​ಮಸ್​​ ಸಂಭ್ರಮ  ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ.  ಡಿ.25 ಚಿತ್ರದುರ್ಗದ ಜಿಲ್ಲೆ  ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ

ಕೋಲ್ಕತ್ತಾ: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆ ಮತ್ತು ಹಿಂದೂ ಯುವಕ ದೀಪು ಚಂದ್ರ ದಾಸ್‌ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹಲವು ಜಿಲ್ಲೆಗಳಲ್ಲಿ ಬುಧವಾರ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ ಎಂದು ವರದಿಯಾಗಿದೆ. ಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ

ಉಡುಪಿ:ಮ೦ಗಳವಾರದ೦ದು ಪರ್ಯಾಯಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ರಾಶಿ ಪೂಜೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಅದಮಾರು ಶ್ರೀಗಳವರು ಸಹ ಉಪಸ್ಥಿತಿ ಇದ್ದರು. ವಿವಿಧ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ಶ್ರೀದೇವರ ಉತ್ಸವ ಮೂರ್ತಿಯೊ೦ದಿಗೆ ರಥಬೀದಿಯಲ್ಲಿ ಬಲಿಪೂಜೆಯನ್ನು ನಡೆಸಲಾಯಿತು. ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ಅರ್ಚಕರಾದ ವೇದವ್ಯಾಸ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ