ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ತಮ್ಮ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗೆ ಬರುತ್ತಿದ್ದಂತೆ ಅಧಿಕಾರಿಯೊಬ್ಬರು ಚಿನ್ನ ಮತ್ತು ಹಣ ಇದ್ದ ಬ್ಯಾಗ್‌ನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಪ್ರಸಂಗ ನಡೆದಿದೆ. ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅತ್ಹರ್ ಆಲಿ ಎಂಬವರ ನಿವಾಸ ಮತ್ತು ಕಚೇರಿ

ಮೈಸೂರು, ಜು.19: ಮೈಸೂರು ನಗರದ ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಡಿಕ್ಕಿ (Accident)ಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಚಂದ್ರು, ಪ್ರೇಮಾ ಮೃತರು. ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ದೇಹ ಛಿದ್ರವಾಗಿದ್ದು, ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು

ಕೊಪ್ಪಳ, ಜುಲೈ 19: ರೈಲ್ವೆ ಹಳಿ  ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ  ನಗರದ ಹೊರವಲಯದಲ್ಲಿ ನಡೆದಿದೆ. ಕಳೆದ ರಾತ್ರಿ 9:30ಕ್ಕೆ ಹುಬ್ಬಳ್ಳಿ-ಸಿಂದನೂರು ಎಕ್ಸಪ್ರೆಸ್ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಗಾವತಿ

ಗೊಂಡಾ ಜುಲೈ 18: ಉತ್ತರ ಪ್ರದೇಶದ  ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ (15904) (Dibrugarh Express)15 ಬೋಗಿಗಳು ಹಳಿತಪ್ಪಿದೆ. ಈ ದುರ್ಘಟನೆಯಲ್ಲಿ 4ಮಂದಿ ಸಾವಿಗೀಡಾಗಿದ್ದು  25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್​ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಇಂದು (ಜುಲೈ 18) ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಹಾಸನ: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್

ಛತ್ರಪತಿ ಶಿವಾಜಿ ಮಹಾರಾಜರ ಪೌರಾಣಿಕ ವಾಘ್ ನಖ್ ಅಥವಾ ಹುಲಿ ಉಗುರು(ವ್ಯಾಘ್ರನಖ) ಮಾದರಿ ಅಸ್ತ್ರ ಬರೊಬ್ಬರಿ 350ನೇ ವರ್ಷಗಳ ಬಳಿಕ ಭಾರತಕ್ಕೆ ಮರಳಿದೆ. ಲಂಡನ್ ನಿಂದ ತರಿಸಲಾದ ಈ ಪುರಾತನ ಕಾಲದ ಆಯುಧಕ್ಕೆ ಬುಲೆಟ್ ಪ್ರೂಫ್ ಕವರ್ ಹಾಕಿ ತರಲಾಯಿತು. ಇದನ್ನು ಜುಲೈ 19 ರಿಂದ 7 ತಿಂಗಳ ಕಾಲ

ಬೆಂಗಳೂರು: ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ

ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರೀ ಮಳೆ ಮತ್ತು ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ. ಗುಡ್ಡದ ಭಾಗವು ಜಾರುತ್ತಲೇ ಇದೆ, ಇದು NDRI

ಪಾಟ್ನಾ: ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಯ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದೆ.ಅವರ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಸಹ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ. 2021 ರ ಬ್ಯಾಚ್‌ಗೆ ಸೇರಿದ ವಿದ್ಯಾರ್ಥಿಗಳನ್ನು