ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಬೆಂಗಳೂರು: ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಕದ್ದುಮುಚ್ಚಿ ಮೊಬೈಲ್‌ ಪೂರೈಕೆ ಸೇರಿದಂತೆ ಇತ್ತೀಚಿಗಿನ ನಟ ದರ್ಶನ್‌ಗೆ ದೊರಕುತ್ತಿದ್ದ ರಾಜಾತಿಥ್ಯ ವಿಚಾರವಾಗಿ ಪರಪ್ಪನ ಅಗ್ರಹಾರ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಪರಪ್ಪನ ಅಗ್ರಹಾರ ಮತ್ತೆ ಸುದ್ದಿಯಲ್ಲಿದ್ದು ಜೈಲು ವಾರ್ಡನ್​ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡಲಾಗಿದೆ ಎಂಬುದು ಬಹಿರಂಗಗೊಂಡಿದೆ. ಕೈದಿಗಳಿಗೆ

ಪ್ಯಾರಿಸ್: ನೇಪಾಳದಲ್ಲಿ ಹಿಂಸಾಚಾರದ ಬೆಂಕಿಯ ಕಾವು ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಕೂಡ ಧಗಧಗಿಸುತ್ತಿದೆ. ಬ್ಲಾಕ್ ಎವೆರಿಥಿಂಗ್ ಆಂದೋಲನದ ನಂತರ, ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಪ್ಯಾರಿಸ್‌ನ ಎಲ್ಲೆಡೆ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಹಿನ್ನಲೆ ಪೊಲೀಸರು 200 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ಯಾರಿಸ್‌ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ

ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9)

ನವದೆಹಲಿ: ಭಾರತ-ಅಮೇರಿಕಾ ಆಪ್ತ ಸ್ನೇಹಿತರು ಮತ್ತು ನೈಸರ್ಗಿಕ ಪಾಲುದಾರರು. ನಿಮ್ಮೊಂದಿಗೆ ಮಾತನಾಡಲು ನಾನೂ ಉತ್ಸುಕನಾಗಿದ್ದೇನೆಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ. ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆಂಬ ಟ್ರಂಪ್ ಅವರ ಹೇಳಿಕೆ ಕುರಿತು ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್

ಮಂಗಳೂರು, ಸೆಪ್ಟೆಂಬರ್​ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ. ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್​​ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್​.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆಲಸ ಹಂಚಿಕೆ ಮಾಡಲಾಗಿದ್ದು, ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.14,15ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಆಟೋಸ್ಪರ್ಧೆಯನ್ನು ಭಾನುವಾರದ೦ದು ನಡೆಸಲಾಯಿತು. ಟೊ೦ಕ,ತಲೆಮೇಲೆ ಬಟ್ಟಲನ್ನು ಹಿಡಿದು ನಡೆದುಕೊ೦ಡು ಹೋಗುವ ಸ್ಪರ್ಧೆ, ಗೋಣಿ ಚೀಲದೊಳಗೆ ಕಾಲು ಹಾಕಿ ಹಾರಿಹೋಗುವ ಸ್ಪರ್ಧೆ, ನಿಧಾನ ಸೈಕಲ್ ಬಿಡುವ ಸ್ಪರ್ಧೆ ಹಾಗೂ ಇತರರ ಆಟಗಳ ಸ್ಪರ್ಧೆಯನ್ನು ಉಡುಪಿಯ ರಥಬೀದಿಯ ಪುತ್ತಿಗೆ ಮಠದ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರದ೦ದು ಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು.

ಇದೊಂದು ವಿಪರ್ಯಾಸ. ಧರ್ಮಸ್ಥಳವೆಂದರೆ ನ್ಯಾಯ ಮತ್ತು ಧರ್ಮ ಸಿಗುವ ಸ್ಥಳ. ಇವತ್ತಿಗೂ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಗ್ರಾಮೀಣ ಭಾಗದ ಹಿರೀಕರು ಆ ಊರಿನ ಹೆಸರನ್ನು ಸಹ ಬಾಯಿಬಿಟ್ಟು ಹೇಳಲು ಹಿಂಜರಿಯುತ್ತಾರೆ. ಯಾಕೆಂದರೆ, ಆ ರೀತಿ ಹೇಳಿದರೆ ಆ ಊರಿಗಿರುವ ಶಕ್ತಿಗೆ ತಾವು ಮಾಡುವ ಅಪಮಾನವಾಗಬಹುದು; ಹಾಗೊಮ್ಮೆ

ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ