ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ
ಬೆಂಗಳೂರು: ಕನ್ನಡ ಸಿನಿಮಾ ನಿರ್ದೇಶಕರೊಬ್ಬರನ್ನು ಅಪಹರಿಸಿ, ಹಲ್ಲೆ ಮಾಡಿ, ಚಿನ್ನಾಭರಣ ಮತ್ತು ನಗದು ದೋಚಿರುವ ಆರೋಪದ ಮೇಲೆ ನಟಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಫೆಬ್ರವರಿ 11 ರಂದು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ನಿರ್ದೇಶಕರ ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ
ಉಡುಪಿ:ಫೆ.24:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀಅನಂತಪದ್ಮನಾಭ ದೇವಸ್ಥಾನದಲ್ಲಿ ಫೆ. 24ರ ಮ೦ಗಳವಾರದ೦ದು ಶ್ರೀಮನ್ಮಹಾರಥೋತ್ಸವವು ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಅದ್ದೂರಿಯಿ೦ದ ಜರಗಿತು. ಫೆ. 21ರಿಂದ 26ರ ತನಕ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನಡೆಯಲಿದೆ. ಫೆ. 21ರ ಸಂಜೆ ಅಂಕುರಾರೋಹಣ, ಫೆ. 22ರ ಬೆಳಗ್ಗೆ ಕಲಶಾಭಿಷೇಕ,
ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ 4ರಿಂದ 6 ದಿನಗಳವರೆಗೆ ಉಷ್ಣ ಅಲೆ (Heat wave) ತಾಪಮಾನ ಗೋಚರವಾಗಬಹುದು. ಉತ್ತರ ಒಳನಾಡು ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳು ಹೆಚ್ಚು ಪರಿಣಾಮಕ್ಕೊಳಗಾಗುವ ಸಾಧ್ಯತೆ ಇದೆ. IMD ದೀರ್ಘಾವಧಿ ಮುನ್ಸೂಚನೆಯ ಪ್ರಕಾರ, ಈ ಬಾರಿ ರಾಜ್ಯದಲ್ಲಿ ಸಾಮಾನ್ಯಕ್ಕಿಂತ
ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಸೋಮವಾರ ಸಂಜೆ ಚಾತ್ರಾ ಜಿಲ್ಲೆಯ ಸಿಮರಿಯಾ ಬ್ಲಾಕ್‌ನ ಕಸಾರಿಯಾ ಪಂಚಾಯತ್ ಪ್ರದೇಶದಲ್ಲಿ ಪತನಗೊಂಡು ಏಳು ಮಂದಿ ಸಾವಿಗೀಡಾಗಿದ್ದಾರೆ. ಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು.
ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದಾರೆ. ಭಾರತ ಸೇರಿದಂತೆ ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಟ್ರಂಪ್, ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ
ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಪರಶುರಾಮ ಮೂರ್ತಿಯ ತನಿಖೆ ಎಲ್ಲಿಯವರೆಗೆ ತಲುಪಿದೆ ಎ೦ದು ಜಿಲ್ಲೆಯ ಹಿ೦ದೂ ಸ೦ಘಟನೆ ಹಾಗೂ ಸಾರ್ವಜನಿಕರು ಪ್ರಶ್ನಿಸಲಾರ೦ಭಿಸಿದ್ದಾರೆ. ಈ ವಿಷಯದಲ್ಲಿ ಕಾರ್ಕಳದ ಶಾಸಕ, ರಾಜ್ಯದ ಅ೦ದಿನ ಮುಖ್ಯಮ೦ತ್ರಿ ಬೊಮ್ಮಾಯಿ ಸೇರಿದ೦ತೆ ಮಣಿಪಾಲದ ಮಣ್ಣಪಳ್ಳದ ಬಳಿಯಿರುವ ನಿರ್ಮಿತಿ ಕೇ೦ದ್ರದ ನಿರ್ದೇಶಕರನ್ನು ಜನರು ಮತ್ತೆ ಬೊಟ್ಟು ಮಾಡಿ ಪ್ರಶ್ನಿಸಲಾರ೦ಭಿಸಿದ್ದಾರೆ. ತಪ್ಪಿತಸ್ಥರಾದ
ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತೋತ್ಸವ ಆಚರಣೆ ವೇಳೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆಗೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ ಅವರು, ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಕೇಸು
ಉಡುಪಿ:ಫೆ.20:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀಅನಂತಪದ್ಮನಾಭ ದೇವಸ್ಥಾನದಲ್ಲಿ ಫೆ. 24ರಂದು ಶ್ರೀಮನ್ಮಹಾರಥೋತ್ಸವ ನಡೆಯಲಿದೆ. ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಸಲಹೆಯನ್ವಯ ಫೆ. 21ರಿಂದ 26ರ ತನಕ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ಫೆ. 21ರ ಸಂಜೆ ಅಂಕುರಾರೋಹಣ, ಫೆ. 22ರ ಬೆಳಗ್ಗೆ ಕಲಶಾಭಿಷೇಕ, ಧ್ವಜಾರೋಹಣ,