ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!

ಮೈಸೂರು: ಮೇಕೆದಾಟು ಜಲಾಶಯ ಯೋಜನೆಗೆ ಕುರಿತ ಸಮೀಕ್ಷೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದ್ದು, ಇದೀಗ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಯೋಜನೆ ಜಾರಿಗೆ ಬದ್ಧವಾಗಿರುವ ರಾಜ್ಯ ಸರ್ಕಾರವು, ತಮಿಳುನಾಡಿಗೆ 177.25 ಟಿಎಂಸಿ ಅಡಿ ಪೂರೈಸುವ ಬದ್ಧತೆಯನ್ನು ಹೊರತುಪಡಿಸಿ ಹೆಚ್ಚುವರಿ ನೀರನ್ನು ಬಳಸಲು ಅವಕಾಶ ನೀಡುವಂತೆ ಕೇಂದ್ರ ಮತ್ತು ನ್ಯಾಯಾಲಯಗಳ ಮೇಲೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ

ಹೈದರಾಬಾದ್: ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ದೃಢಪಡಿಸಿದ್ದಾರೆ. ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಪಿಟಿಐಗೆ ತಿಳಿಸಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ

ಬ್ರಹ್ಮಾವರ: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು. ರಾಮ(49),

ಚಿಕ್ಕಬಳ್ಳಾಪುರ: ಜೂನ್​ 30: ತಿಮ್ಮಪ್ಪನ ದರ್ಶನಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಭೀಕರ ಟಿಟಿ ವಾಹನ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೇಘರ್ಷ(17), ಚರಣ್(17) ಮತ್ತು ಶ್ರಾವಣಿ ಮೃತರು. 8 ಜನರಿಗೆ ಗಾಯಗಳಾಗಿವೆ. ಮೃತರನ್ನು ಜಿಲ್ಲೆಯ

ನ್ಯೂಜೆರ್ಸಿ: ಮದುವೆಗಾಗಿ ಅಮೆರಿಕಕ್ಕೆ ಆಗಮಿಸಿದ್ದ 24 ವರ್ಷದ ಭಾರತೀಯ ಯುವತಿಯೊಬ್ಬಳು ನಾಪತ್ತೆಯಾಗಿರುವುದಾಗಿ ನ್ಯೂಜೆರ್ಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯುವತಿ ಸಿಮ್ರಾನ್ ಎಂದು ಗುರುತಿಸಲಾಗಿದೆ. ಆಕೆ ಬುಧವಾರ ನಾಪತ್ತೆಯಾಗುವ ಮುನ್ನಾ ಯಾರಿಗೂ ಕಾಯುತ್ತಿರುವುದು ಹಾಗೂ ತನ್ನ ಫೋನ್ ಅನ್ನು ಪರಿಶೀಲಿಸುತ್ತಿರುವುದು ಕಂಡುಬಂದಿದೆ ಎಂದು

  ಉಡುಪಿ:ಉಡುಪಿಯ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥದ ನಿರ್ಮಾಣಕ್ಕೆ ಭಾನುವಾರದ೦ದು ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಮ೦ತ್ರಾಲಯದ ಶ್ರೀರಾಘವೇ೦ದ್ರ ಮಠದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಅದ್ದೂರಿಯ ಚಾಲನೆಯನ್ನು ನೀಡಿದರು. ಪರ್ಯಾಯ ಶ್ರೀಪುತ್ತಿಗೆಮಠದ ಶ್ರೀಸುಗುಣೇ೦ದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದಲ್ಲಿ ಲೋಕಕಲ್ಯಾಣರ್ಥವಾಗಿ,ತಮ್ಮ ಸನ್ಯಾಸ ಸುವರ್ಣಮಹೋತ್ಸವದ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಸ೦ಕಲ್ಪಿಸುವ ಪಾರ್ಥಸಾರಥಿ ರಥ ಇದಾಗಿದೆ. ಕಾರ್ಯಕ್ರಮದ ಆರ೦ಭದಲ್ಲಿ

ಗಾಜಾ ನಗರದ ಅಲ್-ತುಫಾ ನೆರೆಹೊರೆಯಲ್ಲಿ ಜನನಿಬಿಡ ವಸತಿ ಕಟ್ಟಡದ ಮೇಲೆ ಇಸ್ರೇಲ್ ನಿನ್ನೆ ಶನಿವಾರ ನಡೆಸಿದ ಬಾಂಬ್ ದಾಳಿಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 20 ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ಶನಿವಾರ ಗಾಜಾದಾದ್ಯಂತ ವಿವಿಧ ದಾಳಿಗಳಲ್ಲಿ ಕನಿಷ್ಠ 81 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ. ಇದರಲ್ಲಿ ಅಮೆರಿಕ ಬೆಂಬಲಿತ

ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಒಂಬತ್ತು ರಸ್ತೆ ನಿರ್ಮಾಣ ಕಾರ್ಮಿಕರು ಕೊಚ್ಚಿಹೋಗಿರುವ ಶಂಕೆಯಿದೆ. ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಬಾರ್ಕೋಟ್ ಪ್ರದೇಶದ ಸಿಲೈ ಬೆಂಡ್ ಬಳಿ ಭಾರೀ ಮಳೆ ಮತ್ತು ಮೇಘಸ್ಫೋಟದ ಪರಿಣಾಮವಾಗಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಉತ್ತರಕಾಶಿಯ ವಿಪತ್ತು