ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಶ್ರೀದೇವರಿಗೆ ಶ್ರಾವಣ ಮಾಸದ ಗುರುವಾರದ ದಿನವಾದ ಇ೦ದಿನ ಅಲ೦ಕಾರದ ನೋಟ…

ನವದೆಹಲಿ: ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್‌ ಫೋಗಟ್‌ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ,

ಭಾರತಕ್ಕೆ ಮತ್ತೊಂದು ಆಘಾತವಾಗಿದೆ. ಪ್ಯಾರಿಸ್ ಒಲಿಂಪಿಕ್​​ನಲ್ಲಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಮಹಿಳೆಯರ 50 ಕೆಜಿ ವಿಭಾಗದಿಂದ ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಒಲಿಂಪಕ್​​​​​​ನಿಂದ ಹೊರಗೆ ಕಳಿಸಿದೆ. ಭಾರತದ ಪ್ರಮುಖ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ದೂರು ಇಡಲಾಗಿದೆ. ಈಗಾಗಲೇ

ಬೆಂಗಳೂರು, ಆಗಸ್ಟ್ 7: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ವಿಚಾರವಾಗಿ ಯೂನಿಯನ್ ಬ್ಯಾಂಕ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಬ್ಯಾಂಕ್ ರಿಟ್ ಅರ್ಜಿ ಸಲ್ಲಿಸಿದೆ. ಯೂನಿಯನ್ ಬ್ಯಾಂಕ್ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದ್ದು,

ಕಾರವಾರ, ಆಗಸ್ಟ್.07: ಕಾರವಾರದ ಕೋಡಿಭಾಗ್​ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆ ಸೇತುವೆ ಕುಸಿದು (Bridge Collapse) ಬಿದ್ದಿದೆ. ಈ ಹಿನ್ನೆಲೆ ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಕಾರವಾರ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವಂತೆ ಕಾಳಿ ನದಿಗೆ 41 ವರ್ಷದ ಹಿಂದೆ ಸೇತುವೆ

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್

ಢಾಕಾ, ಆ.06.ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ನಿನ್ನೆ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಕಿಡಿಗೇಡಿಗಳು ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ ನಿಂದ ಹೊರಬಂದ ಕೂಡಲೇ ಮಹಿಳೆಯು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ

ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತೀಯ ಆಟಗಾರರು ಪದಕದ ಭರವಸೆ ಮೂಡಿಸಿದ್ದಾರೆ. ಹೌದು ಕುಸ್ತಿಯಲ್ಲಿ ವಿನೇಶ್ ಪೋಗಟ್ ಹಾಗೂ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹರಿಯಾಣದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನ ಪ್ರೀ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಗೆದ್ದಿದ್ದಾರೆ. ವಿನೇಶ್ ಜಪಾನ್‌ನ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್

ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ(LK Advani) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರನ್ನು ನರರೋಗ ತಜ್ಞ