ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಮಂಗಳೂರು: ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಮತ್ತು ರಹಸ್ಯ ಸಮಾಧಿ ಆರೋಪಗಳ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದ್ದು ರಾಜ್ಯ ಸರ್ಕಾರವು ಯಾವುದೇ ವಿಳಂಬವಿಲ್ಲದೆ, ಆದಷ್ಟು ಬೇಗ

ಉಡುಪಿಯ ಶ್ರೀಕೃಷ್ಣಮಠ, ಶ್ರೀರಾಘವೇ೦ದ್ರ ಮಠ ಉಡುಪಿ, ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿ ಪೂಜಿಸಲ್ಪಟ್ಟ ಶ್ರೀಗಣಪತಿ ವಿಗ್ರಹವನ್ನು ಭಾನುವಾರದ೦ದು ವಿಜೃ೦ಭಣೆಯಿ೦ದ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ ಕುಣಿತ,ಬ್ಯಾ೦ಡ್ ವಾದ್ಯಗಳಿದ್ದವು ಸಾವಿರಾರು ಮ೦ದಿ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರು: ಆಗಸ್ಟ್ 31: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದಿದ್ದ ಚಿನ್ನಯ್ಯನ ಹಿಂದಿರುವ ಗ್ಯಾಂಗ್​ನ ಅಸಲಿ ಮುಖವಾಡ ಕಳಚಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಜಾಡು ಹಿಡಿದು ಬಂದ ಎಸ್​ಐಟಿಗೆ ಮಹತ್ವದ ಮಾಹಿತಿ ಸಿಕ್ಕಿದೆ. ಬೆಂಗಳೂರಿನಲ್ಲಿ 2ನೇ ದಿನವೂ ಎಸ್​ಐಟಿ ಶೋಧ ನಡೆಸಿದೆ. ಶನಿವಾರವಷ್ಟೇ ಪೀಣ್ಯದಲ್ಲಿರುವ ಜಯಂತ್​.ಟಿ ಮನೆಯಲ್ಲೂ ಚಿನ್ನಯ್ಯನ ಸಮ್ಮುಖದಲ್ಲೇ ಸ್ಥಳ ಮಹಜರು

ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯ ಬೇಕು. ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ, ಮಠದ ವತಿಯಿಂದ

ಚಂಡೀಗಢ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ರಾವಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಅಪಾರ ಹಾನಿಯಾಗಿದ್ದು, ಕಾಂಗ್ರಾ ಮತ್ತು ಚಂಬಾ ಜಿಲ್ಲೆಯಲ್ಲಿ ಶಾಲೆಗಳು, ಪಂಚಾಯತ್ ಕಟ್ಟಡಗಳು, ಸೇತುವೆಗಳು ಮತ್ತು ಇತರ ಪ್ರಮುಖ ಕಟ್ಟಡಗಳು ಕೊಚ್ಚಿ ಹೋಗಿವೆ. ಭೀಕರ ಪ್ರವಾಹದಿಂದ ಹಲವಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಆದರೆ ಪ್ರತ್ಯೇಕ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ

ಮಂಗಳೂರು:ಆಗಸ್ಟ್​​ .28, ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್​ ಬ್ರೇಕ್ ಫೇಲಾಗಿ ಅಪಘಾತಕ್ಕೀಡಾಗಿದ್ದು  ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ದುರ್ಘಟನೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ)

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಗಣೇಶ

ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ

ನವದೆಹಲಿ:ಆ. 26ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚಿಗಷ್ಟೇ ಹವಾಮಾನ ಇಲಾಖೆಯು ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು.