ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್​ ಅವರ 'ಹೃದಯ ದೀಪ' ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ

ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ (Mahesh Timarodi)ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Timarodi) ಗುರುವಾರ ಉಡುಪಿಯ

ಮಂಡ್ಯ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರ ಎಂದು ಹೇಳಿಕೊಂಡಿರುವ ಮುಸುಕುಧಾರಿಯ ಕುರಿತು ಆತನ ಮೊದಲ ಪತ್ನಿಯೇ ನೀಡಿರುವ ಹೇಳಿಕೆಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್​

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಇಂದು ಬುಧವಾರ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು ಸೆಪ್ಟೆಂಬರ್ 9ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಬಣದ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಇಂದು ಗುರುವಾರ ನಾಮಪತ್ರ ಸಲ್ಲಿಸಿದರು. ಎನ್‌ಡಿಎ ಮೈತ್ರಿಕೂಟದಿಂದ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಔಪಚಾರಿಕ ಪ್ರವೇಶ ಇದಾಗಿದೆ.

ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಗಳನ್ನು ಖರೀದಿಸಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಆರೋಪಿಸಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಬಿಜೆಪಿ ನಾಯಕರ ನಿಯೋಗ ಗುರುವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಾಜಿ ಎಂಎಲ್‌ಸಿ ಮತ್ತು ಮುಖ್ಯ ವಕ್ತಾರ ಸಿ.ಎನ್.

ನವದೆಹಲಿ: ಒಂದು ತಿಂಗಳ ಕಾಲ ನಡೆದ ಸಂಸತ್ ಮುಂಗಾರು ಅಧಿವೇಶನಕ್ಕೆ ಗುರುವಾರ ತೆರೆ ಬಿದಿದ್ದು, ಪ್ರತಿಪಕ್ಷಗಳ ಪ್ರತಿಭಟನೆ, ಮುಂದೂಡಿಕೆ ಮತ್ತು ಸಭಾತ್ಯಾಗದ ನಡುವೆಯೇ ಲೋಕಸಭೆಯಲ್ಲಿ ಹನ್ನೆರಡು ಮಸೂದೆಗಳು ಮತ್ತು ರಾಜ್ಯಸಭೆಯಲ್ಲಿ 15 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಈ ಬಾರಿಯ ಮುಂಗಾರು ಅಧಿವೇಶನ ಜುಲೈ 21 ರಂದು ಆರಂಭವಾಯಿತು. ಎರಡೂ ಸದನಗಳಲ್ಲಿ ಆಪರೇಷನ್ ಸಿಂಧೂರ್

ಉಡುಪಿಯ ಪ್ರಸಿದ್ಧ ಜವಳಿಮಳಿಗೆ ಕುಲ್ಯಾಡಿಕಾರ್ಸ್ ನೂತನ್ ಸಿಲ್ಕ್ ನ ಕುಲ್ಯಾಡಿ ರಾಮಚ೦ದ್ರ ಪೈಯವರ ಧರ್ಮಪತ್ನಿಯಾಗಿದ್ದ ಸೀತಾ ಪೈ(60)ರವರು ಅಲ್ಪಕಾಲ ಅಸೌಖ್ಯದಿ೦ದಾಗಿ ಬುಧವಾರದ೦ದು ದೈವಾಧೀನರಾಗಿದ್ದಾರೆ. ಮೃತರು ಪತಿ,ಪುತ್ರರಿಬ್ಬರು ಮತ್ತು ಪುತ್ರಿಯೊಳನ್ನು ಹಾಗೂ ಕುಟು೦ಬದ ಸದಸ್ಯರನ್ನು ಅಗಲಿದ್ದಾರೆ

ಮುಂಬೈ: ವರುಣನ ಅಬ್ಬರಕ್ಕೆ ಮಹಾರಾಷ್ಟ್ರ ರಾಜ್ಯ ತತ್ತರಿಸಿದೆ. ಕಳೆದ ಎರಡು ದಿನಗಳಿಂದ ಅನೇಕ ಜಿಲ್ಲೆಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಆರು ಜನರು ಸಾವನ್ನಪ್ಪಿದ್ದು, ನೂರಾರು ಮಂದಿ ಮನೆ-ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮಂಗಳವಾರ ರಾಜಧಾನಿ ಮುಂಬೈಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ವಿಪತ್ತು ನಿರ್ವಹಣಾ ಇಲಾಖೆಯೊಂದಿಗೆ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ ಮುಖ್ಯಮಂತ್ರಿ

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣ ಮತ್ತು ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳದಾದ್ಯಂತ ನಡೆದಿರುವ ಸರಣಿ ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿಗಳ ಕುರಿತ ಆರೋಪಗಳು "ಆಧಾರ ರಹಿತ ಹಾಗೂ ಸುಳ್ಳು" ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ತಳ್ಳಿಹಾಕಿದ್ದಾರೆ. ಆದರೆ ಸತ್ಯ ಬಹಿರಂಗಪಡಿಸಲು ಎಸ್‌ಐಟಿ ತನಿಖೆಯನ್ನು