ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ೦ದು(ಇ೦ದು)ಮಾಡಲಾದ ವಿಶೇಷ ಹೂವಿನ ಅಲ೦ಕಾರ
ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದೊಳಗೆ ಬೆಳಗಿನ ಹೊತ್ತು ಗುಂಡಿನ
ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 30ಕ್ಕೂಅಧಿಕ ಮ೦ದಿ ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಥಾಯ್ಲೆಂಡ್ ನವ್ವಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ. ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್
ಉಡುಪಿ:ಮಾರ್ಚ್ 28: ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗಾಡ್ವಿನ್ ದೇವದಾಸ್ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು
ನವದೆಹಲಿ: ಮಾರ್ಚ್ 28: ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣ ಕೇಂದ್ರ ಬೃಹತ್ ಕೈಗಾ ರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ತಂದಿಟ್ಟಿದೆ. ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು (ಮಾರ್ಚ್
ಬೆಂಗಳೂರು: ಮಾರ್ಚ್ 31 ರಂದು ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಅಳವಡಿಸಲು ಅಧಿಕೃತ ಗಡುವು ಕೊನೆಗೊಳ್ಳಲಿದ್ದು, ಸುಮಾರು 2 ಕೋಟಿ ವಾಹನಗಳಲ್ಲಿ ಕೇವಲ 29 ಪ್ರತಿಶತ ವಾಹನಗಳು ಮಾತ್ರ ಅವುಗಳನ್ನು ಅಳವಡಿಸಿವೆ ಹೀಗಾಗಿ ಗಡುವು ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ವಾಹನಗಳಿಗೆ ನವೆಂಬರ್
ಒಟ್ಟಾವಾ: ಅಮೆರಿಕಾಕ್ಕೆ ಆಮದಾಗುವ ಆಟೋ ಮೊಬೈಲ್‌ಗಳ ಮೇಲೆ ಶೇಕಡ 25ರಷ್ಟು ಸುಂಕ ಹಾಕುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದು, ಇದನ್ನು ಕೆನಡಾದ ಮೇಲಿನ ನೇರ ದಾಳಿ ಎಂದು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಅಮೆರಿಕಾದ ಸುಂಕ ವಿಧಿಸುವ
ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ್ದ ಪ್ರಕರಣ ಸಂಬಂದ ಹಂತಕ ಪತಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ. ಹುಳಿಮಾವು ಬಳಿಯ ನಿವಾಸವೊಂದರಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿತ್ತು, 32 ವರ್ಷದ ಗೌರಿ ಅನಿಲ್ ಸಂಬೇಕರ್ ಅವರನ್ನು ಆಕೆಯ ಪತಿ ಮಹಾರಾಷ್ಟ್ರ ಮೂಲದ
ಕಲಬುರಗಿ: ಕಪ್ಪು ಪಟ್ಟಿಯಲ್ಲಿರುವ ಆರ್ ಟಿಐ ಕಾರ್ಯಕರ್ತನ ಹೆಸರು ತೆಗೆಯಲು ರೂ. 1 ಲಕ್ಷ ಲಂಚ ಪಡೆಯುವಾಗ ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಪ್ಪುಪಟ್ಟಿಯಿಂದ ಆರ್ ಟಿಐ ಕಾರ್ಯಕರ್ತ ಸಾಯಿಬಣ್ಣ ಅವರನ್ನು
ನವದೆಹಲಿ: ಕೇಂದ್ರ ಸರ್ಕಾರ 2024-25ರ ಆರ್ಥಿಕ ವರ್ಷದಲ್ಲಿ ತ್ರಿಪುರಾ ಮತ್ತು ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದ ಎರಡನೇ ಕಂತನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯದಾದ್ಯಂತ ಗ್ರಾಮೀಣ ಸ್ಥಳೀಯ ಸಂಸ್ಥೆಗಳನ್ನು ಪ್ರೋತ್ಸಾಹಿಸಲು 5,375 ಅರ್ಹ ಗ್ರಾಮ ಪಂಚಾಯಿತಿಗಳಿಗೆ 404.9678 ಕೋಟಿ ರೂ.ಗಳ ಸಂಯೋಜಿತ ಅನುದಾನವನ್ನು ಬಿಡುಗಡೆ