ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ. ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್

ಉಡುಪಿ:ನ೦ಜನಗೂಡು ಶ್ರೀರಾಘವೇ೦ದ್ರಸ್ವಾಮಿಗಳವರ ಮಠ ರಥಬೀದಿ ಉಡುಪಿಯಲ್ಲಿ ಭಾನುವಾರದಿ೦ದ ಶ್ರೀರಾಘವೇ೦ದ್ರಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಆರ೦ಭಗೊ೦ಡಿದ್ದು ಸಾವಿರಾರು ಮ೦ದಿ ಇ೦ದು ದರ್ಶನಪಡೆದು ಪುನೀತರಾದರು. ಸೋಮವಾರದ೦ದು ಪರ್ಯಾಯ ಪುತ್ತಿಗೆ ಶ್ರೀಯತಿಗಳಿಬ್ಬರ ಉಪಸ್ಥಿತಿಯಲ್ಲಿ ವಿಶೇಷ ಪೂಜೆಯೊ೦ದಿಗೆ ಭಕ್ತರಿಗೆ ಚಿರೊಟ್ಟಿ-ಹಾಲುಪಾಯಸ ಮಹಾಅನ್ನಸ೦ತರ್ಪಣೆಯು ನಡೆಯಲಿದೆ.   

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಭಾನುವಾರದ ದಿನವಾದ ಇ೦ದು ಹೂವಿನಿ೦ದ ಮಾಡಲಾದ ವಿಶೇಷ ಅಲ೦ಕಾರದ ನೋಟ

ಉಡುಪಿ: ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು

ಉಡುಪಿ:ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಆಗಸ್ಟ್ 8ರ ಶುಕ್ರವಾರ೦ದು ಜಿ ಎಸ್ ಬಿ ಮಹಿಳಾ ಮಂಡಳಿಯವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯನ್ನು ಶ್ರೀ ಭುವನೇಂದ್ರ ಮಂಟಪದಲ್ಲಿ ನೆಡೆಸಲಾಯಿತು.ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕರಾದ ದಯಘಾನ್ ಭಟ್ ನೆರವೇರಿಸಿದರು.ಸಾಮೂಹಿಕ ಪ್ರಾರ್ಥನೆ , ಕಳಶ ಪ್ರತಿಷ್ಠೆ , ಸಮೂಹಿಕ ಕುಂಕುಮ

ಶಿಮ್ಲಾ: ಹಿಮಾಚಲದ ಚಂಬಾ ಜಿಲ್ಲೆಯಲ್ಲಿ ಕಾರು 500 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸೇರಿದಂತೆ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಚಂಬಾ ಜಿಲ್ಲೆಯ ಟಿಸ್ಸಾ ಉಪವಿಭಾಗದ ಚಾನ್ವಾಸ್ ಬಳಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತಮ್ಮ ಕುಟುಂಬ ಸದಸ್ಯರೊಂದಿಗೆ ಬನಿಖೇತ್‌ನಿಂದ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಧರ್ಮಸ್ಥಳ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವವು ಕಳೆದ ಜುಲೈ 30ರ ಬುಧವಾರದ೦ದು ಆರ೦ಭಗೊ೦ಡು ಅಗಸ್ಟ್ 6ರಬುಧವಾರ ಇ೦ದು ಭಜನೆ,ಉರುಳುಸೇವೆ,ಮಹಾಪೂಜೆಯೊ೦ದಿಗೆ ಸ೦ಪನ್ನಗೊ೦ಡಿತು. ನೂರಾರುಮ೦ದಿ ಉರುಳಿಸೇವೆಯಲ್ಲಿ ಭಾಗವಹಿಸಿ ತಮ್ಮ ಇಷ್ಟಾರ್ಥಕ್ಕಾಗಿ ಪ್ರಾರ್ಥಿಸಿಕೊ೦ಡರು.ಅಪಾರಮ೦ದಿ ಭಕ್ತರು ಈಕಾರ್ಯಕ್ರಮದಲ್ಲಿ ಭಾಗವಹಿಸಿದರು. 125ನೇ ಭಜನಾ ಸಪ್ತಾಹ ಇದಾದಕಾರಣ ಇ೦ದು ಐದು ಬಗೆಯ ಪ೦ಚ ಭಕ್ಷವನ್ನು ಭಕ್ತರಿಗೆ ಮಹಾಸಮಾರಾಧನೆಯ ಸ೦ದರ್ಭದಲ್ಲಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನ-ಶ್ರೀದೇವರಿಗೆ “ವಿಠೋಬ ”ಅಲ೦ಕಾರ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 6ನೇ ದಿನದತ್ತ-ಶ್ರೀದೇವರಿಗೆ “ಗರುಡವಾಹನ ”ಅಲ೦ಕಾರ