ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್​, ನಟಿ ಪವಿತ್ರಾ ಗೌಡ ಸೇರಿದಂತೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಸದ್ಯ ಆರೋಪಿಗಳು ಪರಪ್ಪರನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು

ನವದೆಹಲಿ: ಭಾರತೀಯ ಜನತಾ ಪಕ್ಷ (BJP) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ವಿನೀತ್ ಸೂರಿ ಅವರ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ ಕೆ ಅಡ್ವಾಣಿ ವಯಸ್ಸಿಗೆ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ ಎಸ್ಐಟಿ ಎಸ್ ಪಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ ಪಿಯಾಗಿ ವರ್ಗಾಯಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ

ದೆಹಲಿ ಜುಲೈ 03:  ಪ್ರಧಾನಿ ನರೇಂದ್ರ ಮೋದಿ  ಬುಧವಾರ ತಮ್ಮ ರಾಜ್ಯಸಭೆಯ  ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, 10 ವರ್ಷಗಳು ನಮ್ಮ ಅಧಿಕಾರದ ಮೂರನೇ ಒಂದು ಭಾಗ ಮಾತ್ರ ಎಂದು ಹೇಳಿದ್ದಾರೆ. ಎನ್‌ಡಿಎಗೆ ಇನ್ನೂ 20 ವರ್ಷ ಆಡಳಿತ  ನಡೆಸುತ್ತೇವೆ ಎಂದು ಹೇಳಿದ್ದಾರೆ.  ದೇಶದಲ್ಲಿ ಜನರು ಬಿಜೆಪಿಗೆ ಸತತ

ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಮಗುಚಿ ಬಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿದ್ದು ಕಾರು ಶಿವಮೊಗ್ಗ

ಬೆಂಗಳೂರು;ಜು ,3; ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿದರು. ಇನ್ನು ಶ್ರೀಕಿ ಅಲಿಯಾಸ್

ಬೆಂಗಳೂರು; ಜುಲೈ 3. ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು (ಜುಲೈ 03) ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ

ಹಾಸನ, ಜುಲೈ 3: ಹಾಸನ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿದೆ. ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಢಿಘಾಟ್ ಮಾರ್ಗದ ಸಕಲೇಶಪುರ ಬೈಪಾಸ್​ನಲ್ಲಿ ಹಲವೆಡೆ ದೊಡ್ಡ ದೊಡ್ಡ ಬಂಡೆ ಕಲ್ಲುಗಳ ಜೊತೆ ಭಾರೀ ಪ್ರಮಾಣದಲ್ಲಿ

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 122 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವ ಮಾನವ ಬೋಲೆ ಬಾಬಾ ಹೆಸರನ್ನು ಎಫ್ಐಆರ್ ನಿಂದ ಕೈಬಿಡಲಾಗಿದೆ. ಹತ್ರಾಸ್ ಪಟ್ಟಣದಿಂದ 47 ಕಿಮೀ ದೂರದಲ್ಲಿರುವ ಫುಲ್ರೈ

ನವದೆಹಲಿ, ಜುಲೈ 3: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗೆಲ್ಲಾ ಹೊಸ ಮಟ್ಟದ ನಿರೀಕ್ಷೆಗಳು ಹುಟ್ಟುತ್ತವೆ. ಅಂತೆಯೇ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಬಜೆಟ್ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಜುಲೈ ಕೊನೆಯ ವಾರದಲ್ಲಿ ಬಜೆಟ್ ಮಂಡನೆ ಆಗಬಹುದು. ಜುಲೈ