ಕಠ್ಮಂಡು: ನೇಪಾಳದಲ್ಲಿನ ಭೀಕರ ಪ್ರವಾಹ ಮಹಾ ದುರಂತವನ್ನೇ ಸೃಷ್ಟಿಸಿದ್ದು, ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಲಪ್ರಳಯದಲ್ಲಿ ಈ ವರೆಗೂ 1,127 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿಯನ್ನು ರಕ್ಷಿಸಲಾಗಿದ್ದರೂ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದು, ಅಪಾಯಕಾರಿ ಪ್ರದೇಶಗಳಲ್ಲಿ
ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಾದ ಪ್ರಮುಖ ಬೆಳವಣಿಗೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆ ಇಂದು ತಲ್ಲಣಗೊಂಡಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ದಾಖಲಾಗಿದೆ. ಹೂಡಿಕೆದಾರರ ವ್ಯಾಪಕ ಷೇರು ಮಾರಾಟದ ಒತ್ತಡದಿಂದಾಗಿ ಬಿಎಸ್‌ಇ ಸೆನ್ಸೆಕ್ಸ್ 789 ಅಂಕಗಳಷ್ಟು
ಉಡುಪಿ ಶ್ರೀರಾಘವೇ೦ದ್ರಮಠದಲ್ಲಿ 355ನೇ ರಾಯರ ಆರಾಧನಾ ಮಹೋತ್ಸವ ಭಾನುವಾರದ೦ದು 2ನೇದಿನ -ಪಲ್ಲಪೂಜೆ-ರಥೋತ್ಸವ ಶ್ರೀಅದಮಾರುಮಠಾಧೀಶರು ಬೆಳಿಗ್ಗಿನ ಪ೦ಚಾಮೃತ ಅಭಿಷೇಕ ,ಶ್ರೀಕೃಷ್ಣಾಪುರ,ಹಾಗೂ ಪರ್ಯಾಯ ಶ್ರೀಶಿರೂರು ಮಠಾಧೀಶರು ಮಧ್ಯಾಹ್ನದ ಪೂಜೆ,ಪಲ್ಲಪೂಜೆನ್ನು ನೆರವೇರಿಸಿದರು. ಸಾಯ೦ಕಾಲ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಾಯರ ಉತ್ಸವಮೂರ್ತಿಯನ್ನು ಬೆಳ್ಳಿಯ ಪಲ್ಲಕಿಯಲ್ಲಿರಿಸಿ ಮಠದ ಒಳಭಾಗದಲ್ಲಿ ಉತ್ಸವವನ್ನು ನಡೆಸಿ ನ೦ತರ
ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ
ಉಡುಪಿ: ಶ್ರೀಗುರುರಾಯರ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಉಡುಪಿ ರಾಘವೇಂದ್ರ ಮಠದಲ್ಲಿ ಮೊದಲ ದಿನದ ಮಹಾಪೂಜೆ ಭಕ್ತಿಭಾವದಿಂದ ನೆರವೇರಿತು. ಆರಾಧನಾ ಮಹೋತ್ಸವದ ಪ್ರಯುಕ್ತ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ವಿಶೇಷ ಪೂಜೆ, ಅಭಿಷೇಕ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತರು ಪಾಲ್ಗೊಂಡರು. ಬಳಿಕ ಶ್ರೀಗುರುರಾಯರ ಸನ್ನಿಧಿಯಲ್ಲಿ ಮಹಾಪೂಜೆ ನೆರವೇರಿತು. ಮಹಾಪೂಜೆಯ ಸಂದರ್ಭದಲ್ಲಿ ಅಪಾರ
ಉಡುಪಿ:ಆ. 27: ಶ್ರೀಕೃಷ್ಣಮಠದ ರಥಬೀದಿಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಬೃಂದಾವನ ಸಾನ್ನಿಧ್ಯದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರ ಆಜ್ಞಾನುಸಾರ ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಅಷ್ಟಮಠಾಧೀಶರ ಸಾನ್ನಿಧ್ಯದಲ್ಲಿ ಆ. 29ರಿಂದ 31ರ ವರೆಗೆ ಶ್ರೀ ರಾಘವೇಂದ್ರಗುರು ಸಾರ್ವಭೌಮರ 355ನೇ ಆರಾಧನಾ ಮಹೋತ್ಸವ,
ಕಠ್ಮಂಡು: ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ ಗುರುವಾರ 469ಕ್ಕೆ ಏರಿಕೆಯಾಗಿದೆ. ಇನ್ನೂ 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ 290 ಮಂದಿ ಭಾರತೀಯರು ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಕೆಸರು ಹಾಗೂ ಅವಶೇಷಗಳ ನಡುವೆ ಸಿಲುಕಿರುವವರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಇದೇ
ಉಡುಪಿ: ಆಗಸ್ಟ್ 25 ; ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ 126 ನೇ ಭಜನಾ ಮಹೋತ್ಸವ ಕಳೆದ 8 ದಿನಗಳ ಕಾಲ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ವೈಭವದಿಂದ ನೆಡೆದು ಮಂಗಳವಾರ ಭಜನಾ ಮಂಗಲೋತ್ಸವ ಸ೦ಪನ್ನ್ ಗೊಂಡಿತ್ತು. ಶ್ರೀದೇವರಿಗೆ ಇಂದು ಶ್ರೀ ದೇವಿ ಭೂದೇವಿ ಸಹಿತ