ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ತೀವ್ರ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಈಗ ಜಾಕ್‌ಪಾಟ್ ಹೊಡೆದಿದೆ. ಧಾರವಾಡ ಎಎಸ್‌ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ(ಡಿಸಿಪಿ)
ಮಂಗಳೂರು: ಧರ್ಮಸ್ಥಳ ದೇವಸ್ಥಾನದ ಮಾಜಿ ಪೌರ ಕಾರ್ಮಿಕರ ಪರವಾಗಿ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ
ಬೆಂಗಳೂರು:ಜು. 16: ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು
ಬೆಂಗಳೂರು:ಜು. 16:ಬೆಂಗಳೂರಿನಲ್ಲಿ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ ನಡೆದ ಈ ಘಟನೆಯು ಹಾಲಿ ಶಾಸಕರು ಮತ್ತು ಅವರ ಆಪ್ತ ಸಹಾಯಕರ ವಿರುದ್ಧ ಗಂಭೀರ ಆರೋಪಗಳನ್ನು
ಬೆಂಗಳೂರು: ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು,'ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ
ಬೆಂಗಳೂರು: ರಾಜ್ಯದಾದ್ಯಂತ ಜುಲೈ 12 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 55.56 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 58.67 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇದು ಅದ್ಭುತ ಯಶಸ್ಸು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ವಿ ಕಾಮೇಶ್ವರ
ಕೋಝಿಕೋಡ್: ಯೆಮೆನ್‌ನಲ್ಲಿ ಬುಧವಾರ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಬೇಕಾಗಿತ್ತು. ಆದರೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯ ಪ್ರವೇಶದ ನಂತರ ಶಿಕ್ಷೆ ಮುಂದೂಡಲಾಗಿದೆ. ಹೀಗಾಗಿ ಸದ್ಯಕ್ಕೆ ನಿಮಿಷಾ ಪ್ರಿಯಾ ಅವರು ಗಲ್ಲು ಶಿಕ್ಷೆಯಿಂದ ಬಚಾವ್ ಆಗಿದ್ದಾರೆ, ಕೇರಳದಲ್ಲಿರುವ
ಮಹಾರಾಷ್ಟ್ರ: ಜುಲೈ 16: ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ. ಚಲಿಸುತ್ತಿರುವ ಸ್ಲೀಪರ್ ಬಸ್ಸಿನಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ, ಪತಿ ಎಂದು ಹೇಳಿಕೊಂಡ ವ್ಯಕ್ತಿಯ ಸಹಾಯದಿಂದ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಶಿಶು ಗಂಭೀರ ಗಾಯಗಳಿಂದಾಗಿ ಸಾವನ್ನಪ್ಪಿದೆ. ಮಂಗಳವಾರ ಬೆಳಗ್ಗೆ 6.30 ರ ಸುಮಾರಿಗೆ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್
ಪಿಥೋರಗಢ: ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ. ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ದುರಂತ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ
ನ್ಯೂಯಾರ್ಕ್: ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. "ನಾವು ಮನೆಗೆ ಮರಳಿದ್ದೇವೆ" ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ