ದೆಹಲಿ ಜೂನ್ 27: ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ಅವರು 2024 ರ PEN ಪಿಂಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ನಾಟಕಕಾರ ಹೆರಾಲ್ಡ್ ಪಿಂಟರ್ ಅವರ ನೆನಪಿಗಾಗಿ ಇಂಗ್ಲಿಷ್ PEN 2009 ರಲ್ಲಿ ಸ್ಥಾಪಿಸಿದ ವಾರ್ಷಿಕ ಪ್ರಶಸ್ತಿಯಾಗಿದೆ ಇದು. ಅಕ್ಟೋಬರ್ 10 ರಂದು
ಬೆಂಗಳೂರು, ಜೂನ್ 27: ಗೋಬಿ ಮಂಚೂರಿ ಕಬಾಬ್ಗೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ ಪ್ರಿಯರಿಗೂ ಶಾಕ್ ನೀಡಲು ಸದ್ದಿಲ್ಲದೆ ತಯಾರಿ ನಡೆಸಿದೆ. ಗೋಬಿ, ಕಬಾಬ್ ಬಳಿಕ
ಉಡುಪಿ ಜಿಲ್ಲೆಯಲ್ಲಿ ಸೇರಿದ೦ತೆ ದ.ಕನ್ನಡ ಜಿಲ್ಲೆಯಲ್ಲಿ ಕೇವಲ ಮೋಡಕವಿದ ವಾತಾವರಣವಾಗಿ ಮಳೆಯನ್ನು ಜನರು ಎದುರು ನೋಡುವ೦ತಹ ಪರಿಸ್ಥಿತಿಯಿತ್ತು ಈ ಹಿ೦ದಿನ ಕೆಲವೇ ದಿನಗಳ ಹಿ೦ದೆ. ಅದರೆ ಇದೀಗ ಉಡುಪಿ, ದ.ಕನ್ನಡ, ಉತ್ತರಕನ್ನಡ ಜಿಲ್ಲೆಯಲ್ಲಿ ಬುಧವಾರದ೦ದು ಭಾರೀ ಮಳೆಯಾಗಿದ್ದು ಜಿಲ್ಲೆಯ ಎಲ್ಲಾ ಕಡೆಯಲ್ಲಿನ ತಗ್ಗುಪ್ರದೇಶಗಳು ಜಲಾವೃತವಾಗಿರುವ ದೃಶ್ಯಕ೦ಡುಬ೦ದಿದೆ.ಆರ್ದ್ರಾ ಮಳೆಯು ಈ ಮೇಲಿನ
ಬೆಂಗಳೂರು, (ಜೂನ್ 26): ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಆದ್ರೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಜೂನ್ 26) ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು
ಮಂಗಳೂರು, ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಬುಧವಾರ ಬೆಳಗ್ಗೆ ನಾಲ್ವರು ದುರ್ಮರಣ ಹೊಂದಿದ್ದಾರೆ. ಈ ಪ್ರದೇಶದಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿತ್ತು. ಇದರಿಂದಾಗಿ ಅಬೂಬಕ್ಕರ್ ಎಂಬವರ ಮನೆಯ ಗೋಡೆ ಕುಸಿದುಬಿದ್ದಿದೆ. ಮನೆಯೊಳಗಿದ್ದ ಯಾಸಿರ್ (45),
ತುಮಕೂರು, ಜೂನ್ 26: ಗುಬ್ಬಿ ಠಾಣೆಯ ಪೊಲೀಸರು ಜಿಲ್ಲೆಯಲ್ಲಿನ ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಮ್ಯಾನೇಜರ್ ಮಹೇಶ್ (39), ಆಸ್ಪತ್ರೆಯ ಸ್ಟಾಪ್ ನರ್ಸ್ಗಳಾದ ಪೂರ್ಣಿಮಾ (39) ಹಾಗೂ ಸೌಜನ್ಯ (48), ಚಿಕ್ಕನಾಯಕನಹಳ್ಳಿ ಮೂಲದ ಫಾರ್ಮಸಿಸ್ಟ್ ಮಹಬೂಬ್
ಅಯೋಧ್ಯೆ: ಇತ್ತೀಚೆಗಷ್ಟೇ ಉದ್ಘಾಟನೆಯಾದ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಆರೋಪವನ್ನು ರಾಮಮಂದಿರ ನಿರ್ಮಾಣದ ಸಮಿತಿ ತಳ್ಳಿ ಹಾಕಿದ್ದು, ಇದು ಎಲೆಕ್ಟ್ರಿಕ್ ವೈರ್ ಗಳಿಂದ ನೀರು ಇಳಿಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಗರ್ಭಗುಡಿಯಿಂದ ಮಳೆ
ನವದೆಹಲಿ: ಸತತ ಎರಡನೇ ಅವಧಿಗೆ ಲೋಕಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ 18ನೇ ಲೋಕಸಭೆಯ ಸ್ಪೀಕರ್ ಆದ ಓಂ ಬಿರ್ಲಾ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು. ಇಂದು ಲೋಕಸಭೆಯಲ್ಲಿ ಲೋಕಸಭಾಧ್ಯಕ್ಷರಾಗಿ ಓಂ ಬಿರ್ಲಾ ಅವರು ಆಯ್ಕೆಯಾದ ನಂತರ ಮಾತನಾಡಿದ ಪ್ರಧಾನಿ ಮೋದಿ, ಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಭಾರತ
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಗೌರಿ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್ ಪ್ರದೀಪ್ ಮಹಾಜನ್; ಏಳನೇ ಆರೋಪಿ ಸುರೇಶ್ ಎಚ್ ಎಲ್ ಅಲಿಯಾಸ್
ನವದೆಹಲಿ: ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಸ್ಪೀಕರ್ ಆಗಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂಟು ಬಾರಿ ಕೇರಳದ ಮಾವೇಲಿಕರ ಕೋಡಿಕುನ್ನಿಲ್ ಸುರೇಶ್ ಅವರನ್ನು ಸೋಲಿಸಿ ಸ್ಪೀಕರ್ ಆಗಿ ಮರು ಆಯ್ಕೆಗೊಂಡಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ