ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಾಯಿ ಪಟೇಲ್ ವಿಮಾನ ನಿಲ್ದಾಣದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ನಾಲ್ವರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಸೋಮವಾರ ತಿಳಿಸಿದೆ. ಎಟಿಎಸ್ ನೀಡಿರುವ ಸಂಕ್ಷಿಪ್ತ ಟಿಪ್ಪಣಿಯಲ್ಲಿ, ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ನಾಲ್ವರು ಆರೋಪಿಗಳು ಶ್ರೀಲಂಕಾದ ಪ್ರಜೆಗಳಾಗಿದ್ದು, ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕರು ಎಂದು ಹೇಳಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದ

ಬೆಂಗಳೂರು, ಮೇ 20: ನನ್ನ ಹಾಗೂ ಹೆಚ್​ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 24 ಇಲ್ಲಾ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್​ ರೇವಣ್ಣಗೆ  ಮನವಿ ಮಾಡಿದ್ದಾರೆ. ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಕವರ್ಧಾ, ಮೇ.20: ಛತ್ತೀಸ್‌ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್​​ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ

ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್(UAE): ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅಲ್ಲಿಗೆ ತಲುಪಲು ಇನ್ನೂ ಸಾಧ್ಯವಾಗಿಲ್ಲ. ಇಂದು ಸೂರ್ಯ ಉದಯಿಸುತ್ತಿದ್ದಂತೆ, ರಕ್ಷಕರು ಹೆಲಿಕಾಪ್ಟರ್ ನ್ನು ಸುಮಾರು

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ

ಬಾಗಲಕೋಟೆ, ಮೇ.20: ರಾಜ್ಯದಲ್ಲಿ ಮಳೆಯಿಂದ ಕೆರೆ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಅನಾಹುತಗಳು ಕೂಡ ಸಂಭವಿಸುತ್ತಿವೆ. ಇತ್ತೀಚೆಗೆ ಹಾಸನದಲ್ಲಿ ನಾಲ್ವರು, ರಾಮನಗರದಲ್ಲಿ ಮೂವರು ನೀರು ಪಾಲಾಗಿದ್ದರು (Death). ಈಗ ಇದೇ ರೀತಿಯ ಮತ್ತೊಂದು ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು

ಸಿಂಗಾಪುರ, ಮೇ. 19: ದಿನದಿಂದ ದಿನಕ್ಕೆ ಸಿಂಗಾಪುರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಒಂದು ವಾರಕ್ಕೆ ಸುಮಾರು 26 ಸಾವಿರ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ ಜನರಿಗೆ ಮಾಸ್ಕ್ ಧರಿಸುವಂತೆ ಸಿಂಗಾಪುರ ಸರ್ಕಾರ ಆದೇಶ ಹೊರಡಿಸಿದೆ. ಕೇವಲ ಒಂದು ವಾರದಲ್ಲಿ 25,900 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಶ್ರೀನಗರ, ಮೇ.19:ಜಮ್ಮು ಮತ್ತು ಕಾಶ್ಮೀರದಲ್ಲಿ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನಕ್ಕೆ ಕ್ಷಣನೆ ಬಾಕಿ ಇರುವಾಗಲೇ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀ ರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿಯಲ್ಲಿ ಜೈಪುರದ ಪ್ರವಾಸಿ ದಂಪತಿಗಳು ಗಾಯಗೊಂಡಿದ್ದು, ಬಿಜೆಪಿಯ ಮಾಜಿ

ಬೆಂಗಳೂರು, ಮೇ 19: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್​​​ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್​ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದತಿಗು ಕೂಡ

ಬೆಂಗಳೂರು, ಮೇ.19: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ (Rain) ಸುರಿಯುತ್ತಿದ್ದು ಭಾರೀ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಯಲಹಂಕದ ನಾರ್ತ್ ಹುಡ್ ಅಪಾರ್ಟ್ಮೆಂಟ್ ಸುತ್ತಮುತ್ತ ನೀರು ತುಂಬಿಕೊಂಡಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ