ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಸೇರಿ ಮೂವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ‌ ಸೂಚಿಸಿದ್ದಾರೆ. ಮೋಹನ್ ರಾಜ್ ರಿಂದ 40

ನವದೆಹಲಿ: ವಿವಾದಿತ ನೀಟ್-ಯುಜಿ 2024 ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ನಿರ್ಧಾರವಲ್ಲ. ಪ್ರಶ್ನೆಗಳಿಗೆ ಸರಿಯಾದ ಉತ್ತರ ಬರೆದ ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳಿಗೆ "ಗಂಭೀರ ಅಪಾಯವನ್ನುಂಟುಮಾಡುತ್ತದೆ" ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಿಳಿಸಿದೆ. ಪರೀಕ್ಷೆ ರದ್ದು ಕೋರಿ ಅಭ್ಯರ್ಥಿಗಳು, ಕೋಚಿಂಗ್ ಸಂಸ್ಥೆಗಳು ಮತ್ತು NEET-UG ಆಕಾಂಕ್ಷಿಗಳ ಪೋಷಕರು

ನವದೆಹಲಿ: ಜೈಲಿನಲ್ಲಿರುವ ಸಿಖ್ ಮೂಲಭೂತವಾದಿ ಧರ್ಮ ಬೋಧಕ ಅಮೃತ ಪಾಲ್ ಸಿಂಗ್ ಹಾಗೂ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ ಶುಕ್ರವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕಾಗಿ ಸಂಸತ್ ಸಂಕೀರ್ಣ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ರಶೀದ್ ಕಾನೂನುಬಾಹಿರ

ದಾವಣಗೆರೆ:ಜುಲೈ 5: ಇತ್ತೀಚಿನ ಕೆಲ ದಿನಗಳಲ್ಲಿ ವೈದ್ಯರ  ನಿರ್ಲಕ್ಷಕ್ಕೆ ಪ್ರಾಣಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿರುವುದಾಗಿ ವರದಿ ಆಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಹೆರಿಗೆ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನು ಕೊಯ್ದಿದ್ದರಿಂದ ಕಣ್ಣು ಬಿಡುವುದಕ್ಕೂ ಮುಂಚೆಯೇ ಮಗು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಈ ಭಾರೀ ಯಡವಟ್ಟಿಗೆ ದಾವಣಗೆರೆ 

ಬೆಂಗಳೂರು;ಜುಲೈ 5: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್​ ಮುಂದೂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್‌ಗಳಲ್ಲಿ ಬಾಡಿ ವಾರಂಟ್‌ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರ ಮನವಿ ಮಾಡಿದ್ದಾರೆ. ಆದ್ರೆ,

ನವದೆಹಲಿ: ರಿಷಿ ಸುನಕ್ ನೇತೃತ್ವದ 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಸಂಸದೀಯ ಚುನಾವಣೆಯಲ್ಲಿ ಅವರ ಕೇಂದ್ರ-ಎಡ ಲೇಬರ್ ಪಕ್ಷವು ಗಮನಾರ್ಹ ಬಹುಮತವನ್ನು ಗೆಲ್ಲುವ ನಿರೀಕ್ಷೆಯಿದ್ದು, ಕೈರ್ ಸ್ಟಾರ್ಮರ್ ಬ್ರಿಟನ್ನ ಮುಂದಿನ ಪ್ರಧಾನಿಯಾಗಲು ಸಜ್ಜಾಗಿದ್ದಾರೆ. ಕನ್ಸರ್ವೇಟಿವ್ಗಳು ಇಲ್ಲಿಯವರೆಗೆ ಕೇವಲ 70 ಸ್ಥಾನಗಳನ್ನು ಗೆದ್ದಿದ್ದಾರೆ. ಪಕ್ಷವು ಇತಿಹಾಸದಲ್ಲಿ ತನ್ನ ಅತ್ಯಂತ

ಉಡುಪಿ ನಗರಸಭೆಯು ಊರೆಲ್ಲಾ ಕಸ ವಿಂಗಡನೆ ವಾಹನದ ಮೂಲಕ. ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಮೈಕ್ ಮೂಲಕ ಡಂಗುರ ಸಾರಿ. ಡೆಂಗ್ಯೂ ಮಲೇರಿಯದಂತಹ. ಕಾಯಿಲೆಗಳು ಮಳೆಗಾಲದಲ್ಲಿ ಹರಡುತ್ತದೆ ಎಂದು ಧ್ವನಿವರ್ಧಕದ ಮೂಲಕ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿ. ಜಾಗೃತಿಗೊಳಿಸುವುದು ಸ್ವಾಗತ. ಆದರೆ ನಗರಸಭೆಯ ಸ್ವoತ ಕಟ್ಟಡದ ಮೊದಲ ಮಹಡಿಯಲ್ಲಿ

ಗುವಾಹಟಿ: ಅಸ್ಸಾಂನಲ್ಲಿ ಸುರಿದ ಸತತ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ರಾಜ್ಯದ ಬರೊಬ್ಬರಿ 29 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟು ಬರೊಬ್ಬರಿ 16.50 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ.ಅಸ್ಸಾಂ ರಾಜ್ಯದ ಪ್ರಮುಖ ನದಿಗಳಾದ ಬ್ರಹ್ಮಪುತ್ರ, ದಿಗಾರೂ ಮತ್ತು ಕೊಲೊಂಗ್ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್​, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿಯ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಸಿಬಿಐಗೆ ಕೊಡುವ ಪ್ರಕರಣ ಅಲ್ಲ ಎಂದು ಗುರುವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಮುಡಾ ಹಗರಣದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ನನ್ನ ಅವಧಿಯಲ್ಲಿ