ರಿಯೊ ಗ್ರಾಂಡೆ ಡೊ ಸುಲ್, ಮೇ.8: ದಕ್ಷಿಣ ಬ್ರೆಜಿಲ್ ನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಹಾಗೂ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪ್ರವಾಹದಿಂದಾಗಿ ಈವರೆಗೆ 1,55,000 ಮಂದಿ ಸ್ಥಳಾಂತರ
ಹಾಸನ, (ಮೇ 08): ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಜಾ ಆಗಿದೆ. ಪೆನ್ಡ್ರೈವ್ ಬಿಡುಗಡೆ ಆರೋಪದಡಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ, ಪುಟ್ಟರಾಜ್, ನವೀನ್, ಚೇತನ್ ನಿರೀಕ್ಷಣಾ
ಬೆಂಗಳೂರು ಮೇ 08: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಎನ್ನಲಾಗಿರುವ ಸಂಸತ್ರಸ್ತೆಯನ್ನು ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಎಸ್‌ಐಟಿ ಕಸ್ಟಡಿ ಅವಧಿ ಇಂದು (ಮೇ 08) ಮುಕ್ತಾಯವಾಗಿದ್ದರಿಂದ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದೀಗ
ಫಿರೋಜ್‌ಪುರ: ಶ್ರೀ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಕೊಂದಿರುವ ಅಮಾನವೀಯ ಘಟನೆ ಪಂಜಾಬ್‌ನ ಫಿರೋಜ್‌ಪುರದ ಗುರುದ್ವಾರದಲ್ಲಿ ನಡೆದಿದೆ. 19 ವರ್ಷದ ಯುವಕ ತಲ್ಲಿ ಗುಲಾಮ್ ಗ್ರಾಮದ ನಿವಾಸಿ ಬಕ್ಷೀಶ್ ಸಿಂಗ್ ಅಲಿಯಾಸ್ ಗೋಲಾ ಬಂಡಾಲಾ ಗ್ರಾಮದಲ್ಲಿರುವ ಗುರುದ್ವಾರವನ್ನು ಪ್ರವೇಶಿಸಿದ ನಂತರ ಸಿಖ್ಖರ ಪವಿತ್ರ ಗ್ರಂಥ
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಆರೋಪಯಾಗಿದ್ದ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ವಣ್ಣ ಅವರ ಮೇಲಿನ
ಉಡುಪಿ:ರಾಷ್ಟ್ರೀಯ ಹೆದ್ದಾರಿ169ಎಯಲ್ಲಿ ಉಡುಪಿ- ಮಣಿಪಾಲ ನಡುವೆ ಬರುವ ಇಂದ್ರಾಳಿ ರೈಲ್ವೇ ಬ್ರಿಡ್ಜ್‌ನ ಮೇಲ್ಸೇತುವೆ ಕಾಮಗಾರಿಗೆ ಈ ಹಿ೦ದಿನ ಮೂರು ಮ೦ದಿ ಜಿಲ್ಲಾಧಿಕಾರಿಗಳು ಬಹಳಷ್ಟು ಆದೇಶವನ್ನು ಹೊರಡಿಸಿದರು ಆದರೂ ಇದು ವರೆಗೆ ಅದು ಪತ್ರಿಕೆಯ ಪುಟದಲ್ಲಿ ಕೇವಲ ಸುದ್ದಿಯಾಗಿಯೇ ಉಳಿಯಿತು ಹೊರತು ಕಾರ್ಯಕತವಾಗಿಲ್ಲ. ಕಾಮಗಾರಿಯು ನಡೆಯುತ್ತಿರುವಾಗ ಗುತ್ತಿಗೆದಾರರ ಹಾಗೂ ಹೈವೇ ಅಭಿವೃದ್ದಿ
ಬೆಂಗಳೂರು:ಮೇ 05: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸಂಬಂಧಿಯಾದ ಸತೀಶ್ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ.
ಬೆಂಗಳೂರು: ರೇವಣ್ಣಗೆ ಸಗದ ರಿಲೀಫ್; ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯ ನಿರಾಕರಿಸಿದೆ.ಅದರಿ೦ದ ಅವರಾನ್ನು ಯಾವುದೇ ಕ್ಷಣ ಬ೦ಧಿಸುವ ಸಾಧ್ಯತೆಯಿದೆ. ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಮಹಿಳೆಯ ಮಗ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದ. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ
ಸಿದ್ದನಕೊಳ್ಳದ ಮಠ ಶಿವಕುಮಾರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಗಂಭೀರವಾಗಿ ಗಾಯಗೊಂಡಿದ್ದು, ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ
ಕಳೆದ ಮೂರು ದಿನಗಳಲ್ಲಿ೦ದಲೂ ಕರ್ನಾಟಕದಲ್ಲಿ ರಾತ್ರೆಹಗಲು ಎನ್ನದೇ ಎಲ್ಲಾ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳಲ್ಲಿ ಪೆನ್ ಡ್ರೈವ್ ಪ್ರಕರಣದ್ದೇ ಸುದ್ದಿಗಳು ಪ್ರಸಾರಗೊಳ್ಳುತ್ತಿದ್ದು ಕರ್ನಾಟಕದ ಜನರಿಗೆ ಟಿವಿ,ಮುದ್ರಣ ಮಾಧ್ಯಮಗಳನ್ನು ನೋಡಲು ಅಸೈಯವಾಗುವುದರ ಜೊತೆಗೆ ತನಿಖೆಯನ್ನು ನಡೆಸುತ್ತಿರುವ ತನಿಖಾ ಇಲಾಖೆಯ ಬಗ್ಗೆಯೂ ಸ೦ಶಯ ಪಡುವ೦ತಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿ ಲೈ೦ಗಿಕ ಕಿರುಕುಳ ದೂರು