37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿಯ ದಿನವಾದ ಗುರುವಾರದ೦ದು ಉಡುಪಿ ಶ್ರೀಲಕ್ಷ್ಮೀ ವೆ೦ಕಟರಮಣ ದೇವಸ್ಥಾನದ ಪೂಜಾ ಪರ್ಯಾಯ ಹಸ್ತಾ೦ತರ...

ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ. ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.

ರಾಯಚೂರು, ಏಪ್ರಿಲ್​ 18: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ

ಗಾಜಿಯಾಬಾದ್: ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ನಿನ್ನೆ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಕುಲದೀಪ್ ತ್ಯಾಗಿ (46) ಎಂಬಾತ ಡೆತ್ ನೋಟ್ ಬರೆದಿದ್ದು, ತನಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಚೇತರಿಕೆ ಕಾಣುವ ಬಗ್ಗೆ ಯಾವುದೇ ಭರವಸೆ ಇಲ್ಲದಿರುವುದರಿಂದ ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು.

ಮಂಗಳೂರು, ಏಪ್ರಿಲ್​ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು.

ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ  ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6

ರಾಂಚಿ: ಇದೇ ಮೊದಲ ಬಾರಿಗೆ, ಕ್ಯಾಪ್ಟನ್ ಸಲೀಮಾ ಟೆಟೆ ಸೇರಿದಂತೆ ಜಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯ ಐವರು ಆಟಗಾರ್ತಿಯರು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಜಾರ್ಖಂಡ್‌ನ ಇಬ್ಬರು ಸಹೋದರಿಯರಾದ ಸಲೀಮಾ ಟೆಟೆ ಮತ್ತು ಮಹಿಮಾ ಟೆಟೆ ರಾಷ್ಟ್ರೀಯ ತಂಡದಲ್ಲಿ ಪರಸ್ಪರ ಜೊತೆಯಾಗಿ ಆಡಲಿರುವುದು ವಿಶೇಷವಾಗಿದೆ.ತಂಡದ ನಾಯಕಿ ಎಂದು

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ED) ಸಲ್ಲಿಸಿರುವ ಆರೋಪಪಟ್ಟಿಯನ್ನು ಖಂಡಿಸಿ, ಕಾಂಗ್ರೆಸ್ ಬುಧವಾರ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ದೇಶಾದ್ಯಂತ ಇಡಿ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ತಿಳಿಸಿದೆ. ಶಾಸಕರು, ಸಂಸದರು,

ಚಂಡೀಗಢ: ಮೀರತ್‌ನಲ್ಲಿ ನಡೆದ ಸೌರಭ್ ಕೊಲೆ ಪ್ರಕರಣವನ್ನೇ ನೆನಪಿಸುವ ಮತ್ತೊಂದು ಭೀಕರ ಹತ್ಯೆ ಹರ್ಯಾಣದಲ್ಲಿ ವರದಿಯಾಗಿದ್ದು, ಸಾಮಾಜಿಕ ಜಾಲತಾಣದ ಗೀಳು ಹಚ್ಚಿಸಿಕೊಂಡಿದ್ದ ಪತ್ನಿ ಯೂಟ್ಯೂಬರ್ ಜೊತೆ ಅಕ್ರಮ ಸಂಬಂಧ ಹೊಂದಿ ಅದನ್ನು ಪ್ರಶ್ನಿಸಿದ ಗಂಡನನ್ನೇ ಕೊಂದು ಮುಗಿಸಿದ್ದಾಳೆ. ಹರ್ಯಾಣದ ಭಿವಾನಿಯಲ್ಲಿ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಪತಿ ಪ್ರವೀಣ್ ನನ್ನು

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ನವದೆಹಲಿ:ಏ.14.'ಅಂಬೇಡ್ಕರ್ ಅವರ ತತ್ವಾದರ್ಶಗಳು 'ಆತ್ಮನಿರ್ಭರ್' ಭಾರತದ ನಿರ್ಮಾಣಕ್ಕೆ ಸಹಕಾರಿಯಾಗಲಿವೆ' ಎಂದು ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ,