ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಮಂಗಳೂರು:ಆಗಸ್ಟ್ 24: ಕರಾವಳಿ ಕರ್ನಾಟಕವನ್ನು ಸಾಮಾನ್ಯವಾಗಿ ಬಿಜೆಪಿ ಭದ್ರಕೋಟೆಯಂದೇ ಹೇಳಲಾಗುತ್ತದೆ. ಕೆಲವು ವರ್ಷಗಳಿಂದ ಸಣ್ಣ ಪುಟ್ಟ ಚುನಾವಣೆಗಳಿಂದ ಹಿಡಿದು ವಿಧಾನಸಭೆ , ಲೋಕಸಭೆ ಚುನಾವಣೆಗಳಲ್ಲಿ  ಹಿಂದುತ್ವದ ಅಜೆಂಡಾದ ಮೇಲೆ ಬಿಜೆಪಿ ಗೆದ್ದುಕೊಂಡು ಬರುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ಅಂದರೆ 2018ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ

ಆಲ್ಬನಿ:ಆ. 24,ನಯಾಗರಾ ಫಾಲ್ಸ್ ವೀಕ್ಷಿಸಿ ನ್ಯೂಯಾರ್ಕ್‌ಗೆ ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೆಂಬ್ರೋಕ್‌ನಲ್ಲಿ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 54 ಪ್ರಯಾಣಿಕರ ಪೈಕಿ ಐದು ಮಂದಿ ಮೃತಪಟ್ಟಿದ್ದು, ಹಲವರು

ಅಹಮದಾಬಾದ್: ಗುಜರಾತ್‌ನ ಕಚ್ ಜಿಲ್ಲೆಯ ಭಾರತ-ಪಾಕ್ ಗಡಿ ಬಳಿ ಶನಿವಾರ ಗಡಿ ಭದ್ರತಾ ಪಡೆ (ಬಿಎಸ್‌ಎಫ್) 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ್ದು, ಎಂಜಿನ್ ಅಳವಡಿಸಿದ್ದ ದೋಣಿಯನ್ನು ವಶಪಡಿಸಿಕೊಂಡಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿ ಮೇರೆಗೆ, ಬಿಎಸ್‌ಎಫ್ ಸಿಬ್ಬಂದಿ 68ನೇ ಬೆಟಾಲಿಯನ್ ಅಡಿಯಲ್ಲಿ ಗಡಿ ಹೊರಠಾಣೆ ಬಳಿಯ ಕೋರಿ ಕ್ರೀಕ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು

ನವದೆಹಲಿ: ಒಡಿಶಾ ಕರಾವಳಿಯಲ್ಲಿ ಸಮಗ್ರ ವಾಯು ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯ (IADWS) ಮೊದಲ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ವೇದಿಕೆಯ ಅಭಿವೃದ್ಧಿಕಾರರಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಸಶಸ್ತ್ರ ಪಡೆಗಳನ್ನು ಹಾರಾಟ ಪರೀಕ್ಷೆಗಳಲ್ಲಿ ಅಭಿನಂದಿಸಿದರು. ಶನಿವಾರ ಒಡಿಶಾ ಕರಾವಳಿಯಲ್ಲಿ 1230 ಗಂಟೆಗಳ

ಬೆಳ್ತಂಗಡಿ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ (Mohamed Sameer) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಇಂದು ವಿಚಾರಣೆಗೆ ಹಾಜರಾಗಿರುವ ಎಂಡಿ ಸಮೀರ್, ತಮ್ಮ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ

ಗೋಪಾಲೇಶ್ವರ: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿ ವಿರುದ್ಧ ಕೇಂದ್ರ ತನಿಖಾ ದಳ ಪ್ರಕರಣ ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರ ನಿವಾಸ ಮತ್ತು

ಮಂಗಳೂರು: ಕಳೆದ ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಇಂದು ಶನಿವಾರ

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್​ ಅವರ 'ಹೃದಯ ದೀಪ' ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ