ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಕಳೆದ 28ವರುಷಗಳಿದಲೂ "ಕಲ್ಸ೦ಕ ಗಿರಿಜಾ ಸಿಲ್ಕ್"ನ ಜವಳಿ ಸ೦ಸ್ಥೆಯಲ್ಲಿ ಮಾರಾಟ ಮಾಡುವ ವಸ್ತ್ರಗಳ ಬಗ್ಗೆ ಗ್ರಾಹಕರು
ವಾಷಿಂಗ್ಟನ್, ಮೇ 29: ಹವಾಮಾನದಲ್ಲಿ ಉಂಟಾದ ಭಾರೀ ವೈಪರಿತ್ಯದಿಂದಾಗಿ ಡಲ್ಲಾಸ್ ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ 24 ಗಂಟೆಯಲ್ಲಿ 250ಕ್ಕೂ ಹೆಚ್ಚಿನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಹಾಗೂ 500ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ ಎಂದು ವರದಿಯಾಗಿದೆ. ಟೆಕ್ಸಾಸ್‌ನತ್ತ ಬೀಸುತ್ತಿದ್ದ ಚಂಡಮಾರುತ ಹಾಗೂ ಬಿರುಗಾಳಿಯ ವಾತಾವರಣವು ಡಿಎಫ್‌ಡಬ್ಲ್ಯೂನ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಆಯ್ಕೆಯಾಗುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅಂತಿಮಗೊಳಿಸಿದ್ದರೂ, ಪಕ್ಷದ ಹೈಕಮಾಂಡ್, ವಿಶೇಷವಾಗಿ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ ಪಟ್ಟಿಗೆ ಅನುಮತಿ ನೀಡುವ ಸಾಧ್ಯತೆಯಿದೆ. ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ
ಜೈಪುರ: ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ 50.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹರಿಯಾಣದ ಸಿರ್ಸಾದಲ್ಲಿ 50.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜಸ್ಥಾನದಲ್ಲಿ ನಿರಂತರ ಶಾಖದ ಅಲೆಯು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಸಾಂಪ್ರದಾಯಿಕವಾಗಿ ವರ್ಷದ ಒಂಬತ್ತು ದಿನಗಳನ್ನು ಅತ್ಯಂತ ಶಾಖದ ದಿನಗಳು ಎಂದು ಪರಿಗಣಿಸಲ್ಪಟ್ಟಿರುವ ನೌತಪವು ಬೇಸಿಗೆಯ ಆರಂಭದೊಂದಿಗೆ ಜ್ಯೇಷ್ಠ
ಕಾರವಾರ, ಮೇ.30: ಶಿವಭಕ್ತರ ಪುಣ್ಯ ಕ್ಷೇತ್ರ, ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ದ್ವಾರದ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಸ್ಥಾನದ ದ್ವಾರದ ಕಟ್ಟಡ ಮಳೆಯಿಂದ ಸಂಪೂರ್ಣವಾಗಿ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಗೋಕರ್ಣದಲ್ಲಿನ ಮಹಾಬಲೇಶ್ವರ ದೇವಸ್ಥಾನದ
ಕೊಪ್ಪಳ, ಮೇ 28: ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ತಾಲೂಕಿನ ಹೊಸಲಿಂಗಾಪುರದಲ್ಲಿ ನಡೆದಿರುವ ಘಟನೆ ನಡೆದಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳು. ವಸಂತಾ ಮನೆ ಒಡತಿ. ವಸಂತಾ ಅವರ ತಾಯಿ ರಾಜೇಶ್ವರಿ, ಮಗ ಸಾಯಿಧರ್ಮತೇಜ್. ಆಂಧ್ರ ಪ್ರದೇಶದ
ಬೆಂಗಳೂರು: ಹಾಸನದ ಪ್ರಗತಿಪರ ಸಂಘಟನೆಗಳ ಒಕ್ಕೂಟ’ವು ಮೇ 30ರಂದು ಹಮ್ಮಿಕೊಂಡಿರುವ ‘ಹಾಸನದೆಡೆಗೆ ನಮ್ಮ ನಡಿಗೆ’ ಹಾಸನ ಚಲೋ ಆಂದೋಲನಕ್ಕೆ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆ ಬೆಂಬಲ ಸೂಚಿಸಿದೆ. ಈ ಕುರಿತು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ವಿವರಣೆ ನೀಡಿದ ಸಂಘಟನೆಯ ಪದಾಧಿಕಾರಿಗಳು, “ನಾವೆದ್ದು ನಿಲ್ಲದಿದ್ದರೆ ಎಂಬುದು ಮಹಿಳೆಯರಿಗೆ ಮತ್ತು ಮಾನವಹಕ್ಕುಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ
ನವದೆಹಲಿ: ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ. ಸಮಾಜದ ಈ ವರ್ಗಗಳ ಜನರನ್ನು ರಕ್ಷಿಸುವ
ಐಜ್ವಾಲ್ ಜಿಲ್ಲೆ(ಮಿಜೋರಂ): ಮಿಜೋರಾಂನಲ್ಲೂ ರೆಮಲ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ, ಇಂದು ಮಂಗಳವಾರ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲಿನ ಕ್ವಾರಿ ಕುಸಿದು 10 ಮಂದಿ ಮೃತಪಟ್ಟು ಹಲವರು ಕಾಣೆಯಾಗಿದ್ದಾರೆ. ಐಜ್ವಾಲ್ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತುಮ್ ಮತ್ತು ಹ್ಲಿಮೆನ್ ನಡುವಿನ ಪ್ರದೇಶದಲ್ಲಿ ಬೆಳಗ್ಗೆ 6
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿನ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದಯ ನ್ಯಾಯಾಧೀಶರಾದ ಸಂತೋಷ್