ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (CEC Rajiv Kumar) ಅವರ ಭದ್ರತೆಯನ್ನು Z ಕೆಟಗರಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳ ತಿಳಿಸಿವೆ. ಮೂಲಗಳ ಪ್ರಕಾರ ಗುಪ್ತಚರ ವರದಿಯ ಆಧಾರದ ಮೇಲೆ ಗೃಹ ಸಚಿವಾಲಯ, ಮುಖ್ಯ ಚುನಾವಣಾ ಆಯುಕ್ತರಿಗೆ Z ಕೆಟಗರಿ
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಹೌದು.. ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೀಡಾಗಿದ್ದ ಅರವಿಂದ್ ಕೇಜ್ರಿವಾಲ್ ಮತ್ತೊಂದುಷ್ಟು ದಿನ ಜೈಲಿನಲ್ಲೇ ಕಾಲ ಕಳೆಯಬೇಕಿದ್ದು,
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ
ಬೆಂಗಳೂರು: ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷಕೆ ಹೊಸತು ಹೊಸತು ತರುತಿದೆ. ಎಲ್ಲರಿಗೂ ಕ್ರೋಧಿ ನಾಮ ಸಂವತ್ಸರ ಚಾಂದ್ರಮಾನ ಯುಗಾದಿ ಹಬ್ಬದ ಶುಭಾಶಯಗಳು
ಬೆಂಗಳೂರು, (ಏಪ್ರಿಲ್ 05): ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ (code of conduct violation) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ(Kota Srinivas Poojary )ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ,
ಶಿವಮೊಗ್ಗ/ಬೆಂಗಳೂರು, (ಏಪ್ರಿಲ್ 05): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ(Bengaluru Rameshwaram café blast Case) ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ(Shivamogga) ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು (ಏಪ್ರಿಲ್ 05) ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು: ಬೆಂಗಳೂರು ಪೊಲೀಸರು ಐವರಿ ಕೋಸ್ಟ್ ಪ್ರಜೆಯೊಬ್ಬನನ್ನು ಬಂಧಿಸಿದ್ದು ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳಕ್ಕೆ ಸಿಕ್ಕ ಮಾಹಿತಿ ಮೇರೆಗೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ತಂಡವು ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 33 ವರ್ಷದ
ಬೆಂಗಳೂರು: ಬೇಸಿಗೆಯ ಬಿರು ಬಿಸಿಲಿನ ಮಧ್ಯೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮಿರಾಕಲ್ ಡ್ರಿಂಕ್ಸ್ ಮತ್ತು ಐಡಿಎಸ್ ಕಟ್ಟಡದ ನೆಲಮಹಡಿಯಲ್ಲಿ ಐಟಿ ಕಂಪೆನಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡು ನಂತರ
ಚಾಮರಾಜನಗರ: ಗೋಪಿನಾಥಂ ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿ ಮೂವರು ನೀರುಪಾಲಾದ ದಾರುಣ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತರನ್ನು ಪುದೂರು ಗ್ರಾಮದ ನಿವಾಸಿ 33 ವರ್ಷದ ಮೀನಾ, 13 ವರ್ಷದ ಪವಿತ್ರ ಮತ್ತು 12 ವರ್ಷದ ಕೀರ್ತಿ ಎಂದು ಗುರುತಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಟ್ಟೆ ತೊಳೆಯುತ್ತಿದ್ದ ಮೀನಾ
ನವದೆಹಲಿ: ಮೋದಿ ಆಡಳಿತ ಶೈಲಿ ಬದಲಾವಣೆ, ಪ್ರಜಾಪ್ರಭುತ್ವ ಸರ್ಕಾರ ಸ್ಥಾಪನೆ ವಿಶ್ವಾಸ ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ 'ನ್ಯಾಯ ಪತ್ರ'ವನ್ನು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬಿಡುಗಡೆ ಮಾಡಿದರು. ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಚುನಾವಣೆಗೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ ಇಂದು