ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಬುಧವಾರದ೦ದು ಏಕಾದಶಿಯ ಪ್ರಯುಕ್ತವಾಗಿ ಶ್ರೀದೇವರಿಗೆ "ವಿಠೋಬ"ಅಲ೦ಕಾರವನ್ನು ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್ ಮಾಡಿದರು.
ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಮ೦ಗಳವಾರದ೦ದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್ ರವರು ಬಿಡುಗಡೆಗೊಳಿಸಿದರು. ಕಾರ್ಯನಿರ್ವಹಣಾಧಿಕಾರಿ ರೋಹಿತ್,ಅಧೀಕ್ಷರಾದ ಕಾವ್ಯ, ಟ್ರಸ್ಟಿಗಳಾದ ಮುರಳಿಕೃಷ್ಣ ಉಪಾಧ್ಯ, ರಮೇಶ್ ,ಶಾರದಾ, ರಘುಪತಿ ರಾವ್ ಮತ್ತು ಸುದರ್ಶನ್ ನಾಯಕ್,ಸದಾನ೦ದ ಶರ್ಮ,ರ೦ಗ ಉಪಾಧ್ಯ,ರಘುಪತಿ ರಾವ್,ಜ್ಯೋತಿ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ವಾಷಿಂಗ್ಟನ್: ನಮಗೆ ಭಾರತದೊಂದಿಗೆ 'ಉತ್ತಮ ಬಾಂಧವ್ಯ' ಇದೆ, ಆದರೆ, ಆ ದೇಶದೊಂದಿಗೆ ಅವರಿಗೆ ಇರುವ 'ಏಕೈಕ ಸಮಸ್ಯೆ' ಎಂದರೆ 'ವಿಶ್ವದ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರವಾಗಿರುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಮೆರಿಕದ ಸುದ್ದಿ, ಅಭಿಪ್ರಾಯ ಮತ್ತು ವ್ಯಾಖ್ಯಾನ ವೆಬ್‌ಸೈಟ್ ಬ್ರೈಟ್‌ಬಾರ್ಟ್ ನ್ಯೂಸ್‌ಗೆ ನೀಡಿದ
ಬೆಂಗಳೂರು:ಮಾ.21 . ಹನಿಟ್ರ‍್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಶಾಸಕರು ಪೇಪರ್ ಎಸೆದಿದ್ದಾರೆ. ಇಂದು ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಕಾರಣ ಬೆಳಗ್ಗೆ
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಪಂಜಾಬ್:ಮಾ,14.ಮೊಗಾದಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷನನ್ನು ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ರಾತ್ರಿ 10 ಗಂಟೆ
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಡೆನ್ವರ್: ಅಮೆರಿಕನ್ ಏರ್‌ಲೈನ್ಸ್ ವಿಮಾನ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ ಬೆಂಕಿ ಕಾಣಿಸಿಕೊಂಡು ಹನ್ನೆರಡು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿರುವ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಪ್ರಯಾಣಿಕರು ಬೇಗನೆ ಸ್ಥಳಾಂತರಗೊಳ್ಳಲು ಸ್ಲೈಡ್‌ಗಳನ್ನು ನಿಯೋಜಿಸಲಾಯಿತು. ಭಾರತೀಯ ಕಾಲಮಾನ ಪ್ರಕಾರ, ನಿನ್ನೆ ಸಾಯಂಕಾಲ ಈ ಘಟನೆ ಸಂಭವಿಸಿದ್ದು, ಡೆನ್ವರ್ ಅಂತಾರಾಷ್ಟ್ರೀಯ
ನವದೆಹಲಿ: ದೇಶಾದ್ಯಂತ ಹೋಳಿ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಬೆಳಗ್ಗೆಯಿಂದಲೇ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಜನರು, ದೇವರ ದರ್ಶನ ಪಡೆದು, ಪರಸ್ಪರ ಬಣ್ಣ ಎರಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಹೋಳಿ ಹಬ್ಬ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ