ಮಂಗಳೂರು: ಜೂನ್ 07: ಸಾಲು ಸಾಲು ನಡೆದ ಕೊಲೆಗಳಿಂದ ಕಡಲನಗರಿ ಇನ್ನು ಬೂದಿ ಮುಚ್ಚಿದ ಕೆಂಡದಂತಿದೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ (social media) ಕೋಮು ಕಿಡಿ ಹಚ್ಚುತ್ತಿದ್ದರ ವಿರುದ್ಧ ಪೊಲೀಸರು ಸಮರ ಸಾರಿದ್ದು, ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಟ್ರೋಲ್ ಮಾಡಿದವರನ್ನ ರೋಸ್ಟ್ ಮಾಡಲಾಗಿದ್ದು, ಮಂಗಳೂರು ಪೊಲೀಸರ ಮೆಗಾ ಆಪರೇಷನ್ಗೆ ಟ್ರೋಲ್
ಬೆಂಗಳೂರು:ಜೂ. 07: ದೇಶೀಯ ಕ್ರಿಕೆಟ್ನಲ್ಲಿನ ವೇತನ ವ್ಯವಸ್ಥೆಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ, ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಅನೇಕ ಕ್ರಿಕೆಟಿಗರು ಸರಿಯಾದ ಮನ್ನಣೆ ಪಡೆಯದೆ ಕಡಿಮೆ ಸಂಬಳದೊಂದಿಗೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಗುವಾಹಟಿ: ಲೋಕಸಭಾ ಸಂಸದ ಗೌರವ್ ಗೊಗೊಯ್ ಅವರು ಮಂಗಳವಾರ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಮತ್ತು ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರು ಪಕ್ಷವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ರಾಜ್ಯದ ಪ್ರಮುಖ ವಿರೋಧ ಪಕ್ಷವನ್ನು ಮೂರು ವರ್ಷಗಳಿಗೂ ಹೆಚ್ಚು ಕಾಲ ಮುನ್ನಡೆಸಿದ್ದ ನಿರ್ಗಮಿತ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ನೂತನ
ಬೆಂಗಳೂರು: ನಾಗರಹೊಳೆ ಹುಲಿ ಮೀಸಲು ಪ್ರದೇಶವನ್ನು (NTR) ಅತಿಕ್ರಮಣ ಮಾಡಿದ್ದಾರೆಂದು ಆರೋಪಿಸಲಾದ ವ್ಯಕ್ತಿಗಳು ಅರಣ್ಯ ಹಕ್ಕು ಕಾಯ್ದೆ (ಎಫ್ಆರ್ಎ) ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಉಪವಿಭಾಗ ಸಮಿತಿ ಇತ್ತೀಚೆಗೆ ತಿರಸ್ಕರಿಸಿದೆ. ಅರ್ಜಿದಾರರು ಸಂರಕ್ಷಿತ ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಸಮಿತಿ ತೀರ್ಪು ನೀಡಿ ಕಾನೂನು ಕಾರ್ಯವಿಧಾನಗಳ ಪ್ರಕಾರ ಜಿಲ್ಲಾ ಮಟ್ಟದ
ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಹೊಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು
ಮಳೆ ಧರೆಗೆ ಬಿತ್ತೇ೦ದರೆ ಸಾಕು ನೆಲದಡಿಯಿ೦ದ ಕೊಳೆತ ಮಣ್ಣಿನ ಸಾರದಿ೦ದಾಗಿ ಹುಟ್ಟಿ ಬರುವುದೇ ಕಲ್ಲಣಬೆ(ಲಾ೦ಬು)ಯಾಗಿದೆ. ಸುಮಾರು 40ವರುಷದ ಹಿ೦ದೆ ಈ ಲಾ೦ಬಿನ ದರ ಸೇರಿಗೆ 5 ರೂಪಾಯಿದಾಗಿತ್ತು. ಇದೀಗ ಚಿನ್ನದ ಏರಿಕೆಯಾದ೦ತೆ ಈ ಕಲ್ಲಣಬೆಯ ದರವೂ ಮಾರುಕಟ್ಟೆಯಲ್ಲಿ ಏರಿಕೆಯಾಗಿದೆ. ಕಲ್ಲಣಬೆಯು ಕೊ೦ಕಣಿ ಜನರಿಗೆ ಪ್ರಿಯವಾದ ವಿಟಮಿನ್ ಭರಿತ ಸಸ್ಯಹಾರ. ಇದರ ಪದಾರ್ಥವನ್ನು
ನವದೆಹಲಿ, ಜೂನ್ 03: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ. ಗುಜರಾತ್ನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬರುತ್ತಿದ್ದು, ಜೂನ್ 2, 2025 ರ ಹೊತ್ತಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ
ಉಡುಪಿ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ನೂತನ ಶಿಲಾ ಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಉದ್ಘಾಟನಾ ಸಮಾರ೦ಭವು ಮೇ.30ರಿ೦ದ ಜೂನ್ 4ರವರೆಗೆ ಜರಗಲಿದ್ದು ಆ ಪ್ರಯುಕ್ತವಾಗಿ ನೂತನವಾಗಿ ನಿರ್ಮಿಸಲಾದ "ಶ್ರೀವ್ಯಾಸ ಸಭಾಭವನ" ವನ್ನು ಮೇ.31ರ ಶನಿವಾರದ೦ದು ಶ್ರೀಕಾಶೀ ಮಠದ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದ೦ಗಳವರ ದಿವ್ಯ ಕರಕಮಲಗಳಿ೦ದ
ಉಡುಪಿ:ಜೂ.01. ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವದ ಪರ್ವಕಾಲದಲ್ಲಿ ಶ್ರೀದೇವರ ಸನ್ನಿಧಿಯಲ್ಲಿ ವಿವಿಧ ಬಗೆಯ ಹೂ-ಹಣ್ಣು ಹ೦ಪಲುಗಳಿಂದ ವಿಶೇಷ ಅಲಂಕಾರ ನಡೆಸುವುದರೊ೦ದಿಗೆ ಹಾಗೂ ಸಂಜೆ 5 ಗಂಟೆಗೆ ಪುರಾಣ ಪ್ರಸಿದ್ಧ
ಬೆಂಗಳೂರು: ಚಿತ್ರ ನಿರ್ಮಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ 67.5 ಲಕ್ಷ ರೂ. ವಂಚಿಸಿದ ಆರೋಪದ ಮೇಲೆ ಚಲನಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿವರಾಜ್ ಕುಮಾರ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಇಬ್ಬರನ್ನೂ ಹಾಕೊಂಡು ಮಲ್ಟಿ ಸ್ಟಾರರ್ ಸಿನಿಮಾ ಮಾಡ್ತಿದ್ದೀನಿ. ಅದಕ್ಕೆ ಫೈನಾನ್ಸ್ ಬೇಕಿದೆ ಎಂದು 92.50 ಲಕ್ಷ