ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಡಿಸೆಂಬರ್ 23 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಮಿತ್ ಶಾ, ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಅಭಿಯಾನವನ್ನು ನಡೆಸುವುದಾಗಿ
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿರುವ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಇದೀಗ ಬೆಳಗಾವಿ ಕೋರ್ಟ್ ಆದೇಶದ ಮೇರೆಗೆ ಸಿಟಿ ರವಿಯವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಲು ಕರೆದುಕೊಂಡು ಬರುತ್ತಿದ್ದಾರೆ. ಆದ್ರೆ, ಇತ್ತ ಹೈಕೋರ್ಟ್ ತಕ್ಷಣವೇ ಬಿಡುಗಡೆ
ಬೆಂಗಳೂರು: ಡಿಸೆಂಬರ್ 20: ಶಾಂತಿಯುವತಾಗಿ ನಡೆಯುತ್ತಿದ್ದ ಬೆಳಗಾವಿ ಅಧಿವೇಶದಲ್ಲಿ ನಿನ್ನೆ ಕೋಲಾಹಲವೇ ಸೃಷ್ಟಿಯಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಆಡಿದ ಅದೊಂದು ಮಾತು ಸಂಘರ್ಷಕ್ಕೆ ಕಾರಣವಾಗಿತ್ತು. ಮಾತಿನಿಂದಲೇ ಆಪತ್ತು ತಂದುಕೊಂಡಿರುವ ಸಿಟಿ ರವಿ ಸದ್ಯ ಅರೆಸ್ಟ್ ಕೂಡ ಆಗಿದ್ದಾರೆ. ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುತ್ತಿದ್ದಾರೆ.
ಗುರುಗ್ರಾಮ: ಹಿರಿಯ ಭಾರತೀಯ ರಾಷ್ಟ್ರೀಯ ಲೋಕದಳ (INLD) ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ಇಂದು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಗುರುಗ್ರಾಮದ ನಿವಾಸದಲ್ಲಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು. ಹರಿಯಾಣ ರಾಜಕೀಯದಲ್ಲಿ
ಮಂಡ್ಯ, ಡಿಸೆಂಬರ್ 20: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ, ಸಚಿವರಾದ ಚಲುವರಾಯಸ್ವಾಮಿ, ಮಹದೇವಪ್ಪ, ಶಿವರಾಜ್ ತಂಗಡಗಿ, ಸಭಾಧ್ಯಕ್ಷ ಯು.ಟಿ.ಖಾದರ್, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕರು ಸೇರಿದಂತೆ ಹಲವರು
ಬೆಳಗಾವಿ, (ಡಿಸೆಂಬರ್ 19): ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು
(ವಿಶೇಷ ವರದಿ) ರಾಜ್ಯದಲ್ಲಿ ಬೆಳಗಾವಿ ಅಧಿವೇಶನ ನಡೆಯುತ್ತಿದ್ದರೆ, ಅತ್ತ ದೆಹಲಿಯಲ್ಲಿ ಸ೦ಸತ್ತಿನ ಚಳಿಗಾಲದ ನಡೆಯುತ್ತಿದೆ.ಈ ಅಧಿವೇಶನಗಳಿಗೆ ಕೋಟ್ಯಾ೦ತರ ರೂಪಾಯಿ ವೆಚ್ಚವಾಗುತ್ತಿದೆ.ಇ೦ತಹ ಘಟನೆ ಈ ಹಿ೦ದೆ೦ದೂ ನಡೆಯುತ್ತಿರಲಿಲ್ಲ.ಅದರೆ ಇತ್ತೀಚಿನ ದಿನಗಳಲ್ಲಿ ಈ ಅಧಿವೇಶನಗಳು ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗದೇ ಆಡಳಿತ ನಡೆಸುವ ಹಾಗೂ ವಿರೋಧ ಪಕ್ಷಗಳು ತಮ್ಮ ತಮ್ಮ
ನವದೆಹಲಿ: ಸಾಲ-ಬಡ್ಡಿಗಿಂತ 2 ಪಟ್ಟು ಹೆಚ್ಚಿನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೀರಿ, ನಾನೀಗಲು ಆರ್ಥಿಕ ಅಪರಾಧಿಯಾಗಲು ಹೇಗೆ ಸಾಧ್ಯ ಎಂದು ಉದ್ಯಮಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.ಲೋಕಸಭೆಯಲ್ಲಿ ಬ್ಯಾಂಕ್‌ಗೆ ವಂಚಿಸಿ ಪರಾರಿಯಾಗಿರುವ ಶ್ರೀಮಂತ ಉದ್ಯಮಿಗಳ ವಿರುದ್ದ ಕೇಂದ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದ್ದಾರೆ. ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದವು. ಇಂದು ಬೆಳಿಗ್ಗೆಯೂ ಕಾರ್ಯಾಚರಣೆ ಮುಂದುವರೆದಿತ್ತು. ಉಗ್ರರು
ಮುಂಬೈ:ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. 'ನೀಲ್ಕಮಲ್' ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ