ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್(23ವ) ಹತ್ಯೆ ಪ್ರಕರಣದ ಆರೋಪಿ ಫಯಾಜ್ ಬಾಬಾಸಾಹೇಬ್ ಖೊಂಡಾನಾಯಕ್ ನನ್ನು 6 ದಿನಗಳ ಕಾಲ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಅದರಂತೆ ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನಿನ್ನೆ ತನಿಖೆ ಆರಂಭವಾಗಿತ್ತು. ಹೆಚ್ಚಿನ ಮಾಹಿತಿ

ಬೆಳಗಾವಿ: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡುವ ನಿರೀಕ್ಷೆಯಿದೆ. ಮತದಾರರನ್ನು ಸೆಳೆಯಲು ಎರಡೂ ಪಕ್ಷಗಳು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಈ ಭಾಗದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದೆ. ಮಂಗಳವಾರ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಶಿವಸೇನೆ (ಯುಬಿಟಿ)

ನನಗೆ ಕೇವಲ 100 ದಿವಸ ಅಧಿಕಾರ ನೀಡಿ ನಾನು ನಮ್ಮ ದೇಶವನ್ನು ಹಾಗೂ ನಮ್ಮ ದೇಶದ ಜನಸಾಮಾನ್ಯರನ್ನು ಕೇವಲ 100 ದಿವಸಗಳಲ್ಲಿ ಶ್ರೀಮಂತರನ್ನಾಗಿ ಮಾಡುತ್ತೇನೆ ನಮ್ಮ ದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸುತ್ತೇನೆ ವಿದೇಶದಲ್ಲಿ ಇರುವಂತಹ 16 ಲಕ್ಷ ಕೋಟಿ ಕಪ್ ಹಣವನ್ನು ತಂದು ದೇಶದ ಪ್ರತಿಯೊಬ್ಬರ ಜನಸಾಮಾನ್ಯರು ಬ್ಯಾಂಕ್

ಚಿತ್ರದುರ್ಗ, ಏ.23: ಫೋಕ್ಸೋ ಪ್ರಕರಣ  ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ.

ತೈಪೆ, ಏ.23: ತೈವಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ತೈವಾನ್‌ನ ಪೂರ್ವ ಕರಾವಳಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿರುವುದಾಗಿ ವರದಿಯಾಗಿದೆ.< ಸೋಮವಾರ ರಾತ್ರಿ ಮತ್ತು ಮಂಗಳವಾರ ಮುಂಜಾನೆ ಈ ಘಟನೆ ನಡೆದಿದ್ದು, ಎರಡು ಬಾರಿ ಪ್ರಬಲ ಭೂಕಂಪನಗಳು ಸಂಭವಿಸಿವೆ. ಜೊತೆಗೆ ಹುವಾಲಿಯನ್‌

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಅವರಿಗೆ ಕಡಿಮೆ ಡೋಸ್‌ನ ಇನ್ಸುಲಿನ್‌ ನೀಡಲಾಗಿದೆ ಎಂದು ತಿಹಾರ್‌ ಜೈಲಿನ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಏಮ್ಸ್ ವೈದ್ಯರ ಸಲಹೆಯ ಮೇರೆಗೆ ಸೋಮವಾರ ಸಂಜೆ ಕೇಜ್ರಿವಾಲ್ ಅವರಿಗೆ ಕಡಿಮೆ ಡೋಸ್‌ನ ಇನ್ಸುಲಿನ್‌ನ ಎರಡು ಘಟಕಗಳನ್ನು ನೀಡಲಾಗಿದೆ' ಎಂದು

ಅರಸೀಕೆರೆ(ಹಾಸನ): ರಾಜ್ಯ ಸರ್ಕಾರದ 5 ಉಚಿತ ಭಾಗ್ಯಗಳ ಬಗ್ಗೆ ಹೊಗಳುವವರು-ತೆಗಳುವವರು ಇದ್ದಾರೆ. ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿ ತನ್ನ ಕೃತಜ್ಞತೆ ಮೆರೆದ ಅಪರೂಪದ ಘಟನೆ ನಡೆಯಿತು. ಇದರಿಂದ ಖುಷಿಯಾದ ಸಿಎಂ ಸಿದ್ದರಾಮಯ್ಯನವರು ಅದನ್ನು

ಹುಬ್ಬಳ್ಳಿ, ಏಪ್ರಿಲ್ 23: ಲೋಕಸಭೆ ಚುನಾವಣೆಯ ಸಮಯದಲ್ಲೇ ವಿಧಾನಪರಿಷತ್​ ಸದಸ್ಯ ಕೆಪಿ ನಂಜುಂಡಿ  ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವಿಧಾನಪರಿಷತ್​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಬುಧವಾರ ಕಾಂಗ್ರೆಸ್ (Congress) ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ

ಬೆಂಗಳೂರು, ಏಪ್ರಿಲ್ 23: ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ ಸಾರಿಗೆ ಇಲಾಖೆ  ಇನ್ನು ಮುಂದೆ ಅದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ. ಮೇ 31ರ ಮೊದಲು ಎಚ್‌ಎಸ್‌ಆರ್‌ಪಿ ಅಳವಡಿಸಲು ಇಲಾಖೆ ಆದೇಶ ನೀಡಿದ್ದು,

ಕೋಲಾರ, ಏಪ್ರಿಲ್​ 21: ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿರುವುದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ. ದೇವೇಗೌಡರೇ  ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ ಎಂದು ಸಿಎಂ ಸಿದ್ದರಾಮ್ಯಯ ಪ್ರಶ್ನೆ ಮಾಡಿದ್ದಾರೆ. ಜಿಲ್ಲೆಯ ಬಂಗಾರಪೇಟೆಯಲ್ಲಿ ಮಾತನಾಡಿದ ಅವರು, ಹಾಲಿ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಚಿಕ್ಕಬಳ್ಳಾಪುರಕ್ಕೆ