ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಉಡುಪಿ:ಉಡುಪಿಯ ಸಗ್ರಿಯ ಚಕ್ರತೀರ್ಥ ಶ್ರೀಉಮಾಮಹೇಶ್ವರ ದೇಗುಲದ ಅಭಿವೃದ್ಧಿಕಾರ್ಯಗಳಿಗೆ ಮಹಾಶಿವರಾತ್ರೆಯ ದಿನವಾದ ಶುಕ್ರವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಚಾಲನೆಯನ್ನು ನೀಡಿದರು.ಸ್ವಾಗತಗೋಪುರಕ್ಕೆ ಶ್ರೀಗಳು ಶಿಲಾನ್ಯಾಸವನ್ನು ನೆರವೇರಿಸಿ ಶುಭಹಾರೈಸಿದರು. ಸಮಾರ೦ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ,ಬಡಗುಬೆಟ್ಟು ಕ್ರೆ. ಕೋ-ಆಫ್ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇ೦ದ್ರಾಳಿ,ಉದ್ಯಮಿಗಳಾದ ಪ್ರಸಾದ್ ರಾಜ್ ಕಾ೦ಚನ್,ರಮೇಶ್ ನಾಯಕ್

ಇಂಫಾಲ್: ಮಣಿಪುರದ ತೌಬಲ್ ಜಿಲ್ಲೆಯ ತಮ್ಮ ಮನೆಯಲ್ಲಿದ್ದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ)ನನ್ನು ದುಷ್ಕರ್ಮಿಗಳು ಶುಕ್ರವಾರ ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚರಂಗ್‌ಪತ್ ಮಮಾಂಗ್ ಲೈಕೈ ನಿವಾಸಿಯಾದ ಜೆಸಿಒ ಕೊನ್ಸಮ್ ಖೇಡಾ ಸಿಂಗ್ ರಜೆಯಲ್ಲಿದ್ದರು ಮತ್ತು ಇಂದು ಬೆಳಗ್ಗೆ 9 ಗಂಟೆಗೆ ಕೆಲವು ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ವಾಹನದಲ್ಲಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪ್ರಕರಣ ಸಂಬಂಧ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ

ನವದೆಹಲಿ: ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ

ಬೆಂಗಳೂರು: ಬೆಂಗಳೂರಿನ ಜನಪ್ರಿಯ ಉಪಾಹಾರ ಕೇಂದ್ರ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಕಳೆದ ವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಶಂಕಿತ ಆರೋಪಿ ಘಟನೆಯ ನಂತರ ಬಟ್ಟೆ ಬದಲಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದಾನೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ತಿಳಿಸಿದ್ದಾರೆ. ಸ್ಫೋಟದ ನಂತರ

ಬೆಂಗಳೂರು, ಮಾರ್ಚ್​ 6: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ (BJP) ಎರಡನೇ ಪಟ್ಟಿ ಬಿಡುಗಡೆ ಮಾಡುವುದಕ್ಕಾಗಿ ಇಂದು ದೆಹಲಿಯಲ್ಲಿ ಸಭೆ ನಡೆಸುತ್ತಿದೆ. ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿರುವ ಎನ್ಐಎ ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್​ ಫೋಟೋ ಬಿಡುಗಡೆ ಮಾಡಿದೆ. ಅಲ್ಲದೇ ಈ

ನವದೆಹಲಿ: ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಇದರಿಂದಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಿಂದ ಈ ತೀರ್ಪು ಹೊರಬಿದ್ದಿದೆ. ಡಿಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಬ್ಬರು ಪ್ರಯಾಣಿಕರಿಂದ 2.63 ಕೋಟಿ ರೂಪಾಯಿ ಮೌಲ್ಯದ 4.249 ಗ್ರಾಂ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ವಶಪಡಿಸಿಕೊಂಡ ನಾಲ್ಕನೇ ಪ್ರಕರಣ ಇದಾಗಿದೆ. ಇಲ್ಲಿಯವರೆಗೆ, ಕೇಂದ್ರ ಸಂಸ್ಥೆ ಎಲ್ಲಾ ನಾಲ್ಕು ಕಾರ್ಯಾಚರಣೆಗಳಲ್ಲಿ

ಬೆಂಗಳೂರು: ನಗರದಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ ಸರ್ಕಾರದಿಂದ ದರ ನಿಗದಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ರಾಜಧಾನಿ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನೀರಿನ ಟ್ಯಾಂಕರ್‌ಗಳಿಗೆ ದುಬಾರಿ ಬೆಲೆಯನ್ನು ವಿಧಿಸುತ್ತಿರುವ