ಅಯೋಧ್ಯೆ : ಮದುವೆ ಕಾರ್ಯಕ್ರಮ ಮುಗಿಸಿ ರಾತ್ರಿ ರೂಮ್ ಗೆ ತೆರಳಿದ್ದ ನವವಧುವರರು ಬೆಳಿಗ್ಗೆ ಶವವಾಗಿ ಪತ್ತೆಯಾದ ಘಟನೆ ಅಯೋಧ್ಯೆ ಕಂಟೋನ್ಮೆಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಅಯೋಧ್ಯೆ ಕಂಟೋನ್ಮೆಂಟ್ ಪೋಲಿಸ್ ಠಾಣಾ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ನಿವಾಸಿ ಪ್ರದೀಪ್ ಶನಿವಾರ ಶಿವಾನಿಯನ್ನು ಮದುವೆಯಾಗಿದ್ದರು. ಮದುವೆಯ
ಬೆಂಗಳೂರು:ಮಾರ್ಚ್ 11: ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಬೆಂಗಳೂರು:ಮಾರ್ಚ್ 10: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ
ಚಿತ್ರದುರ್ಗ:ಮಾರ್ಚ್ 09: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಮಾರ್ಚ್ 09 ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ
ಚಿಕ್ಕಬಳ್ಳಾಪುರ:ಮಾರ್ಚ್ 09: ಖಾಸಗಿ ಬಸ್‌ವೊಂದು ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ನಡೆದಿದೆ. ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸಜೀವದಹನವಾಗಿದ್ದು, ಆಂಧ್ರ ಮೂಲದ ಧನಂಜಯ ರೆಡ್ಡಿ(31), ಕಲಾವತಿ(35) ಮೃತರು
ಪಣಜಿ/ಬೆಂಗಳೂರು:ಮಾರ್ಚ್, 09: 11.6ಕೋಟಿ ರೂ. ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನನ್ನು ಗೋವಾ ಪೊಲೀಸರು ಶನಿವಾರ (ಮಾರ್ಚ್.08) ಬಂಧಿಸಿದ್ದಾರೆ. ಯುವಕನ ಬಳಿ ಇದ್ದ 11 ಕೆಜಿಗಿಂತ ಹೆಚ್ಚು ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ. ಗೋವಾ ಪೊಲೀಸರ ಪ್ರಕಾರ, ಮಾದಕ
ಉಡುಪಿಯ ಪಣಿಯಾಡಿಯ ಇತಿಹಾಸ ಪ್ರಸಿದ್ಧ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ವಾರ್ಷಿಕ ರಥೋತ್ಸವವು ಶುಕ್ರವಾರದ೦ದು ವಿಜೃ೦ಭಣೆಯಿ೦ದ ಜರಗಿತು. ಮಾ.5ರ೦ದು ಧ್ವಜಾರೋಹಣ ಕಾರ್ಯಕ್ರಮದೊ೦ದಿಗೆ ಉತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನದೊ೦ದಿಗೆ ಪ್ರತಿನಿತ್ಯವೂ ಶ್ರೀದೇವರಿಗೆ ಪೂಜೆ ಸೇರಿದ೦ತೆ ಕಟ್ಟೆಪೂಜೆಯು ನಡೆಯಿತು. ಕಾರ್ಯಕ್ರಮದ ಅ೦ಗವಾಗಿ ಭಜನಾ ಕಾರ್ಯಕ್ರಮ,ಪರಾಯಣ,ಲಕ್ಷ್ಮೀಶೋಭಾನೆ ಹಾಗೂ ಇನ್ನಿತರ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಿತು.ಮಾ.9ರ೦ದು ಸ್ಥಾನಕ್ಕೆ ಸ೦ಬ೦ಧ ಪಟ್ಟ
ಉಡುಪಿ:ಮಾ.06 .2026ರ ಪರ್ಯಾಯಕ್ಕೆ ಸಿದ್ಧತೆಯ ಭಾಗವಾಗಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಮಾರ್ಚ್ 6ರ ಗುರುವಾರದ೦ದು ಅಕ್ಕಿ ಮುಹೂರ್ತವನ್ನು ನಡೆಸಿದರು. ಶಿರೂರು ಮಠವು 2026ರಲ್ಲಿ ನಡೆಯಲಿರುವ ಪರ್ಯಾಯವನ್ನು ಮುನ್ನಡೆಸಲು ಸಜ್ಜಾಗಿದೆ. ಸಮಾರಂಭದ ಭಾಗವಾಗಿ, ಅಕ್ಕಿ ಮುಡಿಯನ್ನು ಚಿನ್ನದ ರಥದಲ್ಲಿ ಉಡುಪಿ ಕಾರ್ ಸ್ಟ್ರೀಟ್‌ನಲ್ಲಿ ಮೆರವಣಿಗೆ ಮಾಡಲಾಯಿತು.
ಬೆಂಗಳೂರು: ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮವಾರ ಹೇಳಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ