ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಪ್ರಯಾಗರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು. ಇಂದು ಪ್ರಯಾಗರಾಜ್‌ಗೆ ಆಗಮಿಸಿದ

ತಿರುಮಲ: ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ)ದ ನೋಟಿಸ್​ ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ. ಇಡಿ ಸಮನ್ಸ್​ ರದ್ದು ಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ

ಬೆಂಗಳೂರು: ಭದ್ರತೆ ದುರ್ಬಲವಾಗಿದ್ದರೆ ಶಾಂತಿ ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಬಲಿಷ್ಠರಾಗಿರುವುದರಿಂದ ಮಾತ್ರ ನಾವು ಉತ್ತಮ ಜಗತ್ತಿಗಾಗಿ ಕೆಲಸ ಮಾಡಲು ಸಾಧ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನವನ್ನು ರಾಜನಾಥ್ ಸಿಂಗ್ ಉದ್ಘಾಟಿಸದರು. ಉಪ ಮುಖ್ಯಮಂತ್ರಿ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ನವದೆಹಲಿ: 27 ವರ್ಷಗಳ ವನವಾಸದ ನಂತರ ದೆಹಲಿಯಲ್ಲಿ ಬಿಜೆಪಿ ಪುನರಾಗಮನದ ಹಾದಿಯಲ್ಲಿದೆ. 1 ದಶಕದ ಸುದೀರ್ಘ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಅಧಿಕಾರದಿಂದ ಕೆಳಗಿಸಿದ ಬಿಜೆಪಿ ಆಪ್ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಸೋಲಿಸಿತು. ಆಮ್ ಆದ್ಮಿ ಪಕ್ಷದ ನಾಯಕರ ಪೈಕಿ

ಬೆಂಗಳೂರು: ಆಸ್ತಿ ಖರೀದಿ, ಮಾರಾಟ ಸೇರಿ ನೋಂದಣಿ ಪ್ರಕ್ರಿಯೆಗೆ ಬಳಸುವ ಕಾವೇರಿ 2.0 ಸಾಫ್ಟ್​​​​ವೇರ್ ಹ್ಯಾಕ್ ಆಗಿರುವ ಬೆಳವಣಿಗೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶನಿವಾರ ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 2.0 ಸಾಫ್ಟ್​​​​ವೇರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿಗೆ ಭಾರಿ ಆಘಾತ ಎದುರಾಗಿದ್ದು ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋತಿದ್ದು, 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋತಿದ್ದಾರೆ ಎಂದು ತಿಳಿದುಬಂದಿದೆ. ಕೇಜ್ರಿವಾಲ್ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ

ಢಾಕಾ:ಫೆ,7. ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾ ನಟಿ ಮೆಹರ್ ಅಫ್ರೋಜ್ ಶಾನ್ ಅವರನ್ನು ಬಂಧಿಸಲಾಗಿದ್ದು, ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಫೆಬ್ರವರಿ 6ರ ರಾತ್ರಿ ಮೆಹರ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರೆಜಾಲ್ ಕರೀಂ ಮಲ್ಲಿಕ್ ಮಾಹಿತಿ ನೀಡಿದ್ದಾರೆ. ದೇಶದ್ರೋಹದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆ