ನವದೆಹಲಿ: ಆಧುನಿಕ ಭಾರತದ ಆರ್ಥಿಕತೆಯ ವಾಸ್ತುಶಿಲ್ಪಿ ಎಂದೇ ಪರಿಗಣಿಸಲ್ಪಟ್ಟ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಸಾಮಾನ್ಯವಾಗಿ ನೀಲಿ ಪೇಟವನ್ನು ಧರಿಸಿ ಕಾಣಿಕೊಳ್ಳುತ್ತಿದ್ದರು. ನೀಲಿ ಬಣ್ಣದ ಪೇಟವನ್ನೇ ಏಕೆ ಧರಿಸುತ್ತಾರೆ ಎಂಬ ಬಗ್ಗೆ ಆಗ್ಗಾಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿದ್ದರು. ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಈ ಹಿಂದೆ ತಮ್ಮ
ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ
ಬೆಳಗಾವಿ, ಡಿಸೆಂಬರ್ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ
ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ರುಂಡ-ಮುಂಡ ಬೇರ್ಪಟ್ಟ
‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ
ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ
ಮೊಜಾಂಬಿಕ್ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ
ನವದೆಹಲಿ: ಕಜಕಿಸ್ತಾನದಲ್ಲಿ ಭೀಕರ ವಿಮಾನ ಅಪಘಾತವಾಗಿದ್ದು, ಸುಮಾರು 70ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನವಾಗಿದ್ದು, ಕನಿಷ್ಟ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣ ಬೆಳೆಸಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ
ಹಾವೇರಿ, (ಡಿಸೆಂಬರ್ 25): ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ
ಬೆಳಗಾವಿ, ಡಿಸೆಂಬರ್ 25: ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ. ರಾಜಕೀಯ ಮುಖಂಡರು ಠಾಣೆಯೊಳಗೆ ಬಂದಿದ್ದರಿಂದ ಅಮಾನತು: ಐಜಿಪಿ ಸಿಪಿಐ ಮಂಜುನಾಥ್ ನಾಯಕ್ ಅಮಾನತಿಗೆ ಐಜಿಪಿ ವಿಕಾಸ್