ಜಿದ್ದಾ (ಸೌದಿ ಅರೇಬಿಯ) : ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಭಾರತದ ಬ್ಯಾಟರ್ ವಿಕೆಟ್ ಕೀಪರ್ ರಿಷಬ್ ಪಂತ್ ಅವರು 27 ಕೋಟಿ ರೂ. ಗೆ ಹರಾಜಾಗಿದ್ದಾರೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬೆಲೆಗೆ ಹರಾಜಾದ ಆಟಗಾರ ಎನಿಸಿಕೊಂಡಿದ್ದಾರೆ. ಮೂಲ ಬೆಲೆ 2 ಕೋಟಿ
ಪರ್ತ್: ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಿರ್ಣಾಯಕ ಘಟ್ಟ ತಲುಪಿದ್ದು, ಭಾರತದ ಬೃಹತ್ ಮೊತ್ತದಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಶತಕದ ಮೂಲಕ ಭಾರತದ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್ ರ ದಾಖಲೆಯೊಂದನ್ನು ಧೂಳಿಪಟ ಮಾಡಿದ್ದಾರೆ. ಹೌದು.. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕ ಹಿನ್ನೆಲೆ ದರ್ಶನ್ ಜಾಮೀನು ರದ್ದತಿ ಬಗ್ಗೆ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾತಾಡಿದ ಅವರು, ದರ್ಶನ್ ಜತೆಗಿದ್ದ ಇತರೆ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಎಫ್ ಎಸ್
ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ NCP ಶಾಸಕಾಂಗದ ಪಕ್ಷದ ನಾಯಕರಾಗಿ ಅಜಿತ್ ಪವಾರ್ ಭಾನುವಾರ ಆಯ್ಕೆಯಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಯಿತು. ಪಾಟೀಲ್
ಸಂಭಾಲ್: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತೆರಳಿದ್ದ ಪೊಲೀಸರು ಹಾಗೂ ಸಮೀಕ್ಷಾ ತಂಡದ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ವರದಿಯಾಗಿದೆ. ಸಮೀಕ್ಷಾ ತಂಡ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜನರು ಸಮೀಕ್ಷೆಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಹಿರಿಯ
ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿನತ್ತ ಮುಖ ಮಾಡಿದ್ದು, ಈ ಚುನಾವಣೆ ಫಲಿತಾಂಶದ ಬಳಿಕ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರಲ್ಲೇ ಭಿನ್ನಮತ ಏಳುವುದು ಖಚಿತವಾಗಿದೆ. ಚನ್ನಪಟ್ಟಣದಲ್ಲಿ ಈ ಬಾರಿ ಎನ್ ಡಿಎ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರನ್ನು ಕಣಕ್ಕಿಳಿಸಬೇಕು ಎಂಬುದು ರಾಜ್ಯ ಬಿಜೆಪಿ
ಕರ್ನಾಟಕ ಉಪಚುನಾವಣೆ ಫಲಿತಾಂಶ ಬಿಜೆಪಿಗೆ ಆಘಾತ ನೀಡಿದ್ದು ಸುಳ್ಳಲ್ಲ. ಮೂರು ಕ್ಷೇತ್ರಗಳ ಪೈಕಿ ಕನಿಷ್ಠ 2ರಲ್ಲಿ ಗೆದ್ದೇ ಗೆಲ್ಲುವ ಭರವಸೆಯಲ್ಲಿದ್ದ ಬಿಜೆಪಿ, ಇದೀಗ ಶೂನ್ಯ ಸಾಧನೆ ಮಾಡಿದೆ. ಮೇಲ್ನೋಟಕ್ಕೆ ನಮಗೆ ಕಾಣುವುದು, ಬಿಜೆಪಿ ಕಳೆದುಕೊಂಡಿದ್ದು ಒಂದೇ ಕ್ಷೇತ್ರ. ಯಾಕೆಂದರೆ, ಉಳಿದ ಎರಡೂ ಕೂಡ, ಕಾಂಗ್ರೆಸ್ ಮತ್ತು ಜೆಡಿಎಸ್ ಸೀಟು
ಚಿಕ್ಕೋಡಿ:ನ.23ವಿಜಯೇಂದ್ರ ನಾಯಕತ್ವವನ್ನ ಜನ ತಿರಸ್ಕಾರ ಮಾಡಿದ್ದಾರೆ. ವಿಜಯೇಂದ್ರ ಅವರಿಗೆ ಸ್ವಾಭಿಮಾನ ಇದ್ದರೆ ಅವರೇ ರಾಜೀನಾಮೆ ನೀಡಬೇಕು. ವಿಜಯೇಂದ್ರ ನಾಚಿಕೆಗೇಡಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಚಿಕ್ಕೋಡೊಯಲ್ಲಿ ಬಿಜೆಪಿ ಸೋಲಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭರತ್ ಬೊಮ್ಮಾಯಿ ಸೋಲು ನಿಜಕ್ಕೂ ಆಘಾತ
ಮಂಗಳೂರು, ನವೆಂಬರ್ 23: ಕರಾವಳಿಯಲ್ಲಿರುವಷ್ಟು ಕಂಬಳದ ಕ್ರೇಝ್ ಬೇರೆಲ್ಲೂ ಕಾಣಸಿಗದು. ತುಳುನಾಡ ಜನಪದ ಕ್ರೀಡೆಯಾಗಿ ಬೆಳೆದಿರುವ ಕಂಬಳ ಇಂದು ಸಾಕಷ್ಟು ಪ್ರಸಿದ್ದಿಯನ್ನು ಪಡೆದಿದೆ. ಇಲ್ಲಿನ ರೈತಾಪಿ ಜನ ತಮ್ಮ ಕೃಷಿ ಕಾರ್ಯಗಳಿಗೆ ಬಳಸುವ ಕೋಣಗಳನ್ನು ಪಳಗಿಸಿ ಅವುಗಳನ್ನು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದು ಪ್ರತಿಷ್ಠೆ ಮೆರೆಯುವ ತನಕ ಈ ಕ್ರೀಡೆ
ಚನ್ನಪಟ್ಟಣ, ನವೆಂಬರ್ 23: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್ ಅವರನ್ನು