ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಬೆಳಗಾವಿ: ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27),

ಬೆಳಗಾವಿ: ಫೆ.23, ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಸಹ ಕೆಲ ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಕನ್ನಡಿಗರು ಸಿಡಿದೆದಿದ್ದಾರೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಬೆಂಗಳೂರು, ಫೆಬ್ರವರಿ 23: ಲೋಕಾಯುಕ್ತ  ಡಿವೈಎಸ್​ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ  ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್​ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಮುರುಗೆಪ್ಪ ವಿರುದ್ಧ ರಾಜ್ಯದ ವಿವಿಧ ಠಾಣೆಯಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡಿ

ಹಾಸನ, ಫೆಬ್ರವರಿ 23: ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ  ಹೋಗುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಆನಗೋಳು ಗ್ರಾಮದ ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ

ಬೀಜಿಂಗ್: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೋವಿಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನಷ್ಯರಿಗೆ ಹರಡುವ HKU5-CoV-2 ಎಂಬ ವೈರಾಣು ಪತ್ತೆಯಾಗಿದೆ. ಹೌದು.. COVID-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್‌ನಂತೆಯೇ, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಈ ಬಗ್ಗೆ

ನವದೆಹಲಿ: ಮಹಾ ಕುಂಭಮೇಳದಲ್ಲಿ ನೈರ್ಮಲ್ಯ ಸೌಲಭ್ಯಗಳು ಅಸಮರ್ಪಕವಾಗಿರುವುದರಿಂದ ಲಕ್ಷಾಂತರ ಜನ ಗಂಗಾ ನದಿಯ ದಡದಲ್ಲಿ ಬಯಲು ಮಲವಿಸರ್ಜನೆ ಮಾಡಲು ಕಾರಣವಾಗಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(NGT) ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಿಪುನ್ ಭೂಷಣ್ ಎಂಬವರು ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ.

ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಶನಿವಾರ ಛಾವಣಿಯ ಒಂದು ಭಾಗ ಕುಸಿದು ಕನಿಷ್ಠ ಆರು ಕಾರ್ಮಿಕರು ಸಿಲುಕಿರುವ ಶಂಕೆ ಸಾಧ್ಯತೆಯಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ನಿರ್ಮಾಣ ಕಂಪನಿಯ ತಂಡ ಸುರಂಗದೊಳಗೆ ಹೋಗಿದ್ದು, ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು. ಕಂಪನಿ ನೀಡಿದ ಮಾಹಿತಿಯ ಪ್ರಕಾರ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ

ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಈ ಬಾರಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ POCSO ಪ್ರಕರಣ ದಾಖಲಿಸಲಾಗಿದೆ. ಹೌದು.. ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಈಗ ನಿರ್ವಾಹಕ

ಲಕ್ನೋ: ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ. ಲಾರಿ ಮತ್ತು ಕ್ರೂಸರ್‌ ನಡುವೆ ಇಂದು ಬೆಳಗ್ಗೆ ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 5 ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಬೀದರ್ ನಗರದ