ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ. ಮುಂಬೈ ಸಂಚಾರ
ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕೋಶದ ಕ್ಯಾನ್ಸರ್ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ. ಪೂನಮ್ ಪಾಂಡೆ ಅವರ ಮ್ಯಾನೇಜರ್ ಹಾಗೂ ಅವರ ಟೀಮ್ ಈ ಕುರಿತಾಗಿ ಇನ್ಸ್ಟಾಗ್ರಾಮ್ನಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದಾರೆ. “ಇಂದಿನ ಬೆಳಗ್ಗೆಯು ನಮಗೆ
ಇಸ್ಲಾಮಾಬಾದ್: ದೇಶದ ಗೌಪ್ಯತೆ ಸೋರಿಕೆ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಮಂಗಳವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರಿ ಮಾಧ್ಯಮ ಮತ್ತು ಅವರ ಪಕ್ಷದ ವಕ್ತಾರರು ತಿಳಿಸಿದ್ದಾರೆ. ದೇಶದ ಗೌಪ್ಯತೆ ಸೋರಿಕೆಗೆ ಸಂಬಂಧಿಸಿದ ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರಿಕ್ - ಇ - ಇನ್ಸಾಫ್
ಉಡುಪಿ:ಜನವರಿ 22ರ೦ದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ಸ೦ದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಉಡುಪಿಯ ಅಷ್ಟಮಠಾಧೀಶರಲ್ಲಿನ ಶ್ರೀಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಭಾಗವಹಿಸಿದ್ದರು.ಇವರೊ೦ದಿಗೆ ಉಡುಪಿಯ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರು ಭಾಗವಹಿಸಿದ್ದರು.
ಉಡುಪಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ 2023-24 ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡುವ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿ ಕಲ್ಯಾಣಪುರ ನಿವಾಸಿ ಸಂದೇಶ್ ಭಟ್ ಹಾಗೂ ಶ್ರೀಮತಿ ಸಂಜನಾ ಭಟ್ ಇವರ ಸುಪುತ್ರ, ಮಣಿಪಾಲ
ಉಡುಪಿ: ಜ.29; ನಗರದ ಪ್ರಸಿದ್ಧ ಕಿದಿಯೂರು ಹೋಟೆಲಿನ ಕಾರ್ಣಿಕದ ಶ್ರೀನಾಗ ಸನ್ನಿಧಿಯ ಅಷ್ಟಪವಿತ್ರ ನಾಗಮಂಡಲ ಉತ್ಸವದ ಐದನೇ ದಿನದ ಕಾರ್ಯಕ್ರಮ ನಾಳೆ (ಜ.30) ನಡೆಯಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಬೆಳಿಗ್ಗೆ 7 ಗಂಟೆಯಿಂದ ಶ್ರೀನಾಗ ಸನ್ನಿಧಿಯಲ್ಲಿ ಸರ್ಪ ಸೂಕ್ತ ಹವನ, ತತ್ವ ಕಲಾಶಾರಾಧನೆ, ತತ್ವ
ದೆಹಲಿ: ಉತ್ತರ ಭಾರತದ ಪ್ರದೇಶಗಳಲ್ಲಿ ತೀವ್ರ ಚಳಿಯಿಂದ ಮುಕ್ತಿಪಡೆಯುವುದಕ್ಕೆ ಸಾಂಪ್ರದಾಯಿಕ ಶೈಲಿಯ ಅಂಗೀತಿಯ ಬೆಂಕಿ ಹಾಕಿ ಬೆಚ್ಚಗಿರುವುದು ರೂಢಿ. ಆದರೆ ಅಂಗೀತಿ (ಅಗ್ಗಿಷ್ಟಿಕೆ) ಹೊಗೆ ದೆಹಲಿಯಲ್ಲಿ 15 ಮಂದಿಯನ್ನು ಬಲಿಪಡೆದಿದೆ. ದೆಹಲಿ ಅಗ್ನಿಶಾಮಕ ನಿರ್ದೇಶಕ ಅತುಲ್ ಗರ್ಗ್, ದೆಹಲಿ-ಎನ್ ಸಿಆರ್ ನ ಪ್ರದೇಶಗಳನ್ನು ಪರಿಗಣಿಸಿದರೆ, ಸಾವಿನ ಸಂಖ್ಯೆ 20 ಕ್ಕೆ ಏರಿಕೆಯಾಗುತ್ತದೆ.
ಬಂಟ್ವಾಳ: ಜ 28,ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಡನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(52) ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು. ಇವರ ಮನೆಯ ಸಮೀಪದಲ್ಲಿ
ಉಡುಪಿ ಜಿಲ್ಲೆಯ ಹೆಬ್ರಿಯ ಸೀತಾನದಿ ಬಳಿಯಲ್ಲಿನ ಜಕ್ಕನ್ಮಕ್ಕಿ ಕ್ರಾಸ್ ಬಳಿ ಭಾನುವಾರ(ಜ.28)ರ ಮು೦ಜಾನೆ ೭.೪೫ರ ಸಮಯದಲ್ಲಿ ಕೆ.ಎಸ್.ಆರ್ ಟಿ.ಸಿ ಬಸ್ಸುಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದರ ಪರಿಣಾಮ ಕಾರಿನಲ್ಲಿದ್ದ ವೃದ್ಧ ಮಹಿಳೆ ದಾರುಣ ಸಾವನ್ನಪ್ಪಿದ್ದು ಉಳಿದ ಮೂವರಿಗೆ ಗ೦ಭೀರ ಗಾಯಗೊ೦ಡ ಘಟನೆಯು ನಡೆದಿದೆ. ಆಗು೦ಬೆಯಿ೦ದ ಉಡುಪಿಯತ್ತ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸು
ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಎದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದು, ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ. ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸಿದ ಬಳಿಕ ಹಿರಿಯ