ಚಿತ್ರದುರ್ಗ: ಬಹಳ ಭೀಕರ ಮತ್ತು ಅತ್ಯಂತ ದಾರುಣ ಅಪಘಾತವಿದು (gory accident). ಇಂದು ಬೆಳಗಿನ ಜಾವ ಜಿಲ್ಲೆಯ ಚಳ್ಳಕೆರೆ (Challakere) ತಾಲ್ಲೂಕಿನ ಸಾಣೆಕೆರೆ ಬಳಿ ಹೆದ್ದಾರಿಯಲ್ಲಿ ಜರುಗಿದ ಅಪಘಾತದಲ್ಲಿ ಮೂರು ಪುಟ್ಟ ಪುಟ್ಟ ಕಂದಮ್ಮಗಳು ಮತ್ತು ಒಬ್ಬ 26 ವರ್ಷದ ಪುರುಷ ಬಲಿಯಾಗಿದ್ದಾರೆ. ಮೃತ ಮಕ್ಕಳನ್ನು 2- ವರ್ಷದ ಸಿಂಧುಶ್ರೀ, 5-ತಿಂಗಳ ಶಿಶು ಹಯ್ಯಾಳಪ್ಪ
ನವದೆಹಲಿ, ಜ.25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಬಿವೈ ವಿಜಯೇಂದ್ರ (BY Vijayendra), ಕೇಂದ್ರ ಸಚಿವ ಭುಪೇಂದ್ರ ಯಾದವ್, ರಾಜೀವ್ ಚಂದ್ರಶೇಖರ್ ಸಮ್ಮುಖದಲ್ಲಿ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಗೂ ಮುನ್ನ ಶೆಟ್ಟರ್
ಕೊಲ್ಕೋತಾ: ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ನೊಂದಿಗಿನ ಸೀಟು ಹಂಚಿಕೆ ಮಾತುಕತೆಯು ವಿಫಲಗೊಂಡಿರುವುದರಿಂದ ಮಮತಾ ಬ್ಯಾನರ್ಜಿ ಮಹತ್ವದ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು
ಕಲಬುರಗಿ: ನಗರಕ್ಕೆ ಹೊಂದಿಕೊಂಡಿರುವ ಕೋಟ್ನೂರು (ಡಿ) ಗ್ರಾಮದ ಬಳಿ ಅಂಬೇಡ್ಕರ್ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಅಪಮಾನ ಮಾಡಿದ್ದು, ಇದಕ್ಕೆ ದಲಿಕ ಮುಖಂಡರು ಸಿಡಿದೆದ್ದಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆಯು ಶಾಂತಿಯುತವಾಗಿ ಪ್ರಾರಂಭವಾದರೂ, ಮಧ್ಯಾಹ್ನದ ವೇಳೆಗೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಹುಮ್ನಾಬಾದ್ ಬೇಸ್ ಮತ್ತು ಸೂಪರ್ ಮಾರ್ಕೆಟ್
WPL 2024 Schedule: ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಎರಡು ನಗರಗಳಲ್ಲಿ ನಡೆಯಲಿರುವುದು ವಿಶೇಷ. ಅದರಂತೆ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ
ಗುವಾಹಟಿ: ಬ್ಯಾರಿಕೇಡ್ ಗಳನ್ನು ಮುರಿಯುವುದಕ್ಕೆ ಜನಸ್ತೋಮಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಡಿಜಿಪಿ ಜಿಪಿ ಸಿಂಗ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ. ಕಾಂಗ್ರೆಸ್ ನ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಹಿಮಂತ
ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರಿಗೆ ಸೇರಿದ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರದ ಸುಪರ್ದಿಗೆ ನೀಡಿ ಎಂದು ಬೆಂಗಳೂರಿನ ವಿಶೇಷ ನ್ಯಾಯಾಲಯದ ಆದೇಶ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ 2024ರ ಜನವರಿ 22ರ ಸೋಮವಾರದ೦ದು ಶ್ರೀಪಟ್ಟಾಭಿ ರಾಮಚ೦ದ್ರ ದೇವರ ದಿವ್ಯ ಮೂರ್ತಿಯ ಪ್ರತಿಷ್ಠಾಪನೆಯ ಸ೦ಭ್ರಮದ ಕಾಲದಲ್ಲಿ ಆನ೦ದೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಶ್ರೀಮದ್ ರಾಮಾಯಣ ಪ್ರವಚನ(ಕೊ೦ಕಣಿ ಭಾಷೆಯಲ್ಲಿ)ಪ್ರಚನಕಾರಾದ ವಿದ್ವಾನ್ ಬಿ.ರಾಮಕೃಷ್ಣ ಭಟ್ (ಶ್ರೀಮನ್ಯಾಯ ಸುಧಾ ಪ೦ಡಿತರು)ರವರಿ೦ದ ಜನವರಿ14ರಿ೦ದ 20ರವರೆಗೆ ಪ್ರವಚನ ನಡೆಸಲಾಯಿತು. ದಿನಾ೦ಕ 21ರ೦ದು
ಅಯೋಧ್ಯೆ: ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ
ಉಡುಪಿ: ಅಯೋಧ್ಯೆಯಲ್ಲಿ ಜನವರಿ 22ರ ಸೋಮವಾರದ೦ದು ಜರಗಲಿರುವ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಉಡುಪಿಯ ಅಷ್ಟಮಠಗಳಲ್ಲಿನ ಶ್ರೀಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಹಾಗೂ ಶ್ರೀಶಿರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರು ಅಯೋಧ್ಯೆಯನ್ನು ತಲುಪಿದ್ದಾರೆ. ಈ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು ಅಯೋಧ್ಯೆಯಲ್ಲಿನ ಶ್ರೀರಾಮಮ೦ದಿರದ ಟ್ರಸ್ಟಿಗಳಾಗಿ ಭಾಗವಹಿಸಿದ್ದರೆ ಉಳಿದ