ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಪ್ರಯಾಗ್ ರಾಜ್: ಬೆಂಗಳೂರು: ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಸರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಶುಕ್ರವಾರ ಹಿಂದೂ ಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ.ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು:ಜನವರಿ 24: ಮನೆಗೆಲಸ ಮಾಡುತ್ತಿದ್ದ ಮಹಿಳೆ  ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ ಮೃತ ಬಾಂಗ್ಲಾದೇಶ ಮೂಲದ ಮಹಿಳೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕಲ್ಕೆರೆಯ ಡಿಎಸ್​ಆರ್​​ನ ಅಪಾರ್ಟ್​ಮೆಂಟ್​ನಲ್ಲಿ ಮನೆಗೆಲಸ ಮಾಡುತ್ತಿದ್ದ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು

ಘಟನಾ ಸ್ಥಳದಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಂಡಾರದಲ್ಲಿ ನಡೆದಿದೆ. ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪಾರುಗಾಣಿಕಾ ಮತ್ತು ವೈದ್ಯಕೀಯ ಕಾರ್ಯಕರ್ತರು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸ್ಫೋಟದಲ್ಲಿ ಎಂಟು ಮಂದಿ

ರಜೌರಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡು ಬಂದಿರುವ ನಿಗೂಢ ಕಾಯಿಲೆಯೊಂದು ಸರ್ಕಾರ ಹಾಗೂ ಜನರ ನಿದ್ದೆಗೆಡುವಂತೆ ಮಾಡಿದ್ದು, ಈ ನಡುವಲ್ಲೇ ರಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಕ್ವಾರಂಟೈನ್‌ಗಾಗಿ ಸರ್ಕಾರಿ ವಸತಿಗೃಹಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಎರಡು ದಿನಗಳಲ್ಲಿ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ

ಸಿಯಾಟಲ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಕಾರ್ಯನಿರ್ವಾಹಕ ಆದೇಶವನ್ನು ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ, ಆದೇಶವನ್ನು ಪ್ರಶ್ನಿಸುವ ಬಹು-ರಾಜ್ಯ ಪ್ರಯತ್ನದ ಮೊದಲ ವಿಚಾರಣೆಯ ಸಮಯದಲ್ಲಿ ಅದನ್ನು " ಇದು ಖಂಡಿತವಾಗಿ ಅಸಂವಿಧಾನಿಕ" ಎಂದು ಕರೆದಿದ್ದಾರೆ. ನ್ಯಾಯಾಂಗ ಇಲಾಖೆಯ ವಕೀಲರ ವಾದಗಳ ಸಮಯದಲ್ಲಿ ಅಮೆರಿಕದ ಜಿಲ್ಲಾ

ಮುಂಬೈ: ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ(ಯುಬಿಟಿ) ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ದಿವಂಗತ ಬಾಳಾ ಠಾಕ್ರೆ ಅವರ 99ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ"

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಕನಿಷ್ಠ 13 ಪ್ರಯಾಣಿಕರು ಮೃತಪಟ್ಟ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ದುರಂತಕ್ಕೆ ಹಳಿಯ ವಕ್ರತೆಯು ಪ್ರಾಥಮಿಕವಾಗಿ ಗೋಚರತೆಯ ಮೇಲೆ ಬೀರಿದ ಪರಿಣಾಮ ಕಾರಣ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವದಂತಿ ಹಬ್ಬಿ ಲಕ್ನೋ-ಸಿಎಸ್‌ಎಂಟಿ ಪುಷ್ಪಕ್ ಎಕ್ಸ್‌ಪ್ರೆಸ್‌ನ ಪ್ರಯಾಣಿಕರು ಭೀತಿಯಿಂದ ಹಳಿ ಮೇಲೆ

ಹೈದರಾಬಾದ್: ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡುಗಳಾಗಿ ಮಾಡಿ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ ಬಳಿಕ ಕೆರೆಗೆ ಎಸೆದ ಆರೋಪದ ಮೇಲೆ ಮಾಜಿ ಯೋಧನನ್ನು ಬಂಧಿಸಿರುವ ಘಟನೆ ಮೀರಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜಿಲ್ಲೆಲಗುಡದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಗುರುಮೂರ್ತಿ ವಿಚಾರಣೆ ವೇಳೆ ತನ್ನ ಪತ್ನಿ ಪುಟ್ಟವೆಂಕಟ ಮಾಧವಿ

ಉಡುಪಿ: ಮಂಗಳೂರಿನ ಮಸಾಜ್ ಪಾರ್ಲರ್‌ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಪಾರ್ಲರ್‌ ಮೇಲೆ ದಾಳಿಯಾಗಿದೆ ಎಂಬುದು ಮಾಹಿತಿ ಇಲ್ಲ.