Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......
Archive

ಶ್ರೀರಂಗಪಟ್ಟಣ, ಏ 19: ತಳ್ಳುಗಾಡಿಯಿಂದ ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ಧಾರುಣ ಘಟನೆ ಏ.17 ಮಧ್ಯಾಹ್ನ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಮರಣೋತ್ತರ ಪರೀಕ್ಷೆ

ಇಂಫಾಲ್, ಏ. 19: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ಸದ್ದಿಗೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿ ಹೋಗಿದ್ದಾರೆ. ಒಂದು ಬಿಷ್ಣುಪುರ ಜಿಲ್ಲೆಯ ಥಮನ್ ಪೋಕ್ಪಿ ಮತದಾನ

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಯುವಕನೋರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ. ಸಂತ್ರಸ್ತೆ ನೇಹಾ

ಗದಗ: ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ

ನವದೆಹಲಿ: ಲೋಕಸಭಾ ಚುನಾವಣೆ 2024 ರ ಮೊದಲ ಹಂತದ ಮತದಾನ ಆರಂಭಗೊಂಡಿದ್ದು 102 ಕ್ಷೇತ್ರಗಳಲ್ಲಿ ಈ ವರೆಗೂ ಶೇ.40 ರಷ್ಟು ಮತದಾನ ನಡೆದಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 18 ನೇ ಲೋಕಸಭೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಹಂತದಲ್ಲಿ ತಮಿಳುನಾಡು

ಕರಾವಳಿಯ ಉಡುಪಿ ಶ್ರೀಕೃಷ್ಣಮಠ,ಶ್ರೀಲಕ್ಷ್ಮೀ ವೆ೦ಕಟೇಶ ದೇವಸ್ಥಾನ, ಉದ್ಯಾವರದ ಶ್ರೀವೀರವಿಠಲ ದೇವಸ್ಥಾನ, ಕಾರ್ಕಳ, ಕಲ್ಯಾಣಪುರದಲ್ಲಿನ ಶ್ರೀವೆ೦ಕಟರಮಣ ದೇವಸ್ಥಾನ,ಮಲ್ಪೆಯ ರಾಮಮ೦ದಿರ, ಶ್ರೀಸಾಯಿಬಾಬಾ ಮ೦ದಿರ ಕೊಡವೂರು ಸೇರಿದ೦ತೆ ಹಿರಿಯಡ್ಕದ ಶಿರೂರು ಮಠದ ಮೂಲಮಠ ಸುರತ್ಕಲ್, ಮುಲ್ಕಿ, ಮ೦ಗಳೂರು, ಮೂಡಬಿದ್ರೆ, ಕು೦ದಾಪುರ, ಗ೦ಗೊಳ್ಳಿ, ಬಸ್ರೂರು,

ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್‌ ಕಾಲೇಜಿನ ಬಳಿ ನಡೆದಿದೆ. ಬೈಕ್‌ ಸವಾರ ಸಾವಿಯೊ ಮಹೇಶ್ (21) ಮೃತಪಟ್ಟವರು. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ

ಮಂಡ್ಯ: ಕೇಂದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 20 ಸಾವಿರ ರೂಪಾಯಿ ನೀಡುತ್ತೇವೆ

ನವದೆಹಲಿ: ದುಬೈ ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿಮಾನ ನಿಲ್ದಾಣಗಳು ಜಲಾವೃತಗೊಂಡಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಏ.16 ರಿಂದ ಭಾರತ, ಪಾಕ್, ಸೌದಿ, ಬ್ರಿಟನ್ ಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಾದ್ಯಂತ ಧಾರಾಕಾರ ಮಳೆಯು ಮರುಭೂಮಿ ದೇಶದ ಸುತ್ತಲೂ